ಮಂಗಳೂರು: ನಗರದ ಪಣಂಬೂರು ಸಮೀಪದ ತಣ್ಣೀರುಬಾವಿ ಎಂಬಲ್ಲಿ ಸಮುದ್ರದ ನೀರು ದಡಕ್ಕೆ ನುಗ್ಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಎಂಆರ್ಪಿಎಲ್ ಪೆಟ್ರೋಲಿಯಂ ಕಂಪನಿಗೆ ಕಡಲಿನ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಘಟಕ ಈ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದೆ. ಹೀಗಾಗಿ...
ಮಂಗಳೂರು: ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ನಿಂದ ಭಾರೀ ಪ್ರಮಾಣ ಅನಿಲ ಸೋರಿಕೆಯಾಗಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅನಿಲ ಸೋರಿಕೆಯಾಗಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಕರವೇಲು ಬಳಿ ಗ್ಯಾಸ್ ಸಿಲಿಂಡರ್ ನ ಕ್ಯಾಪ್ ಏಕಾಏಕಿ...
ಮಂಗಳೂರು: ಇಲ್ಲಿನ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಸ್ಥಾವರದಿಂದ ಮತ್ತೆ ತ್ಯಾಜ್ಯ ಸೋರಿಕೆಯ ಆರೋಪ ಕೇಳಿಬಂದಿದ್ದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಎಂಆರ್ಪಿಎಲ್ ಸ್ಥಾವರ ಬಳಿಯ ಕುತ್ತೆತ್ತೂರು ಗ್ರಾಮದ ಕೆಂಗಲ್ ಮತ್ತು ಅತ್ರುಕೋಡಿ ಭಾಗದಲ್ಲಿ ತ್ಯಾಜ್ಯ...
ಮಂಗಳೂರು: ನದಿಯ ದಡದಲ್ಲಿ ರಾಶಿ ರಾಶಿಯಾಗಿ ಸತ್ತು ಬಿದ್ದಿರೋ ಮೀನುಗಳು. ಕಪ್ಪು ಕಪ್ಪಾಗಿರೋ ನದಿಯ ನೀರು. ಉಸಿರಾಡಲು ಸಾಧ್ಯವಾಗದಷ್ಟು ದುರ್ವಾಸನೆ. ಇದು ಮಂಗಳೂರಿನ ಮಳವೂರಿನಲ್ಲಿರುವ ಫಲ್ಗುಣಿ ನದಿಯ ಕರುಣಾಜನಕ ಸ್ಥಿತಿ. ಹೌದು. ಈ ನದಿಯಲ್ಲಿದ್ದ ಲಕ್ಷಾಂತರ...