ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ – ಬೈರತಿ ಸುರೇಶ್‌ಗೆ ಶೋಭಾ ಕರಂದ್ಲಾಜೆ ಸವಾಲ್
ಬೆಳಗಾವಿ: ಬೈರತಿ ಸುರೇಶ್ (Byrathi Suresh) ಮುಡಾದ (MUDA) ಸಾವಿರಾರು ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ.…
ಮುಡಾ ಕೇಸಲ್ಲಿ ಸಿಎಂ ಪತ್ನಿ ಗೌಪ್ಯ ವಿಚಾರಣೆ; ಪ್ರಭಾವ ಬಳಸಿಲ್ಲ.. ವೈಟ್ನರ್ ಹಚ್ಚಿದ್ದು ನಾನೆ – ಲೋಕಾಯುಕ್ತ ಪ್ರಶ್ನೆಗಳಿಗೆ ಉತ್ತರ
ಮೈಸೂರು: ಉಪ ಚುನಾವಣೆ (By Election) ರಾಜಕೀಯ ಕಾವೇರಿರುವ ಹೊತ್ತಲ್ಲೇ ಮುಡಾ ಹಗರಣದ ತನಿಖೆಗೆ ಮಹತ್ವದ…
MUDA Scam | ಸಿಎಂ ಪತ್ನಿ ಪಾರ್ವತಿ ಲೋಕಾಯುಕ್ತ ವಿಚಾರಣೆಗೆ ಹಾಜರು – ಗೌಪ್ಯ ಸ್ಥಳದಲ್ಲಿ ವಿಚಾರಣೆ
ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಧಿಕಾರ) ಪ್ರಕರಣಕ್ಕೆ (MUDA Scam Case) ಸಂಬಂಧಿಸಿದಂತೆ ಸಿಎಂ ಪತ್ನಿ…
ಮುಡಾದಲ್ಲಿ ಜಿಲ್ಲಾಧಿಕಾರಿ ಪಾತ್ರವಿಲ್ಲ, ಲೋಕಾಯುಕ್ತರಿಗೆ ಸ್ಪಷ್ಟನೆ ನೀಡಿದ್ದೇನೆ: ಜಿ.ಕುಮಾರ ನಾಯಕ್
ರಾಯಚೂರು: ಮುಡಾ ಪ್ರಕರಣ (MUDA Scam) ವಿಚಾರವಾಗಿ ಸುಮಾರು ಒಂದೂವರೆ ಗಂಟೆಗಳ ಕಾಲ ಲೋಕಾಯುಕ್ತ ಪೊಲೀಸರು…
ನಾನು ಮುಡಾದಿಂದ ದಾಖಲೆ ತಂದಿದ್ದೇನೆ ಅಂತ ಶ್ರೀರಾಮನ ಮೇಲೆ ಆಣೆ ಮಾಡಲಿ: ಬೈರತಿ ಸುರೇಶ್ ಸವಾಲ್
ಬೆಂಗಳೂರು: ನಾನು ಶ್ರೀರಾಮನ ಭಕ್ತ, ಶ್ರೀರಾಮ ನಮ್ಮ ಮನೆ ದೇವರು. ನಾನು ಮುಡಾದಿಂದ (MUDA) ದಾಖಲೆ…
ಮುಡಾದಲ್ಲಿ ಸಹಕರಿಸಿದ್ದಕ್ಕೆ ಕುಮಾರ್ ನಾಯಕ್‌ಗೆ MP ಟಿಕೆಟ್: ವಿಜಯೇಂದ್ರ
ಬೆಂಗಳೂರು: ಸಿದ್ದರಾಮಯ್ಯ (Siddaramaiah) ಈಗಲಾದರೂ ಭಂಡತನ ಬಿಟ್ಟು ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಗೌರವ…
ಮುಡಾ ಫೈಲ್‌ಗಳನ್ನು ಸುಟ್ಟು ಹಾಕಿರುವ ಬೈರತಿ ಸುರೇಶ್‌ರನ್ನು ಕೂಡಲೇ ಬಂಧಿಸಿ – ಶೋಭಾ ಕರಂದ್ಲಾಜೆ
ಬೆಂಗಳೂರು: ಬೈರತಿ ಸುರೇಶ್ (Byrathi Suresh) ಮುಡಾ (MUDA) ಫೈಲ್‌ಗಳನ್ನು ಸುಟ್ಟು ಹಾಕಿದ್ದಾರೆ. ಹೀಗಾಗಿ ಕೂಡಲೇ…
ಮುಡಾ ಕೇಸ್‌ನಲ್ಲಿ ಆರೋಪಿಗಳ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಿ: ಇ.ಡಿಗೆ ಅಶೋಕ್ ಮನವಿ
ಬೆಂಗಳೂರು: ಮುಡಾ ಕೇಸ್‌ನಲ್ಲಿ (MUDA Scam) ಎಲ್ಲಾ ಆರೋಪಿಗಳ ಪಾಸ್‌ಪೋರ್ಟ್ ವಶಕ್ಕೆ ಪಡೆಯುವಂತೆ ವಿಪಕ್ಷ ನಾಯಕ…
ಮುಡಾದಲ್ಲಿ ಬರೋಬ್ಬರಿ 5,000 ಕೋಟಿ ಅವ್ಯವಹಾರ ಆಗಿದೆ – ಶಾಸಕ ಎ ಮಂಜು ಹೊಸ ಬಾಂಬ್
ಮಡಿಕೇರಿ: ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬರೋಬ್ಬರಿ 5,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು…
ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಪ್ರಮುಖ ಟಾರ್ಗೆಟ್ – ಹೆಚ್‌ಡಿ ಕುಮಾರಸ್ವಾಮಿ
ಮಂಡ್ಯ: ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಪ್ರಮುಖ ಟಾರ್ಗೆಟ್ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD…