Tuesday, 16th July 2019

5 months ago

ವಿಶ್ವಕಪ್ ಟೂರ್ನಿಗೆ 18 ಆಟಗಾರರ ಟೀಂ ಇಂಡಿಯಾ ಸಿದ್ಧ

ಮುಂಬೈ: 2019ರ ವಿಶ್ವಕಪ್ ಟೂರ್ನಿಗೆ 18 ಆಟಗಾರರ ಪಟ್ಟಿ ಸಿದ್ಧವಾಗಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ತಿಳಿಸಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಪಟ್ಟಿಯಲ್ಲಿರುವ ಆಟಗಾರರು ಆಡುತ್ತಿರುವ ಐಪಿಎಲ್ ತಂಡಗಳ ಪ್ರಾಂಚೈಸಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಅಂತಹ ಆಟಗಾರರ ಮೇಲೆ ಆಗುವ ಹೆಚ್ಚಿನ ಒತ್ತಡವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮಾರ್ಚ್ 23 ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಮೇ 30ರಿಂದ ಜುಲೈ 14ರ […]

5 months ago

ವಿಶ್ವಕಪ್ ಆಯ್ಕೆಗೆ ‘ಆರೋಗ್ಯಕರ ತಲೆನೋವಾದ’ ರಿಷಬ್ ಪಂತ್

– ಆಯ್ಕೆಯ ರೇಸ್‍ನಲ್ಲಿ ರಹಾನೆ, ವಿಜಯ್ ಶಂಕರ್: ಎಂಎಸ್‍ಕೆ ಪ್ರಸಾದ್ ಮುಂಬೈ: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ಮುಂದಿನ ವಿಶ್ವಕಪ್ ಸರಣಿಗೆ ಆಯ್ಕೆ ಆಗುವುದು ಬಹುತೇಕ ಖಚಿತ ಆಗಿದೆ ಎನ್ನಲಾಗಿದೆ. ಈ ಕುರಿತು ಟೀಂ ಇಂಡಿಯಾ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ...

ಶಟ್ಲರ್ ಶ್ರೀಕಾಂತ್‍ಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ!

1 year ago

ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಭಾರತದ ಟಾಪ್ ಶಟ್ಲರ್ ಕಿಡಂಬಿ ಶ್ರೀಕಾಂತ್ ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ತಮ್ಮ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಉಡುಗೊರೆಯಾಗಿ ನೀಡಿದ್ದಾರೆ. ಧೋನಿ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ...