Friday, 15th November 2019

2 months ago

ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿಯ ಮೇಲೆ ಡ್ರೋನ್ ದಾಳಿ – ಹೊತ್ತಿ ಉರಿದ ಘಟಕಗಳು

ದುಬೈ: ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಅರಾಮ್ಕೊ ನಡೆಸುತ್ತಿರುವ ಎರಡು ಪ್ರಮುಖ ತೈಲ ಘಟಕಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಇರಾನ್‍ಗೆ ಸೇರಿದ ಹೌತಿ ಗುಂಪಿನ ಬಂಡುಕೋರರು ಅರಾಮ್ಕೊದ ಅತಿದೊಡ್ಡ ತೈಲ ಸಂಸ್ಕರಣಾ ಘಟಕಗಳಾದ ಪೂರ್ವ ಸೌದಿ ರೇಬಿಯಾದ ಅಬ್ಕೈಕ್ ಮತ್ತು ಖುರೈಸ್‍ಗಳ ಮೇಲೆ ದಾಳಿ ನಡೆಸಿದ್ದಾರೆ. ಘಟಕಗಳನ್ನು ಗುರಿಯಾಗಿಸಿಕೊಂಡು 10 ಡ್ರೋನ್‍ಗಳನ್ನು ಒಳಗೊಂಡ ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ದಾಳಿ ನಡೆಸಿದ ಹೌತಿ ಗುಂಪಿನ ಮಿಲಿಟರಿ ವಕ್ತಾರ ಯಾಹ್ಯಾ ಸರಿಯಾ ಅಲ್-ಮಸಿರಾ ಟಿವಿಗೆ […]

3 months ago

ಸೌದಿ ಕಂಪನಿ ಜೊತೆ ಡೀಲ್ – ಭಾರತದ ಅತಿ ದೊಡ್ಡ ಎಫ್‍ಡಿಐ ಒಪ್ಪಂದಕ್ಕೆ ರಿಲಯನ್ಸ್ ಸಹಿ

ಮುಂಬೈ: ರಿಲಯನ್ಸ್ ಕಂಪನಿ ಭಾರತದ ಇತಿಹಾಸದಲ್ಲಿ ಅತಿ ದೊಡ್ಡ ವಿದೇಶಿ ನೇರ ಹೂಡಿಕೆ(ಎಫ್‍ಡಿಐ) ಸಂಬಂಧ ಸೌದಿ ಕಂಪನಿಯ ಜೊತೆ ಒಪ್ಪಂದ ಮಾಡಿಕೊಳ್ಳಲಿದೆ. ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿ ಸೌದಿ ಅರಾಮ್ಕೋ ಜೊತೆ ರಿಲಯನ್ಸ್ ಆಯಿಲ್ ಟು ಕೆಮಿಕಲ್ಸ್(ಒಟಿಸಿ) ಕಂಪನಿ ತನ್ನ ಶೇ.20 ರಷ್ಟು ಪಾಲನ್ನು ಮಾರಾಟ ಮಾಡಲು ಸಮ್ಮತಿ ಸೂಚಿಸಿದೆ. ಒಟ್ಟು 75...

ಭಾರತದಲ್ಲಿ ಹೊಸ ಮೈಲಿಗಲ್ಲು ಬರೆದ ಜಿಯೋ

7 months ago

ಮುಂಬೈ: ಭಾರತ ಟೆಲಿಕಾಂ ಮಾರುಕಟ್ಟೆಯಲ್ಲಿ ಕ್ರಾಂತಿ ಮಾಡಿದ್ದ ಜಿಯೋ ಈಗ ಮತ್ತೊಂದು ಮೈಲಿಗಲ್ಲನ್ನು ನಿರ್ಮಿಸಿದೆ. ಆರಂಭಗೊಂಡ ಎರಡೂವರೆ ವರ್ಷದಲ್ಲಿ 36 ಕೋಟಿ ಗ್ರಾಹಕರನ್ನು ಸಂಪಾದಿಸಿದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾರ್ಚ್ 2 ರಂದು ಜಿಯೋ ಈ ಸಾಧನೆ ನಿರ್ಮಿಸಿದೆ....

ಬದರಿನಾಥ, ಕೇದಾರನಾಥ ದೇಗುಲ ಸಮಿತಿಗೆ ಅನಂತ್ ಅಂಬಾನಿ ನೇಮಕ

8 months ago

ಡೆಹ್ರಾಡೂನ್: ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಅವರನ್ನು ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಬದರಿನಾಥ, ಕೇದಾರನಾಥ ದೇಗುಲ ಸಮಿತಿಗೆ ಸದಸ್ಯರನ್ನಾಗಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವರು ಶುಕ್ರವಾರ ನೇಮಿಸಿದ್ದಾರೆ. ಮನೆಯಲ್ಲಿ ಶುಭಕಾರ್ಯ ನಡೆಯುವಾಗ ಮುಖೇಶ್ ಅಂಬಾನಿ ಕುಟುಂಬಸ್ಥರು ಕೇದಾರನಾಥ...

