ಮಗನ ಆರೋಗ್ಯ ವಿಚಾರಿಸುತ್ತಾ ರಾತ್ರಿಯಿಡೀ ನಿದ್ದೆಗೆಟ್ಟ ಶಾರೂಖ್ ದಂಪತಿ!
ಮುಂಬೈ: ಡ್ರಗ್ಸ್ ಪ್ರಕರಣ ಸಂಬಂಧ ಜೈಲುವಾಸಿಯಾಗಿರುವ ಆರ್ಯನ್ ಖಾನ್ ಆರೋಗ್ಯದ ಬಗ್ಗೆ ಎನ್‍ಸಿಬಿ ಅಧಿಕಾರಿಗಳ ಬಳಿ…
1960ರಲ್ಲಿ ಧರ್ಮೇಂದ್ರ ಖರೀದಿಸಿದ ಮೊದಲ ಕಾರಿನ ಬೆಲೆ ಎಷ್ಟು ಗೊತ್ತಾ?
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ಮೊದಲ ಬಾರಿಗೆ ಖರೀದಿಸಿದ ಕಾರಿನ ವೀಡಿಯೋವೊಂದನ್ನು ಸೋಶಿಯಲ್…
ಹುಟ್ಟುಹಬ್ಬದಂದು ನಿವಾಸದ ಮುಂದೆ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ ಬಿಗ್‍ಬಿ
ಮುಂಬೈ: ಬಾಲಿವುಡ್ ನಟ ಬಿಗ್ ಬಿ ಅಮಿತಾಭ್ ಬಚ್ಚನ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 79ನೇ ವಸಂತಕ್ಕೆ…
ಯಶ್ ಹೇರ್ ಸ್ಟೈಲ್‍ಗೆ ಅಭಿಮಾನಿಗಳು ಫಿದಾ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಯಶ್ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ. ಯಶ್…
ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಇನ್ನೆರಡು ದಿನ ಜೈಲೇ ಗತಿ
ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು…
ಯಶ್ ಜೊತೆ ಸೆಲ್ಫಿಗೆ ಮುಗಿಬಿದ್ದ ಮುಂಬೈ ಅಭಿಮಾನಿಗಳು
ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅವರು ಸ್ಯಾಂಡಲ್‍ವುಡ್‍ನಲ್ಲಿ ಬಹುಬೇಡಿಕೆಯ ನಟರಾಗಿದ್ದಾರೆ. ಇವರು ನಟಿಸುವ ಎಲ್ಲಾ ಸಿನಿಮಾಗಳು…
ಬಿಸಿಲಿನಲ್ಲಿ ಬಾಸ್ಕೆಟ್ ಬಾಲ್ ಆಡಿದ ರಣ್‍ವೀರ್ – ಸಿಕ್ಸ್ ಪ್ಯಾಕ್ ನೋಡಿ ಹುಡ್ಗೀರು ಕ್ಲೀನ್ ಬೋಲ್ಡ್
ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಬಾಸ್ಕೆಟ್ ಬಾಲ್ ಆಡುತ್ತಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಟಾಮ್ ಬಾಯ್ ಲುಕ್‍ನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್
ಮುಂಬೈ: ಬಾಲಿವುಡ್ ಹಾಟ್ ನಟಿ ಸನ್ನಿಲೊಯೋನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡರು. ಸದಾ…
ಎಷ್ಟೇ ಯೋಗ ಮಾಡಿದ್ರೂ ನನ್ನ ಕಣ್ಣೀರು ಮಾತ್ರ ನಿಂತಿರಲಿಲ್ಲ: ಮಲೈಕಾ
ಮುಂಬೈ: ನಾನು ಎಷ್ಟೇ ಯೋಗ ಮಾಡಿದರೂ, ನನ್ನ ಕಣ್ಣೀರು ಮಾತ್ರ ನಿಂತಿರಲಿಲ್ಲ ಎಂದು ಮಲೈಕಾ ಅರೋರಾ…
627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳರು ಅರೆಸ್ಟ್
ಮುಂಬೈ: 627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದ ಮೂವರು ಕಳ್ಳರನ್ನು…
