ಚಾಮರಾಜನಗರ: ತೀವ್ರ ಕುತೂಹಲ ಕೆರಳಿಸಿದ್ದ ಚಾಮರಾಜನಗರ ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದು, ಈ ಮೂಲಕ 11 ವರ್ಷಗಳ ಬಳಿಕ ಕಮಲ ಅರಳಿದಂತಾಗಿದೆ. ಆಶಾ ನಟರಾಜು ಅಧ್ಯಕ್ಷೆಯಾಗಿ, ಸುಧಾ ಉಪಾಧ್ಯಕ್ಷೆಯಾಗಿ ಗದ್ದುಗೆ ಏರಿದ್ದಾರೆ. ಬಿಜೆಪಿಯ ಮಮತಾ ಬಾಲಸುಬ್ರಹ್ಮಣ್ಯ...
ಹಾಸನ: ಹಾಸನ ಮತ್ತು ಅರಸೀಕೆರೆ ಎರಡೂ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಗುದ್ದಾಟಕ್ಕೆ ಕಾರಣವಾಗಿದ್ದು, ಇಂದು ನಿಗದಿಯಾಗಿದ್ದ ಅರಸೀಕೆರೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯನ್ನು ಕೋರಂ ಕೊರತೆಯಿಂದ ಮುಂದೂಡಲಾಗಿದೆ. ಹಾಸನ...
– ಆರೋಪಕ್ಕೆ ತಿರುಗೇಟು ನೀಡಿದ ನಗರಸಭಾ ಅಧ್ಯಕ್ಷ ಆಕಾಂಕ್ಷಿ ಹಾಸನ: ಹಾಸನ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಅಭ್ಯರ್ಥಿ ಮೀಸಲಾಗಿದ್ದು, ಬಿಜೆಪಿಯಲ್ಲಿ ಮಾತ್ರ ಎಸ್ಟಿ ಸದಸ್ಯ ಆಯ್ಕೆಯಾಗಿದ್ದಾರೆ. ಆದರೆ ಆತನು ಸುಳ್ಳು ಜಾತಿ ಪ್ರಮಾಣ ಪತ್ರ...
ಹಾಸನ: ಹಾಸನ ಜಿಲ್ಲೆಯಲ್ಲಿ ಜೆಡಿಎಸ್ಗೆ ಮೀಸಲಾತಿ ಮೂಲಕ ಟಾಂಗ್ ನೀಡಿರುವ ಬಿಜೆಪಿ ಸರ್ಕಾರ, ಹಾಸನ ಮತ್ತು ಅರಸೀಕೆರೆ ಎರಡೂ ನಗರಸಭೆಗೆ ಎಸ್.ಟಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ಮೀಸಲಾತಿ ನೀಡಿ ಪಟ್ಟಿ ಪ್ರಕಟಿಸಿದೆ. ಈ ಕಾರಣದಿಂದ ಹಾಸನ...
– ಶಿಡ್ಲಘಟ್ಟ ಪಟ್ಟಣದ ರಾಜೀವ್ ಗಾಂಧಿ ಬಡಾವಣೆ ಜನರ ಗೋಳು – ಮದುವೆ ಆಗಲ್ಲವೆಂದು ಮನೆಯನ್ನೇ ಖಾಲಿ ಮಾಡಿದ್ರು ಚಿಕ್ಕಬಳ್ಳಾಪುರ: ಮದುವೆ ಆಗೋಕೆ ಮುಂಚೆ ಮನೆ ನೋಡೋಕೆ ವಧುವಿನ ಕಡೆಯವರು ಬರುತ್ತಾರೆ. ಆದರೆ ನಮ್ಮ ಮನೆ,...
