Saturday, 14th December 2019

Recent News

12 months ago

ಮುಕೇಶ್ ಅಂಬಾನಿ ಪುತ್ರಿ ಮದ್ವೆ ಫೋಟೋ ಕ್ಲಿಕ್ಕಿಸಿದ್ದು ಕನ್ನಡಿಗ!

– ಮಂಗಳೂರಿನ ವಿವೇಕ್ ಸಿಕ್ವೇರಾ ತಂಡದಿಂದ ಛಾಯಾಗ್ರಹಣ – ಕಾಲೇಜ್ ಡ್ರಾಪ್‍ಔಟ್ ವಿದ್ಯಾರ್ಥಿಯ ಪ್ರತಿಭೆಗೆ ಸಿಕ್ತು ಅದೃಷ್ಟ ಬೆಂಗಳೂರು: ದೇಶದ ನಂಬರ್ ಒನ್ ಶ್ರೀಮಂತ ಮುಕೇಶ್ ಅಂಬಾನಿ ಪುತ್ರಿ ಇಶಾ ಮತ್ತು ಉದ್ಯಮಿ ಆನಂದ್ ಪಿರಾಮನ್ ಮದುವೆ ಸಮಾರಂಭದ ಫೋಟೋಗಳನ್ನು ಮಂಗಳೂರಿನ ಫೋಟೋಗ್ರಾಫರ್ ಮತ್ತು ಅವರ ತಂಡ ಕ್ಲಿಕ್ಕಿಸಿದೆ. ಹೌದು. ಮಂಗಳೂರಿನ ವಿವೇಕ್ ಸಿಕ್ವೇರಾ ಮತ್ತು ಅವರ ತಂಡ 15 ದಿನಗಳ ಕಾಲ ಅಂಬಾನಿ ಕುಟುಂಬದ ಸಮಾರಂಭದಲ್ಲಿ ಭಾಗಿಯಾಗಿ ಈ ವಿಶೇಷ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದೆ. […]

1 year ago

ಇಶಾ ಅಂಬಾನಿ ಮದುವೆಯಲ್ಲಿ ಪತ್ರ ಓದಿದ ಬಿಗ್ ಬಿ – ಭಾವುಕರಾದ ಮುಕೇಶ್ ಅಂಬಾನಿ

ಮುಂಬೈ: ಏಷ್ಯಾದ ಶ್ರೀಮಂತ ಉದ್ಯಮಿಯಾಗಿರುವ ಮುಕೇಶ್ ಅಂಬಾನಿ ಮಗಳ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಪತ್ರ ಓದಿದರು. ಅಮಿತಾಬ್ ಬಚ್ಚನ್ ಪತ್ರ ಓದುತ್ತಿದಂತೆ ಸಂಪ್ರದಾಯಿಕ ಕಾರ್ಯದಲ್ಲಿ ಕುಳಿತ್ತಿದ್ದ ಮುಕೇಶ್ ಅಂಬಾನಿ ಭಾವುಕರಾದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಗಳ ಜವಾಬ್ದಾರಿಯನ್ನ ತಂದೆಯಾಗಿ ಕನ್ಯಾದಾನ...

ಮಗಳ ಸಂಗೀತ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ಸ್ ಹಾಕಿದ ಅಂಬಾನಿ ದಂಪತಿ

1 year ago

ಉದಯ್‍ಪುರ: ಶನಿವಾರ ರಾತ್ರಿ ಸರೋವರಗಳ ನಗರಿ ಉದಯ್‍ಪುರದಲ್ಲಿ ಆಯೋಜಿಸಿದ್ದ ಇಶಾ ಅಂಬಾನಿ ಮದುವೆಯ ಸಂಗೀತ ಕಾರ್ಯಕ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯ ಮುದ್ದಿನ ಮಗಳಾದ ಇಶಾ...

ಭಾರತದ ಟೆಲಿಕಾಂ ಕ್ಷೇತ್ರವನ್ನು ಜಿಯೋ ಶೇಕ್ ಮಾಡಿದ್ದು ಹೇಗೆ?

1 year ago

ಮುಂಬೈ: ದೇಶದ ನಂಬರ್ ಒನ್ ಶ್ರೀಮಂತ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಒಡೆತನದ ಜಿಯೋ ನೆಟ್‍ವರ್ಕ್ ಭಾರತದ ಟೆಲಿಕಾಂ ಮಾರುಕಟ್ಟೆಯನ್ನೇ ಬುಡಮೇಲು ಮಾಡಿದೆ. ಒಂದು ಜಿಬಿ ಡೇಟಾ ಪ್ಯಾಕ್ ಹಾಕಲು ಹಿಂದೆ ಮುಂದೆ ನೋಡುತ್ತಿದ್ದ ಜನ ಈಗ ಜಿಯೋದಿಂದ ಪ್ರತಿದಿನ...

