ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಹೆಣ್ಣು ಮಗುವನ್ನ ಬರಮಾಡಿಕೊಂಡಿದ್ದಾರೆ. ವಿರಾಟ್ ಈ ಸಂಭ್ರಮವನ್ನು ಹಂಚಿಕೊಂಡಾಗ ಅಭಿಮಾನಿಗಳಲ್ಲಿ ಮಗುವನ್ನು ನೋಡುವ ತವಕ ಹೆಚ್ಚಿತ್ತು. ಆದ್ರೆ ವಿರಾಟ್ ಮಾತ್ರ...
ಮುಂಬೈ: ಕುಡಿಯುವ ನೀರು ಯೋಜನೆಗಾಗಿ ಶಿರಡಿ ದೇವಾಲಯ ಸಮಿತಿ ಮಹಾರಾಷ್ಟ್ರ ಸರ್ಕಾರಕ್ಕೆ ಬಡ್ಡಿ ರಹಿತವಾಗಿ 500 ಕೋಟಿ ರೂಪಾಯಿ ಸಾಲವನ್ನು ನೀಡಿದೆ. ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗಾಗಿ ನೀರಾವರಿ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ...
ಮುಂಬೈ/ಚಿಕ್ಕೋಡಿ: ಧಾರಾಕಾರ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಉಕ್ಕಿ ಹರಿಯುತ್ತಿರುವ ನದಿ ಪ್ರವಾಹಕ್ಕೆ ಸಿಲುಕಿ ವ್ಯಕ್ತಿಯೊರ್ವ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರ ರಾಜ್ಯದ ಲಾತೂರ್ ಜಿಲ್ಲೆಯ ಶಿರೂರ ಅನಂತಪಾಲ ತಾಲೂಕಿನ ನಾಗೇವಾಡಿ...
ಮುಂಬೈ: ಇಲ್ಲಿನ ಘಾಟ್ಕೋಪರ್ ನಲ್ಲಿ 4 ಅಂತಸ್ತಿನ ಕಟ್ಟಡವೊಂದು ಮಂಗಳವಾರ ಬೆಳಗ್ಗೆ ಕುಸಿದು ಬಿದ್ದಿತ್ತು. ಘಟನೆಯಿಂದಾಗಿ ಕಟ್ಟಡದ ಅವಶೇಷಗಳಡಿ ಸಿಲುಕಿದ ವ್ಯಕ್ತಿಯೊಬ್ಬರನ್ನು ಬರೋಬ್ಬರಿ 15 ಗಂಟೆಗಳ ಬಳಿಕ ರಕ್ಷಣೆ ಮಾಡಲಾಗಿದೆ. 57 ವರ್ಷದ ರಾಜೇಶ್ ಧೋಶಿ...