ಮಡಿಕೇರಿ: ಪ್ರತಿ ಜನರಿಗೂ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕೆಂದು ಎಲ್ಲೆಡೆ ಸರ್ಕಾರವೇ ಕುಡಿಯುವ ನೀರಿನ ಘಟಕಗಳನ್ನು ಮಾಡುತ್ತಿದೆ. ಆದರೆ ಮಡಿಕೇರಿ ನಗರ ಸಭೆ ಮಾತ್ರ ನಗರದ ಜನರಿಗೆ ಕುಡಿಯುವ ನೀರಿನ ಬದಲಿಗೆ ಟಾಯ್ಲೆಟ್ ನೀರು ಪೂರೈಕೆ...
– ದಿನಕ್ಕೆ 1,200 ರೂ. ದುಡಿಯುತ್ತಿದ್ದಾರೆ ಬಡ ಮಹಿಳೆಯರು ಕಾರವಾರ: ಕೇಂದ್ರ ಸರ್ಕಾರ ಪ್ಲಾಸ್ಟಿಕ್ ನಿಷೇಧವನ್ನು ಕಠಿಣವಾಗಿ ಜಾರಿಗೆ ತಂದಿದೆ. ಪರಿಣಾಮ ಪ್ಲಾಸ್ಟಿಕ್ ಬಳಕೆ ಕಡಿಮೆಯಾಗಿ ಬಟ್ಟೆ ಹಾಗೂ ಪೇಪರ್ ಬ್ಯಾಗ್ಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ....
ರಾಮನಗರ: ಮಾಜಿ ಸಚಿವ, ಕನಕಪುರ ಬಂಡೆ ಡಿಕೆ ಶಿವಕುಮಾರ್ ಅವರ ಕನಕಪುರ ಕ್ಷೇತ್ರದ ಕನಕಪುರ ನಗರಸಭೆಗೆ ನಡೆದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯೊಬ್ಬರು ಗೆಲವು ಸಾಧಿಸಿದ್ದಾರೆ. ಕನಕಪುರದ ನಗರಸಭೆಯ 26 ನೇ ವಾರ್ಡ್...
-ನಾನ್ ನಿಮ್ಮಪ್ಪನ ಕಾಲದಿಂದಲೂ ಕೆಲಸ ಮಾಡಿರೋದು – ನರಗಸಭೆ ಅಧ್ಯಕ್ಷ ಕಿಡಿ ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಮುಖಂಡ, ನಗರಭೆ ಅಧ್ಯಕ್ಷ ಪ್ರಭುದೇವ್ ಹಾಗೂ ಸಚಿವ ಕೃಷ್ಣಬೈರೇಗೌಡ ನಡುವೆ ಜಟಾಪಟಿ ನಡೆಯಿತು. ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ...
ಕಾರವಾರ: ಮನೆಯಲ್ಲಿ ಟಾಯ್ಲೆಟ್ ಇಲ್ಲ ಎಂದು ಹೆಂಡತಿ ಗಂಡನನ್ನು ಬಿಟ್ಟು ಹೋದ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರದ ಸುಂಕೇರಿ ಗ್ರಾಮದ ಗೀತಾ ಪ್ರೇಮಾನಂದ ಮಾಹಲೆ ಪತಿಯನ್ನು ಬಿಟ್ಟು ಹೋಗಿದ್ದಾರೆ. ಐದು ವರ್ಷದ...
ಚಿಕ್ಕಬಳ್ಳಾಪುರ: ಕೆಇಬಿ ನೌಕರನ ಮೇಲೆ ಕಾಂಗ್ರೆಸ್ ನಗರಸಭೆ ಸದಸ್ಯೆ, ಆಕೆಯ ಪತಿ ಮಾರಣಾಂತಿಕ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಮಂಜುನಾಥ್ ಹಲ್ಲೆಗೊಳಗಾದ ಕೆಇಬಿ ನೌಕರ. ವಿವಿಪುರಂ ಬಡಾವಣೆಯಲ್ಲಿ ಗೌರಿಬಿದನೂರು ನಗರಸಭೆಯ ಕಾಂಗ್ರೆಸ್ ನಗರಸಭಾ ಸದಸ್ಯೆ...