ರಿಲಾಯನ್ಸ್ ನಿಂದ ಧೀರೂಭಾಯಿ ಅಂಬಾನಿ ಸ್ಕ್ವೇರ್ ಲೋಕಾರ್ಪಣೆ

8 months ago

– ಬಡ ಮಕ್ಕಳಿಗೆ ಇಂದಿನಿಂದ ಅನ್ನದಾನ ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈ ಜನತೆಗಾಗಿ ರಿಲಯನ್ಸ್ ಇಂಡಸ್ಟ್ರಿಯ ಮುಖ್ಯಸ್ಥ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ಇಂದು ‘ಧೀರೂಭಾಯಿ ಸ್ಕ್ವೇರ್’ ಲೋಕಾರ್ಪಣೆ ಮಾಡಿದರು. ಇದು ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಬಳಿಯ ಧೀರೂಭಾಯಿ ಅಂಬಾನಿ...

ಮುಕೇಶ್ ಅಂಬಾನಿ ಪುತ್ರಿ ಮದ್ವೆ ಫೋಟೋ ಕ್ಲಿಕ್ಕಿಸಿದ್ದು ಕನ್ನಡಿಗ!

11 months ago

– ಮಂಗಳೂರಿನ ವಿವೇಕ್ ಸಿಕ್ವೇರಾ ತಂಡದಿಂದ ಛಾಯಾಗ್ರಹಣ – ಕಾಲೇಜ್ ಡ್ರಾಪ್‍ಔಟ್ ವಿದ್ಯಾರ್ಥಿಯ ಪ್ರತಿಭೆಗೆ ಸಿಕ್ತು ಅದೃಷ್ಟ ಬೆಂಗಳೂರು: ದೇಶದ ನಂಬರ್ ಒನ್ ಶ್ರೀಮಂತ ಮುಕೇಶ್ ಅಂಬಾನಿ ಪುತ್ರಿ ಇಶಾ ಮತ್ತು ಉದ್ಯಮಿ ಆನಂದ್ ಪಿರಾಮನ್ ಮದುವೆ ಸಮಾರಂಭದ ಫೋಟೋಗಳನ್ನು ಮಂಗಳೂರಿನ...

ಇಶಾ ಅಂಬಾನಿ ಮದುವೆಯಲ್ಲಿ ಪತ್ರ ಓದಿದ ಬಿಗ್ ಬಿ – ಭಾವುಕರಾದ ಮುಕೇಶ್ ಅಂಬಾನಿ

11 months ago

ಮುಂಬೈ: ಏಷ್ಯಾದ ಶ್ರೀಮಂತ ಉದ್ಯಮಿಯಾಗಿರುವ ಮುಕೇಶ್ ಅಂಬಾನಿ ಮಗಳ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಪತ್ರ ಓದಿದರು. ಅಮಿತಾಬ್ ಬಚ್ಚನ್ ಪತ್ರ ಓದುತ್ತಿದಂತೆ ಸಂಪ್ರದಾಯಿಕ ಕಾರ್ಯದಲ್ಲಿ ಕುಳಿತ್ತಿದ್ದ ಮುಕೇಶ್ ಅಂಬಾನಿ ಭಾವುಕರಾದರು. ಸದ್ಯ...

ಅದ್ಧೂರಿಯಾಗಿ ನಡೆದ ಮುಕೇಶ್ ಪುತ್ರಿಯ ವಿವಾಹಕ್ಕೆ ಗಣ್ಯರ ದಂಡು ಹಾಜರ್

11 months ago

ಮುಂಬೈ: ದೇಶದ ನಂಬರ್ ಒನ್ ಶ್ರೀಮಂತ ಮುಕೇಶ್ ಅಂಬಾನಿಯ ಪುತ್ರಿ ಇಶಾ ಅಂಬಾನಿ ಮತ್ತು ಉದ್ಯಮಿ ಆನಂದ್ ಪಿರಾಮನ್ ಅವರ ವಿವಾಹ ಮುಂಬೈಯಲ್ಲಿರುವ ಆಂಟಿಲ್ಲಾ ನಿವಾಸದಲ್ಲಿ ವಿಜೃಂಭಣೆಯಿಂದ ನಡೆದಿದೆ. ಈ ಮೂಲಕ ಇಶಾ ಅಂಬಾನಿ ಹಾಗೂ ಆನಂದ್ ಪಿರಾಮಾಲ್ ಅವರ ಮದುವೆಯು...