Tuesday, 23rd July 2019

Recent News

2 months ago

ಸಾರಾ ಮಹೇಶ್ ಸುದ್ದಿಗೋಷ್ಠಿ ಬಹಿಷ್ಕರಿಸಿದ ಮಾಧ್ಯಮಗಳು

ಮಡಿಕೇರಿ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಅವರ ಸುದ್ದಿಗೋಷ್ಠಿಯನ್ನು ಮಾಧ್ಯಮಗಳು ಬಹಿಷ್ಕರಿಸಿದ ಪ್ರಸಂಗ ಇಂದು ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಕೋಟೆ ಸಭಾಂಗಣದಲ್ಲಿ ಇಂದು ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ಸಚಿವರು ನಡೆದುಕೊಂಡ ರೀತಿಯಿಂದಾಗಿ ಎಲ್ಲ ಮಾಧ್ಯಮಗಳು ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿವೆ. ಆಗಿದ್ದೇನು? ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ನಡೆದಿತ್ತು. ವಾರ್ತಾ ಇಲಾಖೆಯಿಂದ ಆಹ್ವಾನ ಬಂದ ಹಿನ್ನೆಲೆಯಲ್ಲಿ ಪತ್ರಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಸಭೆ ಆರಂಭಕ್ಕೂ ಮುನ್ನ ಕುಳಿತ್ತಿದ್ದ ಮಾಧ್ಯಮದ […]

3 months ago

ಧರ್ಮ ಒಡೆಯಲು ಹೋಗಿಲ್ಲವೆಂದು ಹೇಳಲು ಧೈರ್ಯ ಇದೆಯಾ: ಪ್ರತಾಪ್ ಸಿಂಹ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಸ್ವಹಿತಾಸಕ್ತಿಗಾಗಿ ವೀರಶೈವ ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಅವರೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮನವಿ ಸಲ್ಲಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದನ್ನು ಅವರು ಇಲ್ಲ ಎಂದು ಹೇಳಲು ಧೈರ್ಯ ಇದೆಯಾ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ. ಧರ್ಮ ಒಡೆಯುವ ಕೆಲಸ ಮಾಡಲು ಹೋಗಿದ್ದಕ್ಕೆ ಜನ ತಕ್ಕ...

ನಾವು ಮಾಡಿದ ಕೆಲಸವನ್ನು ತಾನು ಮಾಡಿದ್ದೆಂದು ಹೇಳಿ ತಿರುಗುತ್ತಿದ್ದಾನೆ – ಸಿದ್ದರಾಮಯ್ಯ

4 months ago

– ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ – ರಾಜ್ಯದ ಅಭಿವೃದ್ಧಿ ಚರ್ಚೆಗೆ ಬಿಜೆಪಿ ಸಂಸದರನ್ನು ಆಹ್ವಾನಿಸಿದ ಸಿದ್ದರಾಮಯ್ಯ ಮೈಸೂರು: ನಾನು, ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿಪಡಿಸುವಾಗ ಸಂಸದ ಪ್ರತಾಪ್ ಸಿಂಹ ಎಲ್ಲಿದ್ದ? ಮೈಸೂರಿಗೆ ಅವನ ಕೊಡುಗೆ...

ಬಿಎಸ್‍ವೈ ಏರ್ ಸ್ಟ್ರೈಕ್ ರಾಜಕೀಯ ಹೇಳಿಕೆ ಸಮರ್ಥಿಸಿಕೊಂಡ ಪ್ರತಾಪ್ ಸಿಂಹ

5 months ago

ಮೈಸೂರು: ಏರ್ ಸ್ಟ್ರೈಕ್ ವಿಚಾರದಲ್ಲಿ ರಾಜಕೀಯ ಲೆಕ್ಕಾಚಾರ ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಾರ್ವಜನಿಕರು, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು, ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪಬ್ಲಿಕ್ ಟಿವಿ...

ಪ್ರತಿಷ್ಠಿತ ವ್ಯಕ್ತಿಗಳ ಮದ್ವೆಗೆ ಹೋಗ್ತಾರೆ, ಶ್ರೀಗಳ ನೋಡಲು ಮೋದಿಗೆ ಬರಲು ಸಮಯವಿಲ್ಲ- ಪರಮೇಶ್ವರ್

6 months ago

– ಡಿಸಿಎಂಗೆ ತಿರುಗೇಟು ಕೊಟ್ಟ ಪ್ರತಾಪ್ ಸಿಂಹ – ಕೋಟ್ಲರ್ ಪ್ರಶಸ್ತಿಗೆ ಪ್ರಧಾನಿ ಮೋದಿ ಅರ್ಹರೇ? ಬೆಂಗಳೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಹಾಗೂ ಕ್ರಿಯಾ ವಿಧಿವಿಧಾನಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮೂಲಕ ಉಪಮುಖ್ಯಮಂತ್ರಿ...

ವೇದಿಕೆಯಲ್ಲೇ ಸಿಎಂ ಎಚ್‍ಡಿಕೆ, ಸಂಸದ ಸಿಂಹ ನಡುವೆ ‘ಅಪ್ಪ, ಅಮ್ಮ’ ವಾರ್!

8 months ago

ಮಡಿಕೇರಿ: ಕೊಡಗಿನ ಪ್ರವಾಹದಲ್ಲಿ  ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮನೆನಿರ್ಮಾಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದ ಪ್ರತಾಪ್ ಸಿಂಹ ನಡುವೆ ‘ಅಪ್ಪ, ಅಮ್ಮ’ ವಿಚಾರಕ್ಕೆ ಸಂಬಂಧಿಸಿದಂತೆ ವಾರ್ ನಡೆದಿದೆ.  ಜಂಬೂರಿನಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ಮಾತನಾಡುವುದಕ್ಕೆ ಮೊದಲು ಸಚಿವ ಸಾರಾ...

ಈಶ್ವರಪ್ಪ ಮೈಸೂರು ಉಸ್ತುವಾರಿ ನಿರಾಕರಿಸಿದ್ದು ಯಾಕೆ – ಸ್ಪಷ್ಟನೆ ಕೊಟ್ಟ ಪ್ರತಾಪ್ ಸಿಂಹ

8 months ago

ಮಡಿಕೇರಿ: ನಾನು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದು, ರಾಜಕೀಯ ವಿಚಾರಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಮಾತನಾಡಿದರೆ ದಿನವಿಡಿ ಅದನ್ನೇ ಹೈಲೈಟ್ ಮಾಡುತ್ತಾರೆ....

ನಮ್ಮನ್ನ ಮಣಿಸಲು ದುರ್ಬಲರೆಲ್ಲ ಒಂದಾಗಿದ್ದಾರೆ- ಪ್ರತಾಪ್ ಸಿಂಹ

8 months ago

ಮೈಸೂರು: ಒಂದು ಪಕ್ಷದ ವಿರುದ್ಧ ಉಳಿದೆಲ್ಲ ಪಕ್ಷಗಳು ಒಗ್ಗೂಡುತ್ತಿವೆ. ಇದು ಅವರಲ್ಲಿರುವ ಬಿಜೆಪಿ ಕುರಿತಾದ ಭಯವನ್ನು ತಿಳಿಸುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಲೋಕಸಭಾ ಚುನಾವಣೆ ಮೇಲೆ...