ಜಿಯೋ ಗಿಗಾ ಫೈಬರ್ ಪ್ರಿವ್ಯೂ ಆಫರ್: ಮೂರು ತಿಂಗಳು ಎಷ್ಟು ಜಿಬಿ ಡೇಟಾ ಫ್ರೀ? ಸ್ಪೀಡ್ ಎಷ್ಟು? ಶುಲ್ಕ ಎಷ್ಟು?

1 year ago

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕರಾದ ಮುಕೇಶ್ ಅಂಬಾನಿ 2018 ರ ವಾರ್ಷಿಕ ಮಹಾಸಭೆಯಲ್ಲಿ ಜಿಯೋ ಗಿಗಾ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆಯನ್ನು ಅನಾವಣಗೊಳಿಸಿದ್ದರು. ಈಗ ಈ ಗಿಗಾಫೈಬರ್ ಬ್ರಾಡ್‍ಬ್ಯಾಂಡ್ ಸೇವೆಯ ಪ್ರಿವ್ಯೂ ಆಫರ್ ಪ್ರಕಟಗೊಂಡಿದೆ. ಆಫರ್ ನಲ್ಲಿ ಏನಿರುತ್ತೆ? ಜಿಯೋ ಗಿಗಾ ಫೈಬರ್...

ಏಷ್ಯಾದ ಅಗ್ರಗಣ್ಯ ಶ್ರೀಮಂತ ಜಾಕ್ ಮಾ ರನ್ನು ಹಿಂದಿಕ್ಕಿದ ಮುಕೇಶ್ ಅಂಬಾನಿ!

1 year ago

ನವದೆಹಲಿ: ಆಲಿಬಾಬಾ ಒಡೆತನದ ಮಾಲೀಕ ಜಾಕ್ ಮಾ ರನ್ನು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರು ಹಿಂದಿಕ್ಕಿ, ಏಷ್ಯಾದ ಅಗ್ರಗಣ್ಯ ಶ್ರೀಮಂತ ಉದ್ಯಮಿಯಾಗಿ ಹೊರಹೊಮ್ಮಿದ್ದಾರೆ. ಭಾರತದ ಇ-ಕಾಮರ್ಸ್ ವಲಯದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಸಂಚಲನಕ್ಕೆ ಕಾರಣವಾಗಿದ್ದು, ಮುಕೇಶ್ ಅಂಬಾನಿಯವರು ಏಷ್ಯಾದ ಬೃಹತ್ ಶ್ರೀಮಂತರಾಗಿ...

501 ರೂ.ಗೆ ಸಿಗಲಿದೆ ನೂತನ ಜಿಯೋ ಫೋನ್- 2: ಗುಣವೈಶಿಷ್ಟ್ಯಗಳೇನು?

1 year ago

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ 41ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಮುಖೇಶ್ ಅಂಬಾನಿ ಅವರ ಮಗಳು ಇಶಾ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿಯವರು ನೂತನ ಜಿಯೋ ಫೋನ್- 2 ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಬಾರಿ ಜಿಯೋ ಫೋನ್- 2...

ಆಗಸ್ಟ್ 15ಕ್ಕೆ ಜಿಯೋ ಗಿಗಾ ಫೈಬರ್ ಸೇವೆ ಆರಂಭ- ಡೇಟಾ ವಾರ್ ಬಳಿಕ ಬ್ರಾಡ್‍ಬ್ಯಾಂಡ್ ವಾರ್?

1 year ago

ಮುಂಬೈ: ಜಿಯೊ ಸಿಮ್ ಗಳ ಮೂಲಕ ಉಚಿತ ಕರೆ ಮತ್ತು ಅಗ್ಗದ ದರದಲ್ಲಿ ಡೇಟಾ ಪೂರೈಸುತ್ತಿರುವ ರಿಲಯನ್ಸ್ ಜಿಯೋ ಗುರುವಾರ ಸ್ಥಿರ ಬ್ರಾಂಡ್‍ಬ್ಯಾಂಡ್ ಇಂಟರ್ನೆಟ್ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಉಚಿತ ಕರೆ, ಉಚಿತ ಡೇಟಾ ನೀಡಿ ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಬಿರುಗಾಳಿ...