Saturday, 15th June 2019

16 hours ago

ದೇವಸ್ಥಾನದಲ್ಲಿ ಅಭಿಮಾನಿಯಿಂದ ಸುಮಲತಾ, ಅಭಿಷೇಕ್‍ಗೆ ಸಕ್ಕರೆ-ತುಪ್ಪದ ತುಲಾಭಾರ

ಧಾರವಾಡ: ಮಂಡ್ಯ ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಚೊಚ್ಚಲ ‘ಅಮರ್’ ಚಿತ್ರದ ಪ್ರಚಾರಕ್ಕಾಗಿ ಧಾರವಾಡಕ್ಕೆ ಭೇಟಿ ನೀಡಿದ್ದಾರೆ. ಧಾರವಾಡ ಹೊರವಲಯದ ನುಗ್ಗಿಕೇರೆ ಹನುಮಂತ ದೇವಸ್ಥಾನದಲ್ಲಿ ತುಪ್ಪ ಮತ್ತು ಸಕ್ಕರೆ ತುಲಾಭಾರ ಮಾಡಿಸಿದ್ದಾರೆ. ಸುಮಲತಾ ಅಂಬರೀಶ್ ಗೆ 75 ಕೆಜಿ ಸಕ್ಕರೆ, 15 ಕೆಜಿ ತುಪ್ಪದಿಂದ ತುಲಾಭಾರ ಮಾಡಿದರೆ, ಅಭಿಷೇಕ್ ಅವರಿಗೆ 100 ಕೆಜಿ ಸಕ್ಕರೆ, 15 ಕೆಜಿ ತುಪ್ಪದಲ್ಲಿ ತುಲಾಭಾರ ಮಾಡಿಸಲಾಗಿದೆ. ಅಭಿಮಾನಿ ನಾರಾಯಣ್ ಕಲಾಲ್ ಅಪೇಕ್ಷೆ ಮೇರೆಗೆ ಈ ತುಲಾಭಾರ ನಡೆದಿದೆ. ಈ […]

2 days ago

ಮಂಡ್ಯ ಬಸ್ ದುರಂತದ ಪರಿಹಾರಕ್ಕೆ ಪತ್ರ ಬರೆದಿದ್ದು ನಾನು- ಶಿವರಾಮೇಗೌಡ

ಮಂಡ್ಯ: ಜಿಲ್ಲೆಯಲ್ಲಿ ನಡೆದಿದ್ದ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಪರಿಹಾರ ಹಣ ತಂದ ಕ್ರೆಡಿಟ್ ಪಡೆಯುವ ಕುರಿತು ಸಂಸದೆ ಸುಮಲತಾ ಹಾಗೂ ಜೆಡಿಎಸ್ ಕಾರ್ಯಕರ್ತರ ಫೈಟ್ ಮಧ್ಯೆ ಇದೀಗ ಮಾಜಿ ಸಂಸದ ಶಿವರಾಮೇಗೌಡ ಎಂಟ್ರಿ ಕೊಟ್ಟಿದ್ದಾರೆ. ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಿನ ವಾಕ್ಸಮರ ಮಧ್ಯೆ ಶಿವರಾಮೇಗೌಡ ಅವರ ಟ್ವೀಟ್ ಅಚ್ಚರಿ ಮೂಡಿಸಿದೆ....

ಟೀಕೆಗಳಿಗೆ ಉತ್ತರಿಸುತ್ತಾ ಕಾಲ ಹರಣ ಮಾಡಲ್ಲ- ಸುಮಲತಾ

5 days ago

– ಎಂಪಿಯಾದ ಮೊದಲ ಬಾರಿಗೆ ಮಂಡ್ಯಕ್ಕೆ ಭೇಟಿ – ಒಂದೇ ವೇದಿಕೆಯಲ್ಲಿ ಸುಮಲತಾ, ಜೆಡಿಎಸ್ ಮುಖಂಡ – ಜನರ ಸಮಸ್ಯೆ ಆಲಿಸಲು ಮಂಡ್ಯದಲ್ಲಿ ಕಚೇರಿ – ವಾರಕ್ಕೆ 3 ದಿನ ಮಂಡ್ಯದಲ್ಲೇ ವಾಸ್ತವ್ಯ ಮಂಡ್ಯ: ಚುನಾವಣೆಯ ಸಂದರ್ಭದಲ್ಲಿ ನಾನು ಯಾರ ಬಗ್ಗೆ...

