Saturday, 19th October 2019

Recent News

1 day ago

ರಾಂಚಿ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ ಧೋನಿ

ರಾಂಚಿ: ವಿಶ್ವಕಪ್ ಟೂರ್ನಿಯ ಬಳಿಕ ಕ್ರಿಕೆಟ್‍ನಿಂದ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ, ಶನಿವಾರ ರಾಂಚಿಯಲ್ಲಿ ಆರಂಭವಾಗಲಿರುವ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಸದಸ್ಯರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಧೋನಿ ತವರು ನೆಲ ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಟೆಸ್ಟ್ ಪಂದ್ಯಗಳ ಟೂರ್ನಿಯ ಅಂತಿಮ ಪಂದ್ಯ ಶನಿವಾರದಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಧೋನಿ ಕ್ರೀಡಾಂಗಣಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ ಎಂದು ಧೋನಿ ಬಾಲ್ಯದ ಗೆಳೆಯ, ಮ್ಯಾನೇಜರ್ ಮಿಹಿರ್ […]

2 weeks ago

ಧೋನಿ ಪುತ್ರಿಯ ಸನ್‍ಗ್ಲಾಸ್ ಕದ್ದರಂತೆ ರಣ್‍ವೀರ್ ಸಿಂಗ್

ನವದೆಹಲಿ: ನನ್ನ ಸನ್‍ಗ್ಲಾಸ್ ಅನ್ನು ಬಾಲಿವುಡ್ ನಟ ರಣ್‍ವೀರ್ ಸಿಂಗ್ ಹೊತ್ತೊಯ್ದಿದ್ದಾರೆ ಎಂದು ಪುತ್ರಿ ಝೀವಾ ತಂದೆ ಟೀಂ ಇಂಡಿಯಾ ಕ್ರಿಕೆಟರ್ ಎಂ.ಎಸ್.ಧೋನಿ ಅವರಿಗೆ ದೂರಿದ್ದಾಳೆ. ಬಾಲಿವುಡ್ ನಟ ರಣವೀರ್ ಸಿಂಗ್ ಆಗಾಗ ವಿಭಿನ್ನ ಕಾಸ್ಟ್ಯೂಮ್‍ಗಳಲ್ಲಿ ಕಾಣಿಸಿಕೊಂಡು, ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಅಂತಹ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಸನ್‍ಗ್ಲಾಸ್ ಹಾಕಿಕೊಂಡು ಕ್ಲಿಕ್ಕಿಸಿಕೊಂಡ ಫೋಟೋ...

ರಿಷಬ್ ಪಂತ್‍ಗೆ ‘ಸೀರಿಯಸ್’ ವಾರ್ನಿಂಗ್ ಕೊಟ್ಟ ಗೌತಮ್ ಗಂಭೀರ್

1 month ago

ನವದೆಹಲಿ: ಟೀಂ ಇಂಡಿಯಾದಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಯತ್ನಿಸುತ್ತಿರುವ ಯುವ ಆಟಗಾರ ರಿಷಬ್ ಪಂತ್‍ಗೆ ಗೌತಮ್ ಗಂಭೀರ್ ‘ಸೀರಿಯಸ್’ ವಾರ್ನಿಂಗ್ ನೀಡಿದ್ದಾರೆ. ಟೀಂ ಇಂಡಿಯಾದಲ್ಲಿ ಸತತ ಅವಕಾಶಗಳನ್ನು ಪಡೆಯುತ್ತಿರುವ ರಿಷಬ್ ಪಂತ್ ಒಮ್ಮೆ ತನ್ನ ಪ್ರದರ್ಶನದ ಕುರಿತು ಪರಿಶೀಲನೆ ನಡೆಸಿಕೊಂಡರೆ ಒಳ್ಳೆಯದು ಎಂದು...

