MUDA Case: ಸಿಎಂಗೆ ಮತ್ತೊಂದು ಸಂಕಷ್ಟ – ಸಿದ್ದರಾಮಯ್ಯ ವಿರುದ್ಧ ED ಎಫ್ಐಆರ್ ಸಾಧ್ಯತೆ
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಬಳಿಕ…
ಕಾಂಗ್ರೆಸ್ ಒಂದು ವೃತ್ತಿಪರ ಲೂಟಿಕೋರ ಪಕ್ಷ: ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ ವಾಗ್ದಾಳಿ
ನವದೆಹಲಿ: ಕಾಂಗ್ರೆಸ್ (Congress) ಮೊದಲು ಭ್ರಷ್ಟಾಚಾರ ಮಾಡುತ್ತದೆ, ಬಳಿಕ ಅದನ್ನು ಮುಚ್ಚಿ ಹಾಕಲು ನಿಯಮಗಳ ತಿದ್ದುಪಡಿ…
ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಸಿಎಂ ಸಿದ್ದರಾಮಯ್ಯ ಬೇಸರ
ಮೈಸೂರು: ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು. ಪ್ಲೀಸ್ ಅಂಡರ್ಲೈನ್ ದಿಸ್ ವರ್ಡ್…
ಜಮೀರ್ ರೀತಿಯ ಹೊಗಳುಭಟ್ಟರ ಮಾತು ಕೇಳಬೇಡಿ: ಸಿದ್ದರಾಮಯ್ಯಗೆ ಸಿ.ಟಿ.ರವಿ ಸಲಹೆ
- ಕೆಳಗೆ ಬಿದ್ರೆ ಹೊಗಳುಭಟ್ಟರು ತುಳೀತಾರೆ - ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳುವಂತೆ ಸಿಎಂಗೆ ಕಿವಿಮಾತು…
ಸಿಎಂ ವಿರುದ್ಧ ಇಂದೇ ದಾಖಲಾಗುತ್ತಾ ಎಫ್ಐಆರ್? – ಸಿದ್ದರಾಮಯ್ಯ ಆಗ್ತಾರಾ ಎ1?
- ಯಾವ್ಯಾವ ಸೆಕ್ಷನ್ ಮೇಲೆ ಕೇಸ್? - ಮೊದಲ ಬಾರಿಗೆ ಸಿದ್ದರಾಮಯ್ಯ & ಕುಟುಂಬಕ್ಕೆ ಎಫ್ಐಆರ್…
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ – ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಬೆಂಗಳೂರು: ಮುಡಾ ಹಗರಣ (MUDA Scam Case) ಸಂಬಂಧ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ…
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ
ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಈಗ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ…
ಮುಡಾ ಹಗರಣ ಸಂಕಷ್ಟ; ಹೈಕಮಾಂಡ್ಗೆ ವರದಿ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ (MUDA Scam Case) ಪ್ರಭಾವ ಬಳಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ…
ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂತೋಷ್ ಹೆಗ್ಡೆ
ಮಂಗಳೂರು: ಸಿಎಂ ಸಿದ್ದರಾಮಯ್ಯರ (Siddaramaiah) ವಿರುದ್ಧ ಇಂತಹ ಗಂಭೀರ ಆರೋಪಗಳಿರುವಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು…
ಸಿದ್ದರಾಮಯ್ಯ ರಾಜೀನಾಮೆ ಪಡೆದರೆ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತೆ: ಅಹಿಂದ ರಾಜ್ಯಾಧ್ಯಕ್ಷ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆದರೆ, ಕರ್ನಾಟಕ ಮಾತ್ರವಲ್ಲ ಇಡೀ ದಕ್ಷಿಣ ಭಾರತ ಹೊತ್ತಿ…