Chitradurga7 months ago
ನರೇಗ ಕೂಲಿ ಕೆಲಸ ಮಾಡ್ತಿದ್ದ ಎಂಎಸ್ಸಿ ಪದವೀಧರೆ- ಸಚಿವರಿಂದ ಉದ್ಯೋಗದ ಭರವಸೆ
– ಕೊರೊನಾ ಸಂಕಷ್ಟದಲ್ಲಿ ಪೋಷಕರಿಗೆ ನೆರವಾಗ್ತಿರೋ ಮಗಳು ಚಿತ್ರದುರ್ಗ: ಲಾಕ್‍ಡೌನ್ ಆದಾಗಿನಿಂದ ತೀವ್ರ ಸಂಕಷ್ಟಕ್ಕೊಳಗಾಗಿರುವ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ ಕೂಲಿ ಕೆಲಸ...