ನಾನು ಮನೆಯಲ್ಲಿ ಕುಳಿತು ಹಾಕಿದ ಫೋಟೋ ಇಷ್ಟು ದೊಡ್ಡ ಸುದ್ದಿಯಾಗಿದೆ: ಕೊಹ್ಲಿ

1 month ago

ಧರ್ಮಶಾಲಾ: ನಾನು ಮನೆಯಲ್ಲಿ ಕುಳಿತು ಸುಮ್ಮನೆ ಹಾಕಿದ ಫೋಟೋ ಧೋನಿ ಅವರ ವಿಚಾರದಲ್ಲಿ ಇಷ್ಟು ದೊಡ್ಡ ಸುದ್ದಿಯಾಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರು ಸೆಪ್ಟೆಂಬರ್ 12 ರಂದು 2016ರ ಟ್ವೆಂಟಿ-20 ಐಸಿಸಿ...

ಧೋನಿ ವೃತ್ತಿ ಜೀವನದ ವಿಶೇಷ ದಿನ ಸೆ.14- ನೆಟ್ಟಿಗರಿಂದ ಪ್ರಶಂಸೆ

1 month ago

ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಸೆ.14 ವಿಶೇಷವಾದ ದಿನವಾಗಿದ್ದು, ಈ ಸಂದರ್ಭವನ್ನು ನೆಟ್ಟಿಗರು ನೆನಪಿಸಿಕೊಂಡು ತಮ್ಮ ನೆಚ್ಚಿನ ಆಟಗಾರನಿಗೆ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 12 ವರ್ಷಗಳ ಹಿಂದೆ 2007 ರಲ್ಲಿ ಮೊದಲ ಬಾರಿಗೆ...

ಧೋನಿ ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಪತ್ನಿ ಸಾಕ್ಷಿ

1 month ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ನಿವೃತ್ತಿ ನೀಡುತ್ತಾರೆ ಎಂಬ ಉಹಾಪೋಹಗಳಿಗೆ ಪತ್ನಿ ಸಾಕ್ಷಿ ಧೋನಿ ಸ್ಪಷ್ಟನೆ ನೀಡಿದ್ದಾರೆ. 2016ರ ಟ್ವೆಂಟಿ-20 ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಫೋಟೋವನ್ನು ಟ್ವೀಟ್ ಮಾಡಿದ್ದ ವಿರಾಟ್ ಕೊಹ್ಲಿ, ಇದು ನಾನು ಎಂದಿಗೂ...

ಧೋನಿ ನಿವೃತ್ತಿ ಉಹಾಪೋಹದ ಬೆನ್ನಲ್ಲೇ ಅದ್ಭುತ ಕ್ಷಣ ನೆನೆದ ಕೊಹ್ಲಿ

1 month ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ನಿವೃತ್ತಿ ಉಹಾಪೋಹದ ಬೆನ್ನಲ್ಲೇ ಹಾಲಿ ನಾಯಕ ವಿರಾಟ್ ಕೋಹ್ಲಿ ಧೋನಿ ಜೊತೆಗಿನ ಅದ್ಭುತ ಕ್ಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 2016ರ ಟ್ವೆಂಟಿ-20 ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಫೋಟೋವನ್ನು ಟ್ವೀಟ್ ಮಾಡಿರುವ...

ಧೋನಿಯನ್ನು ಟೆಸ್ಟ್ ಕ್ರಿಕೆಟ್‍ನಲ್ಲಿ ಹಿಂದಿಕ್ಕಿದ ಪಂತ್

2 months ago

ನವದೆಹಲಿ: ಭಾರತದ ಮಾಜಿ ನಾಯಕ ಎಂ.ಎಸ್ ಧೋನಿಯನ್ನು ಯುವ ಆಟಗಾರ ರಿಷಬ್ ಪಂತ್ ಟೆಸ್ಟ್ ವಿಕೆಟ್ ಕೀಪಿಂಗ್‍ನಲ್ಲಿ ಹಿಂದಿಕ್ಕಿದ್ದಾರೆ. ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ರಿಷಬ್ ಪಂತ್ ಆಡುತ್ತಿದ್ದಾರೆ. ಭಾರತದ ವಿಕೆಟ್ ಕೀಪರ್‍ ಗಳಲ್ಲಿ ಟೆಸ್ಟ್ ಪಂದ್ಯದಲ್ಲಿ ಅತಿ...