2030ರಲ್ಲಿ ಭಾರತ 3ನೇ ಅತೀ ದೊಡ್ಡ ಆರ್ಥಿಕತೆಯ ದೇಶವಾಗಲಿದೆ: ಮುಕೇಶ್ ಅಂಬಾನಿ
ಮುಂಬೈ: 2030ರ ವೇಳೆಗೆ ಭಾರತ ವಿಶ್ವದ 3ನೇ ಅತೀ ದೊಡ್ಡ ಆರ್ಥಿಕತೆಯ ದೇಶವಾಗಲಿದೆ ಎಂದು ರಿಲಯನ್ಸ್…
ಜಿಯೋ ಮಾರ್ಟ್ ವಿರುದ್ಧ ಸಿಡಿದ 4.50 ಲಕ್ಷ ಸೇಲ್ಸ್‌ಮನ್ಸ್
ನವದೆಹಲಿ: ದೇಶದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ದಿನಬಳಕೆ ವಸ್ತುಗಳನ್ನು ಕಡಿಮೆ…
ಸ್ಪೇನ್‍ನಿಂದ ಅಂಬಾನಿ ಮನೆಗೆ ಬಂತು ಅದೃಷ್ಟದ 2 ಆಲಿವ್ ಮರ
ಹೈದರಾಬಾದ್: ಎರಡು ಆಲಿವ್ ಮರಗಳನ್ನು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಿಂದ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ…
ಸಂಪತ್ತು ಭಾರೀ ಏರಿಕೆ – ಪಾಕಿಸ್ತಾನದ GDP ಮೀರಿಸಿದ ಎಲೋನ್ ಮಸ್ಕ್
ವಾಷಿಂಗ್ಟನ್: ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ, ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ ಸ್ಥಾಪಕ ಎಲೋನ್…
ಚೀನಾ ಕೈಯಿಂದ ನಾರ್ವೆಯ ಸೋಲಾರ್ ಕಂಪನಿ ಖರೀದಿಸಿದ ರಿಲಯನ್ಸ್
ಮುಂಬೈ: ನಾರ್ವೆಯ ಆರ್‌ಇಸಿ ಸೋಲಾರ್ ಹೋಲ್ಡಿಂಗ್ಸ್ ಕಂಪನಿಯನ್ನು ರಿಲಯನ್ಸ್ ಕಂಪನಿ 771 ದಶಲಕ್ಷ ಡಾಲರ್‌ಗೆ (ಅಂದಾಜು…
ಜಸ್ಟ್ ಡಯಲ್ ಕಂಪನಿ ಖರೀದಿಗೆ ಮುಂದಾದ ರಿಲಯನ್ಸ್
ಮುಂಬೈ: ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಜಸ್ಟ್ ಡಯಲ್ ಕಂಪನಿಯನ್ನು ಖರೀದಿಸಲು ಮುಂದಾಗಿದೆ. ಒಟ್ಟು…
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‍ನ ವಾರ್ಷಿಕ ಸಾಮಾನ್ಯ ಸಭೆ – ಶೇ. 34.8 ನಿವ್ವಳ ಲಾಭ ಹೆಚ್ಚಳ
- ಸಭೆಯಲ್ಲಿ ಹೊಸ ಯೋಜನೆಗಳ ಘೋಷಣೆ ಮುಂಬೈ: ಕೋವಿಡ್ ಸಂಕಷ್ಟದ ನಡುವೆಯೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್…
ಕೋವಿಡ್‍ನಿಂದ ಮೃತಪಟ್ಟರೆ 5 ವರ್ಷದವರೆಗೆ ಕುಟುಂಬಕ್ಕೆ ಸಿಗಲಿದೆ ಉದ್ಯೋಗಿಯ ಸಂಬಳ – ರಿಲಯನ್ಸ್ ಘೋಷಣೆ
ಮುಂಬೈ: ಕೋವಿಡ್ 19 ನಿಂದ ಮೃತರಾದ ಸಿಬ್ಬಂದಿಯ ಕುಟುಂಬಕ್ಕೆ ಸಹಾಯ ಮಾಡಲು ರಿಲಯನ್ಸ್ ಇಂಡಸ್ಟ್ರೀಸ್ ಮುಂದಾಗಿದೆ.…
ವಾಜೆಗೇಟ್- ನದಿಯಲ್ಲಿ ಸಿಕ್ತು 2 ಸಿಪಿಯು, 2 ಹಾರ್ಡ್ ಡಿಸ್ಕ್, 2 ಸಿಸಿಟಿವಿ ಡಿವಿಆರ್
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ತಿರುವು…
ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆ ಅಮಾನತು
ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಕೌಂಟರ್ ಸ್ಪೆಷಲಿಸ್ಟ್…