Thursday, 12th December 2019

Recent News

7 months ago

ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ- ಡಿಸಿಎಂಗೆ ತುಮಕೂರಲ್ಲಿ ಭಾರೀ ಮುಖಭಂಗ

ತುಮಕೂರು: ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡರು ಪರಾಭವಗೊಳ್ಳುತಿದ್ದಂತೆ ಚುನಾವಣೆಯ ಉಸ್ತುವಾರಿ ಹೊತ್ತ ಡಿಸಿಎಂ ಜಿ.ಪರಮೇಶ್ವರ್ ವಿರುದ್ಧದ ಕೂಗು ಕೇಳಿ ಬರುತ್ತಿದೆ. ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್ ಅಂಟಿಸುವ ಮೂಲಕ ಕೈ ಕಾರ್ಯಕರ್ತರು ಜಿ.ಪರಮೇಶ್ವರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ತುಮಕೂರಿನ ವಾಲ್ಮೀಕಿ ನಗರದ ಪ್ರವೇಶದ್ವಾರ ಬಳಿ ‘ಪರಮೇಶ್ವರ್ ಹಠಾವೋ ಎಂಬ ಕಾಂಗ್ರೆಸ್ ಬಚಾವೋ’ ಎಂಬ ಭಿತ್ತಿ ಪತ್ರ ಅಂಟಿಸಿ ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟರ್ ಕೆಳಗಡೆ ನೊಂದ ಕಾಂಗ್ರೆಸ್ ಕಾರ್ಯಕರ್ತರು ಎಂದು ಒಕ್ಕಣಿಕೆ ಬರೆಯಲಾಗಿದೆ. […]

8 months ago

ನಾಮಪತ್ರ ವಾಪಸ್ ಪಡೆಯಲು 3.5 ಕೋಟಿ ರೂ. ಪಡೆದ್ರಾ ಮುದ್ದಹನುಮೇಗೌಡ?

ತುಮಕೂರು: ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ಹಣ ಪಡೆದಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಈ ಬಗ್ಗೆ ಮಾತುಕತೆ ನಡೆಸಿರುವ ಆಡಿಯೋವೊಂದು ಇದೀಗ ವೈರಲ್ ಆಗಿದೆ. ಹೌದು. ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಬೆಂಬಲಿಗ ದರ್ಶನ್, ಕಾಂಗ್ರೆಸ್ ಕಾರ್ಯಕರ್ತನೊಂದಿಗೆ...