Thursday, 14th November 2019

5 months ago

ಪರ್ಸೆಂಟೆಜ್ ಕೊಡೋರಿಗೆ ಬೆಲೆ ಕೊಡ್ತಾರೆ – ತಮ್ಮದೇ ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಕಿಡಿ

ಕೊಪ್ಪಳ: ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೇಸುಗೂರು ವಿರುದ್ಧ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ ಪ್ರಸಂಗ ಕಾರಟಗಿಯಲ್ಲಿ ನಡೆದಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ ಸಂಸದ ಕರಡಿ ಸಂಗಣ್ಣ ಅವರಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದನಾ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ ಸಂಸದ ಮುಂದೆ ಬಸವರಾಜ ದಡೇಸುಗೂರು ವಿರುದ್ಧ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚುನಾವಣೆಯಲ್ಲಿ ಕಾರ್ಯಕರ್ತರನ್ನು ಕತ್ತೆ ತರಾ ಕೆಲಸ ಮಾಡಿಸಿಕೊಂಡರು. ಗೆಲುವು ಸಾಧಿಸಿದ ನಂತರ ನಮ್ಮ ಮಾತುಗಳಿಗೆ, […]