ಮೈಸೂರು : ಮಹಾನಗರ ಪಾಲಿಕೆ ಮೇಯರ್ ಗದ್ದುಗೆ ಹಿಡಿಯುವ ವಿಚಾರದಲ್ಲಿ ಮೂರು ರಾಜಕೀಯ ಪಕ್ಷಗಳು ಪೈಪೋಟಿಗೆ ಇಳಿದಿದ್ದು, ರಾಜಕೀಯ ಪಕ್ಷಗಳ ಮೈತ್ರಿ ಗೊಂದಲದಲ್ಲಿ ಮುಳುಗಿಹೋಗಿ ಮೈಸೂರಿನ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ. ಮೇಯರ್, ಉಪಮೇಯರ್ ಅವಧಿ ಮುಗಿದರೂ...
ಕಾರವಾರ: ಕಾರವಾರ ನಗರಸಭೆ ವ್ಯಾಪ್ತಿಯಲ್ಲಿರುವ ಗುಡ್ಡೇಹಳ್ಳಿ ಅಧಿಕಾರಿಗಳ, ಜನ ಪ್ರತಿನಿಧಿಗಳ ದಿವ್ಯ ನಿರ್ಲಕ್ಷದಿಂದ ಮೂಲ ಸೌಕರ್ಯವಿಲ್ಲದೆ ಅನಾರೋಗ್ಯ ಪೀಡಿತ ರೋಗಿಗಳನ್ನು ಕರೆದೊಯ್ಯಲು ಜೋಳಿಗೆ ಹೊತ್ತು ಜನ ಪರದಾಡುತಿದ್ದಾರೆ. ಈ ಗ್ರಾಮಕ್ಕೆ ಸಂಪರ್ಕಿಸುವ ದಾರಿ ತೀರಾ ಹದಗೆಟ್ಟಿದ್ದು,...
ಹೈದರಾಬಾದ್: ನಗರಸಭೆಯವರು ಮನೆ ಮುಂದೆ ಕಸ ಹಾಕಿದ್ದಕ್ಕೆ ಆಘಾತಕ್ಕೊಳಗಾಗಿ ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾರಾಯಣಖೇಡ್ ಜಿಲ್ಲೆಯಲ್ಲಿ ನಡೆದಿದೆ. ನಾರಾಯಣ್ಖೇಡ್ ನಗರಸಭೆಯ ಅಧಿಕಾರಿಗಳು ಭೂಮವ್ವ ಅವರ ಮನೆಯ ಮುಂದೆ ಡಿ.15ರಂದು ಕಸ ತಂದು ಸುರಿದಿದ್ದರು....
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪಾಲಿಕೆಯ ಸಹಾಯಕ ಎಂಜಿನಿಯರ್ ಲಂಚ ಪಡೆಯುವಾಗ ಅಧಿಕಾರಿಗಳು ಹಿಡಿದಿದ್ದಾರೆ. ಪಾಲಿಕೆ ಸಹಾಯಕ ಎಂಜಿನಿಯರ್ ಹಾಲೇಶಪ್ಪ 7 ಸಾವಿರ ರೂ. ಲಂಚ ಪಡೆಯುವಾದ...
ದಾವಣಗೆರೆ: ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಸದಸ್ಯ ಬಿ.ಜಿ.ಅಜಯ್ ಕುಮಾರ್ ಮೇಯರ್ ಆಗಿ ಹಾಗೂ ಸೌಮ್ಯ ನರೇಂದ್ರ ಕುಮಾರ್ ಉಪಮೇಯರ್ ಆಗಿ ಆಯ್ಕೆಯಾದರು. ಈ...
ದಾವಣಗೆರೆ: ಬಜೆಟ್ ಮಂಡನೆ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಇಂದು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ನಡೆದಿದೆ. ಮಹಾನಗರ ಪಾಲಿಕೆ ಬಜೆಟ್ ಮಂಡನೆ ಸಭೆಗೆ ಇಂದು ಹೆಚ್ಚಿನ...
ರಾಯಚೂರು: ಅಕ್ರಮವಾಗಿ ಕಸಾಯಿಖಾನೆಗೆ ಸಾಗಣೆ ಮಾಡುತ್ತಿದ್ದ ಜಾನುವಾರುಗಳನ್ನು ರಾಯಚೂರು ಪೊಲೀಸರು ರಕ್ಷಿಸಿ, ಅವುಗಳನ್ನು ಎಲ್ಲಿ ಬಿಡುವುದು ಅಂತ ತಿಳಿಯದೇ ಠಾಣೆಯಲ್ಲೇ ಈಗ ಸಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಬಿಡಾಡಿ ದನಗಳ ಹಾವಳಿ ನಗರದಲ್ಲಿ ಮಿತಿಮೀರಿದ್ದರೆ, ಇನ್ನೊಂದೆಡೆ...
ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಇಂದು ತೆರವುಗೊಳಿಸಲಾಯಿತು. ನಗರದ ಬಿಎಂ ರಸ್ತೆಯಲ್ಲಿ ಸುಮಾರು 40 ಕಟ್ಟಡಗಳು...
ಚಿಕ್ಕಬಳ್ಳಾಪುರ: ಈದ್ ಮಿಲಾದ್ ಬಂಟಿಂಗ್ಸ್ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಕ್ಕೆ ಯುವಕರ ಗುಂಪೊಂದು ನಗರಸಭೆಗೆ ನುಗ್ಗಿ ದಾಂಧಲೆ ನಡೆಸಿ, ಪೀಠೋಪಕರಣ ಧ್ವಂಸಗೊಳಿಸಿದ ಘಟನೆ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಈ ಕುರಿತು ನಗರಸಭೆ ಆಯುಕ್ತ ಹರೀಶ್ ಅವರು ಚಿಂತಾಮಣಿ...
ಮೈಸೂರು: ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್ಗೆ ಯಾಕೆ ಬೇಕು ಎನ್ನುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜೆಡಿಎಸ್ನ ಜಿ.ಟಿ.ದೇವೇಗೌಡ ಹಾಗೂ ಸಂಪುಟದ ಸಚಿವರಾಗಿ...
ಮೈಸೂರು: ಪಾಲಿಕೆ ಮೇಯರ್ ಗಿರಿಗಾಗಿ ರಾಷ್ಟ್ರಮಟ್ಟದಲ್ಲಿ ನನ್ನ ಮರ್ಯಾದೆ ತೆಗೆಯಬೇಡಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ವಿಚಾರವಾಗಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮುಂದಾಗಿದೆ...
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ನಮಗೇ ಬೇಕು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳುವ ಮೂಲಕ ಮೈಸೂರು ಮೈತ್ರಿ ರಾಜಕಾರಣದಿಂದ ಹಿಂದೆ...
ಗದಗ: ಮುಖಂಡನೊಬ್ಬ ರೋಣ ಪುರಸಭೆ ಮುಖ್ಯಾಧಿಕಾರಿಯನ್ನು ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾನೆ. ಶರಣಪ್ಪ ಪೂಜಾರ್ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ ಪ.ಜಾತಿ-ಪ.ಪಂಗಡ ಮುಖಂಡ. ಪೌರಕಾರ್ಮಿಕ ವೇತನ ಪಾವತಿ ವಿಳಂಬ ಪ್ರಶ್ನಿಸಿ, ಪುರಭೆಯ ಮುಖ್ಯಾಧಿಕಾರಿ...
ಪುಣೆ: ನಗರವನ್ನು ಶುಚಿತ್ವವಾಗಿಟ್ಟುಕೊಳ್ಳುವ ಹಿನ್ನೆಲೆಯಲ್ಲಿ ಇದೀಗ ಪುಣೆ ನಗರ ಸಭೆ ಶಿಕ್ಷೆ ನೀಡಲು ಮುಂದಾಗಿದೆ. ಈ ಶಿಕ್ಷೆಯಿಂದ ವ್ಯಕ್ತಿ ಮತ್ತೆ ಅಂತಹ ತಪ್ಪು ಮಾಡಲಾರ. ಯಾಕಂದ್ರೆ ಆ ಶಿಕ್ಷೆ ಅಷ್ಟೊಂದು ಅಸಹ್ಯವಾಗಿದೆ. ಏನ್ ಶಿಕ್ಷೆ..?: ಪುಣೆ...
ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರರಿಗೆ ಹಾಸನ ನಗರಸಭೆ ನೋಟಿಸ್ ಜಾರಿ ಮಾಡಿದೆ. ಸಚಿವರ ಪುತ್ರರಾದ ಪ್ರಜ್ವಲ್ ಮತ್ತು ಸೂರಜ್ ವಿರುದ್ಧ ನಗರಸಭೆ...
ವಿಜಯಪುರ: ಸಾಮಾನ್ಯ ಸಭೆಯಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರೊಬ್ಬರು ತಮ್ಮದೇ ಪಕ್ಷದ ಇನ್ನೋರ್ವ ಪಾಲಿಕೆ ಸದಸ್ಯರ ಮೇಲೆ ಹಲ್ಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬಿಜೆಪಿಯ ಆನಂದ್ ದುಮ್ಮಾಳೆ ಹಲ್ಲೆ ಮಾಡಿದ ಪಾಲಿಕೆಯ ಸದಸ್ಯ. ರಾಜು ಮಗಿಮಠ...