Tuesday, 19th March 2019

6 days ago

ಸ್ವಯಂಸೇವಕಿಯಾಗಿ ದೇವಸ್ಥಾನದಲ್ಲಿ ತರಕಾರಿ ಹೆಚ್ಚಿದ ಶೋಭಾ ಕರಂದ್ಲಾಜೆ

ಮಂಗಳೂರು: ನಗರದ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಅಂತಿಮ ದಿನದಂದು ಸಂಸದೆ ಶೋಭಾ ಕರಂದ್ಲಾಜೆ ಸ್ವಯಂಸೇವಕರಾಗಿ ಕಾಣಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯ ಅವಸರದ ಮಧ್ಯೆ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಶೋಭಾ ಅವರು ಅಲ್ಲಿನ ಪಾಕಶಾಲೆಗೆ ಭೇಟಿ ನೀಡಿ ಸ್ವಯಂಸೇವಕರ ಜೊತೆ ಬೆರೆತರು. ಬಳಿಕ ತರಕಾರಿ ಹೆಚ್ಚುತ್ತಿದ್ದ ಮಹಿಳೆಯರ ಜೊತೆಗೆ ತಾವೇ ತರಕಾರಿಗಳನ್ನು ಹೆಚ್ಚಿದರು. ಕೆಲಹೊತ್ತು ಮಹಿಳೆಯರ ಜೊತೆ ಹರಟಿದ ಶೋಭಾ ಮತ್ತವರ ತಂಡವು ಬಳಿಕ ದೇವರ ದರ್ಶನ ಮಾಡಿ, ಉಪಹಾರ ಸೇವಿಸಿ ನಿರ್ಗಮಿಸಿದರು. ಸುಮಾರು […]

2 weeks ago

ಮೂರು ದಶಕಗಳಿಂದ ಸುಮಲತಾ ಮಂಡ್ಯದ ಮಗಳು – ರೇವಣ್ಣ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ಉಡುಪಿ: ಲೋಕೋಪಯೋಗಿ ಸಚಿವ ರೇವಣ್ಣ, ಸುಮಲತಾ ಅಂಬರೀಶ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದು ಅಕ್ಷಮ್ಯ. ಅವರು ಕೂಡಲೇ ಅವರು ಕ್ಷಮೆ ಕೇಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಮೂರು ದಶಕದಿಂದ ಮಂಡ್ಯದ ಮಗಳು. ಅವರಿಗೆ ಈಗ ಅಂಬರೀಶ್ ಅವರಂತೆ ಜನಸೇವೆ ಮಾಡುವ ಮನಸ್ಸಾಗಿದೆ. ಸಚಿವ ರೇವಣ್ಣ ಜವಾಬ್ದಾರಿಯುತ ರಾಜಕಾರಣಿಯಾಗಿ ಈ...

ಸಂಸದೆ ಶೋಭಾ ವಿರುದ್ಧ ಅವಹೇಳನಕಾರಿ ಬರಹ – ಯುವಕನ ವಿರುದ್ಧ ಕೇಸ್ ದಾಖಲು

4 weeks ago

ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಬರೆಯುತ್ತಿದ್ದ ಯುವಕನ ವಿರುದ್ಧ ಉಡುಪಿಯ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಿವಾಸಿ ಪ್ರವೀಣ್ ಯಕ್ಷಿಮಠ ಅವಹೇಳನಕಾರಿ ಪೋಸ್ಟ್ ಹಾಕುತ್ತಿದ್ದ ಆರೋಪಿ. ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ...

ಶೋಭಾ ಕರಂದ್ಲಾಜೆ ಅಕೌಂಟ್ ಹ್ಯಾಕ್: 20 ಲಕ್ಷ ರೂ. ಎಗರಿಸಿದ ಖದೀಮರು

1 month ago

ನವದೆಹಲಿ: ಸಂಸದೆ ಶೋಭಾ ಕರಂದ್ಲಾಜೆ ಅವರ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಿರುವ ಖದೀಮರು 20 ಲಕ್ಷ ರೂ. ಎಗರಿಸಿದ್ದಾರೆ. ಪಾರ್ಲಿಮೆಂಟ್‍ನ ಎಸ್‍ಬಿಐ ಬ್ಯಾಂಕ್‍ನಲ್ಲಿ ಶೋಭಾ ಕರಂದ್ಲಾಜೆ ಅವರು ಸ್ಯಾಲರಿ ಅಕೌಂಟ್ ಹೊಂದಿದ್ದಾರೆ. ಈ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು 2018ರ ಡಿಸೆಂಬರ್...

ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ವೇಳೆ ಹೈಡ್ರಾಮ – `ಕೈ, ಕಮಲ’ ಕಾರ್ಯಕರ್ತರ ನಡ್ವೆ ಫೈಟ್

4 months ago

ಚಿಕ್ಕಮಗಳೂರು: ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಕ್ಷೇತ್ರದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪರಸ್ಪರ ವಾಗ್ವಾದ ನಡೆಸಿ ಹೈಡ್ರಾಮ ನಡೆಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ಕ್ಷೇತ್ರದ...

ಮೊದಲು ನಾನು ಶ್ರೀರಾಮ ಭಕ್ತೆ ನಂತರ ಸಂಸದೆ : ಶೋಭಾ ಕರಂದ್ಲಾಜೆ

4 months ago

ಉಡುಪಿ: ಮೊದಲು ನಾನು ಶ್ರೀರಾಮ ಭಕ್ತೆ ನಂತರ ಸಂಸದೆ ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ದೇಶದಲ್ಲಿ ಜಾತ್ಯಾತೀತತೆಯ ಹೆಸರಿನಲ್ಲಿ ಬಂದ ಸರ್ಕಾರಗಳು ರಾಮಮಂದಿರ ನಿರ್ಮಾಣ...

ಕನ್ನಡ ರಾಜ್ಯೋತ್ಸವದಂದು ಇಂಗ್ಲಿಷ್ ನಲ್ಲಿ ಶುಭಾಶಯ ಕೋರಿ, ಟ್ವೀಟ್ ಡಿಲೀಟ್ ಮಾಡಿದ್ರು ಶೋಭಾ ಮೇಡಂ

5 months ago

ಬೆಂಗಳೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕನ್ನಡ ರಾಜ್ಯೋತ್ಸವ ದಿನದಂದೇ ನಾಡಿನ ಜನತೆಗೆ ಇಂಗ್ಲಿಷ್‍ನಲ್ಲಿ ಶುಭಾಶಯ ಕೋರಿದ್ದರು. ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕನ್ನಡದಲ್ಲೇ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಸಂಸದೆ ಶೋಭಾ...

ನನ್ನ ಬಗ್ಗೆ ಮಾತನಾಡುವ ನೈತಿಕತೆ ಅವಳಿಗೆ ಇದೆಯಾ- ಕರಂದ್ಲಾಜೆಗೆ ಸಿದ್ದರಾಮಯ್ಯ ಪ್ರಶ್ನೆ

5 months ago

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರ ಮಧ್ಯ ವಾಕ್ ಸಮರ ಮುಂದುವರಿದಿದೆ. ಈ ಬಾರಿ ಸಿದ್ದರಾಮಯ್ಯ ಅವರು, ನನ್ನ ಬಗ್ಗೆ ಮಾತನಾಡುವ ನೈತಿಕತೆ ಅವಳಿಗೆ ಇದೆಯೇ ಎಂದು ಪ್ರಶ್ನಿಸಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ...