ಹಾಸನದಲ್ಲಿ ಮತ್ತೆ ಮೂವರಿಗೆ ಕೊರೊನಾ- ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ
ಹಾಸನ: ಜಿಲ್ಲೆಯಲ್ಲಿ ಇಂದು ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಎಲ್ಲರೂ…
ತೀರ್ಥಹಳ್ಳಿ ತಾಲೂಕಿನ 4 ಗ್ರಾಮಗಳು ಸೀಲ್ ಡೌನ್
ಶಿವಮೊಗ್ಗ: ಮುಂಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ…
ಹಳ್ಳಿಗೆ ಇರ್ಫಾನ್ ಖಾನ್ ಹೆಸರಿಟ್ಟು ಗೌರವ ಸಲ್ಲಿಸಿದ ಗ್ರಾಮಸ್ಥರು
ಮುಂಬೈ: ಬಾಲಿವುಡ್‍ನ ಅದ್ಭುತ ನಟ ಇರ್ಫಾನ್ ಖಾನ್ ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಸಿನಿಮಾಗಳು, ಜನರಿಂದ…
ಸಕ್ಕರೆ ನಾಡನ್ನು ಬಿಡದ ಮುಂಬೈ ನಂಜು- 925 ಜನರ ವರದಿಗಾಗಿ ಕಾಯುತ್ತಿರೋ ಜಿಲ್ಲಾಡಳಿತ
ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಮುಂಬೈ ಕೊರೊನಾ ನಂಜು ಬಿಟ್ಟು ಬಿಡದೆ ಕಾಡುತ್ತಿದೆ. ಜಿಲ್ಲೆಯಲ್ಲಿ ಗುರುವಾರ…
ಮುಂಬೈನಿಂದ ಬಂದಿದ್ದ ಮಹಿಳೆ ಸೇರಿ ನಾಲ್ವರಿಗೆ ಸೋಂಕು – ಹುಮನಾಬಾದ್‍ಗೆ ಬಂತು ಕೊರೊನಾ
ಬೀದರ್: ಮುಂಬೈನಿಂದ ಬಂದ ಮಹಿಳೆಯೊಬ್ಬರು ಸೇರಿ ಓಲ್ಡ್ ಸಿಟಿಯ ನಿರ್ಬಂಧಿತ ಪ್ರದೇಶದ ನಾಲ್ವರಲ್ಲಿ ಕೊರೊನಾ ಸೋಂಕು…
ನಾಳೆ ಮುಂಬೈನಿಂದ ಧಾರವಾಡಕ್ಕೆ 1,600 ವಲಸೆ ಕಾರ್ಮಿಕರು- ಜಿಲ್ಲಾಡಳಿತಕ್ಕೆ ಹೊಸ ಸವಾಲು
ಧಾರವಾಡ: ಜಿಲ್ಲೆಗೆ ಅಹಮದಾಬಾದ್‍ನಿಂದ ಆಗಮಿಸಿರುವ 9 ಜನರಿಗೆ ಏಕಕಾಲಕ್ಕೆ ಕೊರೊನಾ ಪಾಸಿಟಿವ್ ವರದಿ ಬಂದ ಬೆನ್ನಲ್ಲಿಯೇ…
ಅಂದು ವೇಶ್ಯೆ ಆಗಿದ್ದಾಕೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ
ಮುಂಬೈ: ಬಾಲಿವುಡ್‍ನ ಖ್ಯಾತ ಬರಹಗಾರ್ತಿ ಒಬ್ಬರ ಕತೆ ಕೇಳಿದರೆ ಯಾವ ಸಿನಿಮಾ ಕತೆಗಳಿಗಿಂತಲೂ ಕಡಿಮೆಯಿಲ್ಲ ಎನಿಸುತ್ತೆ.…
ಕಲಬುರಗಿಗೆ ತಬ್ಲಿಘಿ ಬಳಿಕ ಧಾರಾವಿ ಕಂಟಕ
- ಧಾರಾವಿ ಸ್ಲಂನಿಂದ ಬಂದ ನಾಲ್ವರಿಗೆ ಕೊರೊನಾ ಕಲಬುರಗಿ: ಇಷ್ಟು ದಿನ ತಬ್ಲಿಘಿಗಳ ಸೋಂಕಿನಿಂದ ನರಳಿದ…
ಅಭಿಮಾನಿಗಳ ಪಾಲಿಗೆ ಅಂದು ನಾನು ಖಳನಾಯಕನಾಗಿದ್ದೆ: ಯುವರಾಜ್ ಸಿಂಗ್
- 'ನನ್ನ ಮನೆಗೆ ಕಲ್ಲು ಎಸೆದಿದ್ದರು' ಮುಂಬೈ: 2014ರ ಟಿ20 ವಿಶ್ವಕಪ್ ಶ್ರೀಲಂಕಾ ವಿರುದ್ಧದ ಫೈನಲ್…
ಮುಂಬೈನಿಂದ ಮಲೆನಾಡಿಗೆ ಸೈಕಲ್‍ನಲ್ಲಿ ಬಂದ ಯುವಕರು ಲಾಕ್
ಶಿವಮೊಗ್ಗ: ಕೊರೊನಾ ಕಾಣಿಸಿಕೊಂಡ ಆರಂಭದ ದಿನದಿಂದಲೂ ಹಸಿರು ವಲಯದಲ್ಲಿದ್ದ ಮಲೆನಾಡಿನ ಜಿಲ್ಲೆ ಶಿವಮೊಗ್ಗಕ್ಕೆ ಅಹಮದಾಬಾದ್ ನಿಂದ…
