ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ರೆ ರಾಜೀನಾಮೆ: ರೇಣುಕಾಚಾರ್ಯ
ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೈದವರ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ…
ಪ್ರವೀಣ್ ಹತ್ಯೆಯನ್ನು ಸಿಎಂ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ: ರೇಣುಕಾಚಾರ್ಯ
ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಗಂಭೀರವಾಗಿ…
ಅಭಿಮಾನಿಯ ಹೊಸ ಜೀಪ್ ಓಡಿಸಿ ಮಹಿಳೆಯರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ರೇಣುಕಾಚಾರ್ಯ
ಹಾವೇರಿ: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ಅಭಿಮಾನಿಯ ಹೊಸ ಜೀಪ್ ಓಡಿಸಿ, ಮಹಿಳೆಯರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು…
ರಾರಾ ರಕ್ಕಮ್ಮ ಹಾಡಿಗೆ ರೇಣುಕಾಚಾರ್ಯ ಭರ್ಜರಿ ಸ್ಟೆಪ್ಸ್
ದಾವಣಗೆರೆ: ಸದಾ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಈ ಬಾರಿ ಕಿಚ್ಚ…
ಆರ್‌ಎಸ್‌ಎಸ್ ಚಡ್ಡಿ ಹಾಕಿಕೊಳ್ಳಿ ಆಗ ಸಂಸ್ಕೃತಿ ಗೊತ್ತಾಗುತ್ತೆ: ಸಿದ್ದು, ಡಿಕೆಶಿಗೆ ರೇಣುಕಾಚಾರ್ಯ ಸವಾಲ್
ದಾವಣಗೆರೆ: ಆರ್‌ಎಸ್‌ಎಸ್ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರೇ ನೀವು ಆರ್‌ಎಸ್‌ಎಸ್ ಕಚೇರಿಗೆ…
ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು: ರೇಣುಕಾಚಾರ್ಯ ಬಾಂಬ್
ದಾವಣಗೆರೆ: ಬಸನಗೌಡ ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಬ್ರೋಕರ್‌ಗಳು ಹಣ ಕೇಳಿದ್ರು ಎಂದು ಹೊನ್ನಾಳಿ…
ನೀರುಪಾಲಾದ ಯುವಕನ ಕುಟುಂಬಕ್ಕೆ ರೇಣುಕಾಚಾರ್ಯ 1 ಲಕ್ಷ ಪರಿಹಾರ
ದಾವಣಗೆರೆ: ಸ್ನಾನ ಮಾಡಲು ಹೋಗಿ ನೀರುಪಾಲಾದ ಯುವಕನ ಕುಟುಂಬಕ್ಕೆ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು 1…
ಮದುವೆ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಾಲಕನಾದ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಇತ್ತೀಚೆಗೆ ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತೆ ವಿನೂತನ…
ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿದ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಒಂದಲ್ಲ ಒಂದು ವಿನೂತನ ಕೆಲಸ ಮಾಡಿ ಸುದ್ದಿಯಾಗುತ್ತಿರುವ ಸಿಎಂ ರಾಜಕೀಯ ಕಾರ್ಯದರ್ಶಿವ, ಹೊನ್ನಾಳಿ ಶಾಸಕ…
ಖಾಲಿ ಇರುವ ಸಚಿವ ಸ್ಥಾನಕ್ಕೆ ಹೊಸಬರಿಗೆ ಅವಕಾಶ ಮಾಡಿಕೊಡಬೇಕು: ರೇಣುಕಾಚಾರ್ಯ
ಬೆಂಗಳೂರು: ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ. ಅವುಗಳನ್ನು ಬೇರೆಯವರು ಹೆಚ್ಚುವರಿಯಾಗಿ ನಿರ್ವಹಣೆ ಮಾಡುತ್ತಾರೆ.…