Tuesday, 23rd July 2019

13 hours ago

ತಾಯಿ ಜೊತೆ ಸಲ್ಮಾನ್ ಖಾನ್ ಡ್ಯಾನ್ಸ್ – ವಿಡಿಯೋ ನೋಡಿ

ಮುಂಬೈ: ಬಾಲಿವುಡ್ ಬಾಯಿ ಜಾನ್ ಸಲ್ಮಾನ್ ಖಾನ್ ತಮ್ಮ ತಾಯಿ ಸಲ್ಮಾ ಖಾನ್ ಜೊತೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ತಮ್ಮ ತಾಯಿಯ ಜೊತೆ ಅವರ ಮನೆಯಲ್ಲಿ ಇಂಗ್ಲಿಷ್ ಗೀತೆಗೆ ಹೆಜ್ಜೆ ಹಾಕಿದ್ದು, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ತಾಯಿಗೆ ತಕ್ಕಂತೆ ಸಲ್ಮಾನ್ ಖಾನ್ ಹೆಜ್ಜೆ ಹಾಕಿದ್ದಾರೆ. View this post on Instagram Mom is saying band karo yeh naach ganna.. A […]

2 days ago

ಯಾರೇ ಮುಖ್ಯಮಂತ್ರಿಯಾದ್ರೂ ವಾಪಸ್ ಬರುವುದಿಲ್ಲ: ರೆಬೆಲ್ ಶಾಸಕರು

– ಲೋಕಸಭಾ ಚುನಾವಣೆ ಬಳಿಕ ಮೈತ್ರಿ ಸರ್ಕಾರ ಇರಬಾರದು ಅಂದಿದ್ರು – ‘ಕೈ’ ನಾಯಕರ ವಿರುದ್ಧ ಬೈರತಿ ಆರೋಪ ಮುಂಬೈ: ನಾವು ಯಾವುದೇ ಕಾರಣಕ್ಕೂ ಅಧಿವೇಶನಕ್ಕೆ ಬರುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಹುದ್ದೆ ಆಫರ್ ಬಂದಿದೆ. ಯಾರೇ ಸಿಎಂ ಆದರೂ ನಾವು ವಾಪಸ್ ಬರುವುದಿಲ್ಲ. ನಮ್ಮ ನಿರ್ಧಾರದಲ್ಲಿ ಯಾವ ಬದಲಾವಣೆ ಇಲ್ಲ ಎಂದು ಮೈತ್ರಿ ಸರ್ಕಾರದ...

ಟ್ರಕ್‍ಗೆ ಕಾರು ಡಿಕ್ಕಿ – 9 ವಿದ್ಯಾರ್ಥಿಗಳ ದಾರುಣ ಸಾವು

3 days ago

ಮುಂಬೈ: ಟ್ರಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಪುಣೆ-ಸೋಲಾಪುರ ಹೆದ್ದಾರಿಯ ಕದಮ್‍ವಾಕ್ ವಸ್ತಿ ಗ್ರಾಮದ ಬಳಿ ನಡೆದಿದೆ. ಮೃತರು ಕಾಲೇಜು...

ಫಾರಿನ್‍ಗಾದ್ರೂ ಹೋಗಬಹುದಾಗಿತ್ತು, ಮುಂಬೈಗೆ ಹೋಗಿ ಈಗ ನಮ್ಮ ಪ್ರಾಣ ತಿಂತಾರೆ: ಸ್ಪೀಕರ್ ಅಸಮಾಧಾನ

4 days ago

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲಿನಲ್ಲಿ ವಾಸ್ತವ್ಯ ಹೊಂದಿರುವ ಅತೃಪ್ತ ಶಾಸಕರ ವಿರುದ್ಧ ಸ್ಪೀಕರ್ ರಮೇಶ್ ಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಶಾಸಕರು ಸದನವನ್ನು ಸೋಮವಾರಕ್ಕೆ ಮುಂದೂಡುವ ಒತ್ತಾಯ ಮಾಡುವ ಸಂದರ್ಭದಲ್ಲಿ ಸ್ಪೀಕರ್ ಮಾತನಾಡಿ, ಹೋದವರು ಹೋದ್ರು...

ಗಾಯಗೊಂಡ ಬಳಿಕ ಯುವಿಗಾಗಿ ಮೊದಲ ಬಾರಿ ಬ್ಯಾಟ್ ಹಿಡಿದ ಧವನ್

4 days ago

ಮುಂಬೈ: ಗಾಯದ ಸಮಸ್ಯೆಯಿಂದ ವಿಶ್ವಕಪ್ ಟೂರ್ನಿಯಿಂದ ಅರ್ಧಕ್ಕೆ ವಾಪಸ್ ಆಗಿದ್ದ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಮೊದಲ ಬಾರಿಗೆ ಬ್ಯಾಟ್ ಹಿಡಿದ್ದಾರೆ. ಮಾಜಿ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ನೀಡಿದ್ದ ಬಾಟಲ್ ಕ್ಯಾಪ್ ಚಾಲೆಂಜ್ ಹಿನ್ನೆಲೆಯಲ್ಲಿ ಧವನ್ ವಿಡಿಯೋ...

ವಿಶ್ರಾಂತಿ ಬೇಡ – ವೆಸ್ಟ್ ಇಂಡೀಸ್ ಸರಣಿಗೆ ಕೊಹ್ಲಿ ಸಿದ್ಧ

5 days ago

– ಶೀಘ್ರವೇ ತಂಡ ಪ್ರಕಟಿಸಲಿರುವ ಬಿಸಿಸಿಐ ಮುಂಬೈ: ಮುಂದಿನ ತಿಂಗಳಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ನಾಯಕ ಕೊಹ್ಲಿ ಸಿದ್ಧತೆ ನಡೆಸಿದ್ದು, ಅದರಲ್ಲೂ ಹಿರಿಯ ಆಟಗಾರರು ಸಂಪೂರ್ಣ ಟೂರ್ನಿಯಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ...

ಮೂತ್ರ ವಿಸರ್ಜನೆ ಮಾಡಲು ರೈಲನ್ನೇ ನಿಲ್ಲಿಸಿದ ಚಾಲಕ

5 days ago

ಮುಂಬೈ: ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ...

ರಾತ್ರಿ ನಾಪತ್ತೆಯಾಗಿ ಬೆಳಗ್ಗೆ ಆಸ್ಪತ್ರೆ ಸೇರಿದ ಶ್ರೀಮಂತ ಪಾಟೀಲ್

5 days ago

ಬೆಂಗಳೂರು: ರಾತ್ರೋ ರಾತ್ರಿ ಕಾಂಗ್ರೆಸ್ ಶಾಸಕರು ತಂಗಿದ್ದ ದೇವನಹಳ್ಳಿ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದ ಕಾಗವಾಡದ ಶಾಸಕ ಶ್ರೀಮಂತ ಪಾಟೀಲ್ ಅನಾರೋಗ್ಯದ ಸಮಸ್ಯೆಯಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರೋ ರಾತ್ರಿ ಬೆಂಗಳೂರು ಬಿಟ್ಟು ಮುಂಬೈ ಸೇರಿದ್ದ ಶ್ರೀಮಂತ ಪಾಟೀಲ್ ಹೃದಯ ಬಡಿತ, ಬ್ಲಡ್...