ಲಾಡ್ಜ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ನಟಿ ಆಕಾಂಕ್ಷಾ ಮೋಹನ್
ಎರಡು ವಾರಗಳ ಹಿಂದೆಯಷ್ಟೇ ಬಿಡುಗಡೆ ಆಗಿರುವ ಹಿಂದಿ ಸಿನಿಮಾ ‘ಸಿಯಾ’ದ ನಾಯಕಿ ಹಾಗೂ ತಮಿಳು ಚಿತ್ರ…
ಹೋಟೆಲ್ ರೂಮ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್ ಶವ ಪತ್ತೆ
ಮುಂಬೈ: 30 ವರ್ಷದ ಮಾಡೆಲ್ ಒಬ್ಬರು ಹೋಟೆಲ್ ರೂಮ್‍ನ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿ…
ಮಾಂಸದ ಉತ್ಪನ್ನಗಳ ಜಾಹೀರಾತುಗಳ ನಿಷೇಧ ಕೋರಿದ ಅರ್ಜಿದಾರರಿಗೆ ಬಾಂಬೆ ಹೈಕೋರ್ಟ್ ತರಾಟೆ
ಮುಂಬೈ: ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಮಾಂಸ (Meat) ಮತ್ತು ಮಾಂಸದ ಉತ್ಪನ್ನಗಳ ಜಾಹೀರಾತುಗಳ ಮೇಲೆ…
ವಿವಾಹಿತೆಯೊಂದಿಗಿನ ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ
ಮುಂಬೈ: ಮದುವೆಯಾಗಿದ್ದ ತನ್ನ ಸೋದರಸಂಬಂಧಿ ಜೊತೆಗೆ ಹೊಂದಿದ್ದ ಅಕ್ರಮ ಸಂಬಂಧವನ್ನು ತಿರಸ್ಕರಿಸಿದ ತಾಯಿಯನ್ನು ಮಗನೇ ಹತ್ಯೆಗೈದಿರುವ…
ಏಕಾಏಕಿ ಸ್ಪೈಸ್ ಜೆಟ್‌ನ 80 ಪೈಲಟ್ ಮನೆಗೆ – ಕಾರಣವೇನು?
ಮುಂಬೈ: ಸ್ಪೈಸ್ ಜೆಟ್ (SpiceJet) ಏರ್‌ಲೈನ್ (AirLine) ಇಂದು ಏಕಾ ಏಕಿ ತನ್ನ 80 ಪೈಲಟ್‌ಗಳನ್ನು…
ಟೋಲ್ ಪಾವತಿ ವಿಚಾರದಲ್ಲಿ ಕಿರಿಕ್ – ಜುಟ್ಟು ಹಿಡಿದು ಕಿತ್ತಾಡಿದ ಮಹಿಳೆಯರು
ಮುಂಬೈ: ಕ್ಷುಲ್ಲಕ ಕಾರಣಕ್ಕೆ ಮಹಿಳೆಯರಿಬ್ಬರು (Women) ಪರಸ್ಪರ ಕೂದಲು ಹಿಡಿದು ಹೊಡೆದಾಡಿಕೊಂಡಿರುವ ಘಟನೆ ನಾಸಿಕ್ (Nashik)…
ವಿಚಾರಣೆ ವೇಳೆ ‘ಬೆತ್ತಲೆ ಫೋಟೋ’ ನಂದಲ್ಲ ಎಂದ ಬಾಲಿವುಡ್ ನಟ ರಣವೀರ್ ಸಿಂಗ್
ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಬೆತ್ತಲೆ ಫೋಟೋ ಶೂಟ್ ಮಾಡಿಸಿಕೊಂಡು ಅಚ್ಚರಿ ಮೂಡಿಸಿದ್ದರು.…
ಸೈರಸ್ ಮಿಸ್ತ್ರಿ ಸಾವು ಪ್ರಕರಣ – ಅಪಘಾತಕ್ಕೀಡಾದ ಕಾರು ಪರಿಶೀಲಿಸಲು ಹಾಂಗ್ ಕಾಂಗ್‌ನಿಂದ ಬಂದ ಮರ್ಸಿಡಿಸ್ ತಜ್ಞರು
ಮುಂಬೈ: ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ (Cyrus Mistry) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ…
ರಸ್ತೆ ಬದಿಯಲ್ಲಿ ಬೆಂಕಿಗಾಹುತಿಯಾದ ಕಾರು – ಸಹಾಯಕ್ಕೆ ಧಾವಿಸಿದ ಮಹಾರಾಷ್ಟ್ರ ಸಿಎಂ
ಮುಂಬೈ: ಸೋಮವಾರ ರಾತ್ರಿ ಕಾರೊಂದು(Car) ಬೆಂಕಿಗಾಹುತಿಯಾಗಿದ್ದು, ಅದೇ ದಾರಿಯಲ್ಲಿ ಸಂಚರಿಸುತ್ತಿದ್ದ ಮಹಾರಾಷ್ಟ್ರದ(Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ(Eknath…
ಕಾರಿಗೆ ಡಿಕ್ಕಿ ಹೊಡೆದು 2ಕಿ.ಮೀ.ವರೆಗೂ ಎಳೆದೊಯ್ದ ಕಂಟೈನರ್ ಟ್ರಕ್
ಮುಂಬೈ: ಪುಣೆ-ಅಹ್ಮದ್‍ನಗರ ಹೆದ್ದಾರಿಯಲ್ಲಿ ಕಂಟೈನರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದು ಸುಮಾರು 2 ಕಿಲೋಮೀಟರ್‍ವರೆಗೆ ಎಳೆದೊಯ್ದಿದೆ.…