Saturday, 14th December 2019

Recent News

1 year ago

ಮದ್ವೆಗೆ ಬರೋ ಅತಿಥಿಗಳಿಗೆ ಸ್ಪೆಷಲ್ ಗಿಫ್ಟ್ ನೀಡ್ತಾರೆ ಪ್ರಿಯಾಂಕ

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಹಾಗೂ ಅಮೆರಿಕ ಗಾಯಕ ನಿಕ್ ಜೋನ್ಸ್ ಅವರ ಮದುವೆ ಸಿದ್ಧತೆ ಜೋರಾಗಿದೆ. ಈ ತಾರಾ ಜೋಡಿಯ ಮದುವೆಗೆ ಬರುವ ಅತಿಥಿಗಳಿಗೆ ವಿಶೇಷ ಗಿಫ್ಟ್ ಸಿಗಲಿದೆ. ಮದುವೆ ನಿಮಿತ್ತ ನಿಕ್ ಜೋನ್ಸ್ ಸಹೋದರ ಜೋ ಜೋನ್ಸ್ ಮತ್ತು ಆತನ ಗೆಳತಿ ಸೋಫಿ ಟರ್ನರ್ ಮುಂಬೈಗೆ ಬಂದಿದ್ದಾರೆ. ಈ ಇಬ್ಬರೂ ಸೇರಿ ವಿಶೇಷ ಉಡುಗೊರೆ ಆಯ್ಕೆ ಮಾಡಿದ್ದಾರಂತೆ. ಮದುವೆಗೆ ಆಗಮಿಸಲಿರುವ ಅತಿಥಿಗಳಿಗೆ ಬೆಳ್ಳಿ ನಾಣ್ಯ ನೀಡಲಾಗುತ್ತಿದ್ದು, ಇದನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ನಾಣ್ಯದ ಒಂದು […]

2 years ago

ಮೋದಿ ದೇಶದಲ್ಲಿ `ಮೌನಿ ಬಾಬಾ’, ವಿದೇಶದಲ್ಲಿ ಮಾತ್ರ ಮಾತಾಡ್ತಾರೆ : ಶಿವಸೇನೆ

ಮುಂಬೈ: ಬಿಜೆಪಿ ಪಕ್ಷದ ಬಹುಕಾಲದ ಮಿತ್ರ ಪಕ್ಷವಾಗಿದ್ದ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮೋದಿ ದೇಶದ ಸ್ಥಳೀಯ ವಿಷಯಗಳನ್ನು ವಿದೇಶಿದಲ್ಲಿ ನಿಂತು ಮಾತನಾಡುತ್ತಾರೆ. ಪ್ರಧಾನಿಗಳ ಈ ನಡೆ ಸೂಕ್ತವಲ್ಲ ಎಂದು ಕಿಡಿಕಾರಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂಗ್ಲೆಂಡ್ ಪ್ರವಾಸವನ್ನು ಟೀಕಿಸಿರುವ ಶಿವಸೇನೆ, ಬಹುಕೋಟಿ ಸಾಲ ಮಾಡಿ ಇಂಗ್ಲೆಂಡ್...