ಪೇದೆಯ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದೆ-ಎಫ್‍ಐಆರ್ ದಾಖಲು

5 days ago

ಲಕ್ನೋ: ಉತ್ತರ ಪ್ರದೇಶದ ದೌರಹಾರ ಲೋಕಸಭಾ ಕ್ಷೇತ್ರದ ಸಂಸದೆ ರೇಖಾ ವರ್ಮಾ, ಕರ್ತವ್ಯನಿರತ ಪೊಲೀಸ್ ಪೇದೆಯ ಕೆನ್ನೆಗೆ ಬಾರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪೊಲೀಸ್ ಪೇದೆ ಸಂಸದೆ ವಿರುದ್ಧ ದೂರು ದಾಖಲಿಸಿದ್ದಾರೆ. ಸಂಸದೆಯಾಗಿ ಆಯ್ಕೆಯಾಗಿರುವ ರೇಖಾ ವರ್ಮಾರಿಗೆ...

ನನ್ನ ರಾಜೀನಾಮೆ ನಿರ್ಧಾರಕ್ಕೆ ಈಗಲೂ ಬದ್ಧ: ಪ್ರಜ್ವಲ್ ರೇವಣ್ಣ

1 week ago

ಹಾಸನ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಈಗಲೂ ಬದ್ಧ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಕಲಾಭವನ ಆವರಣದಲ್ಲಿ 5 ದಿನಗಳ ಮಾವು ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ...

ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸ್ತಿದ್ದರೆ 10 ಸೀಟು ಗೆಲ್ಲಬಹುದಿತ್ತು-ಸಂಸದೆ ಸುಮಲತಾ

1 week ago

ಬೆಂಗಳೂರು: ಲೋಕಸಭೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಬಾರದಿತ್ತು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅಭಿಪ್ರಾಯಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದ್ದರೆ ಕಾಂಗ್ರೆಸ್‍ಗೆ 10 ಸೀಟು ಬರುತ್ತಿತ್ತು. ಜನ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟವನ್ನು ಒಪ್ಪಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ....

ಬಸವರಾಜು ಎಂಪಿ ಆಗಲು ಅನ್ ಫಿಟ್, ಅವನಿಗೆ ಪ್ರಾಕ್ಟಿಕಲ್ ಆಗಿ ಏನೂ ಗೊತ್ತಿಲ್ಲ – ರೇವಣ್ಣ

2 weeks ago

ಹಾಸನ: ತುಮಕೂರು ಸಂಸದ ಬಸವರಾಜು ಎಂಪಿ ಆಗೋಕೆ ಅನ್ ಫಿಟ್, ಅವನಿಗೆ ಪ್ರಾಕ್ಟಿಕಲ್ ಆಗಿ ಏನೂ ಗೊತ್ತಿಲ್ಲ ಎಂದು ಲೋಕೋಪಯೋಗಿ ಸಚಿವರು ರೇವಣ್ಣ ಅವರು ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿ ನದಿಯಿಂದ ತುಮಕೂರಿಗೆ ನೀರು ಬಿಡುವುದಿಲ್ಲ...

ದೇವೇಗೌಡ್ರ ಕುಟುಂಬ ಸನ್ಯಾಸ ಪಡೆದ್ರೆ ರಾಜ್ಯಕ್ಕೆ ಒಳ್ಳೆಯದು – ಕರಂದ್ಲಾಜೆ

2 weeks ago

ಉಡುಪಿ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದ್ರೆ ರೇವಣ್ಣ ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಹೇಳಿದ್ದರು. ರೇವಣ್ಣ ಒಬ್ಬರು ಬೇಡ, ಗೌಡರ ಇಡೀ ಕುಟುಂಬ ರಾಜಕೀಯ ಸನ್ಯಾಸ ಪಡೆಯಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸನ್ಯಾಸ ಸ್ವೀಕಾರಕ್ಕೆ...