ಟಿ20 ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿ ದಾಖಲೆ ಬರೆದ ಡೇವಿಡ್ ವಾರ್ನರ್
ಮುಂಬೈ: ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‍ರೈಸರ್ಸ್ ಹೈದರಾಬಾದ್ ಪಂದ್ಯದಲ್ಲಿ ಡೆಲ್ಲಿ ತಂಡದ ಎಡಗೈ…
ಕೇಂದ್ರವು ಧ್ವನಿವರ್ಧಕಗಳ ಬಗ್ಗೆ ನೀತಿಯನ್ನು ತರಬೇಕು: ಮಹಾರಾಷ್ಟ್ರ ಗೃಹ ಸಚಿವ
ಮುಂಬೈ: ಕೇಂದ್ರ ಸರ್ಕಾರವು ಧ್ವನಿವರ್ಧಕಗಳ ಬಳಕೆಯ ಬಗ್ಗೆ ನೀತಿಯನ್ನು ಹೊರತರಬೇಕು ಎಂದು ಮಹಾರಾಷ್ಟ್ರ ಗೃಹ ಸಚಿವ…
ವಾಶ್ ರೂಂನಲ್ಲಿ ಬ್ರಿಟನ್ ಮಹಿಳೆಗೆ ಕಿರುಕುಳ – ಕಾಮುಕ ಅರೆಸ್ಟ್
ಮುಂಬೈ: ವಾಶ್ ರೂನಲ್ಲಿ 44 ವರ್ಷದ ಬ್ರಿಟನ್ ಮಹಿಳೆಗೆ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಮುಂಬೈ…
ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬ್ರಿಟಿಷ್ ಮಹಿಳೆಗೆ ಮುಂಬೈ ಕ್ಲಬ್‌ನಲ್ಲಿ ಕಿರುಕುಳ
ಮುಂಬೈ: ಮುಂಬೈನ ಸಬರ್ಬನ್ ಬಾಂದ್ರಾ ಕ್ಲಬ್‌ನಲ್ಲಿ ಬ್ರಿಟನ್ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು…
12 ದಿನಗಳ ಜೈಲುವಾಸದ ನಂತರ ಪತಿಯನ್ನು ನೋಡಿ ಕಣ್ಣೀರಿಟ್ಟ ನವನೀತ್ ರಾಣಾ
ಮುಂಬೈ: 12 ದಿನಗಳ ಜೈಲುವಾಸದ ನಂತರ ಮತ್ತೆ ಶಾಸಕ ಪತಿ ರವಿ ರಾಣಾ ಮತ್ತು ಅಮರಾವತಿ…
5 ವರ್ಷಗಳಿಂದ ತಾಯಿಯಾಗಲು ಪ್ರಯತ್ನಿಸಿ 4 ಬಾರಿ ಐವಿಎಫ್ ಚುಚ್ಚುಮದ್ದು ಪಡೆದ ನಟಿ
ಮುಂಬೈ: ಕಿರಿತೆರೆಯ ನಟಿ ಸಂಭಾವ್ನಾ ಸೆಠ್ 5 ವರ್ಷಗಳಿಂದ ತಾಯಿಯಾಗಲು ಪ್ರಯತ್ನಿಸುತ್ತಿದ್ದು, ಇದರ ಸಲುವಾಗಿ ಅವರು…
ಹನುಮಾನ್ ಚಾಲೀಸಾ ಪಠಿಸಿದ್ದಕ್ಕೆ ಬಂಧಿಸುವುದು ಸರ್ಕಾರದ ಮುರ್ಖತನ: ಫಡ್ನವೀಸ್
ಮುಂಬೈ: ಸಂಸದ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ವಿರುದ್ಧ ದೇಶದ್ರೋಹದ…
ಹನುಮಾನ್ ಚಾಲೀಸಾ ನುಡಿಸುವುದು ಒಂದು ದಿನದ ವಿಷಯವಲ್ಲ, ಅದು ಮುಂದುವರಿಯಬೇಕು: ರಾಜ್ ಠಾಕ್ರೆ
ಮುಂಬೈ: ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ನುಡಿಸುವುದು ಒಂದು ದಿನದ ವಿಷಯವಲ್ಲ, ಧ್ವನಿವರ್ಧಕಗಳ ಕುರಿತು ಸುಪ್ರೀಂ…
ಮಸೀದಿ ಬಳಿ ನಿಂತು ಜೈ ಶ್ರೀರಾಮ್ ಘೋಷಣೆ ಕೂಗಿ ಹನುಮಾನ್ ಚಾಲೀಸಾ ಪಠಿಸಿದ MNS
ಮುಂಬೈ: ಮುಂಬೈನಲ್ಲಿರುವ ಮಸೀದಿಯೊಂದರ ಸ್ವಲ್ಪ ದೂರದಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (MNS) ಕಾರ್ಯಕರ್ತರು ಹನುಮಾನ್ ಚಾಲೀಸಾ…
ಬಿಸಿಲಿನ ತಾಪಕ್ಕೆ 25 ಬಲಿ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ
ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಸಿಯ ಬೇಗೆ ಹೆಚ್ಚಾಗಿದ್ದು ಕಳೆದ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ ಕನಿಷ್ಠ 25 ಮಂದಿ…
