ಗದಗ: ಯುಜಿಡಿ ಕಾಮಗಾರಿಯ ಗುಂಡಿಯಲ್ಲಿ ಬಿದ್ದು ಗೂಳಿಯೊಂದು ನರಳಾಡಿದ ಘಟನೆ ಗದಗ ಜಿಲ್ಲೆಯ ಪುಟ್ಟರಾಜ ಗವಾಯಿಗಳ ವೃತ್ತದ ಬಳಿ ಕಂಡು ಬಂದಿದೆ. ಜಂಗಳಿ ಗೂಳಿಯೊಂದು ತಡರಾತ್ರಿನೇ ಈ ಗುಂಡಿನಲ್ಲಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಗದಗ-ಬೆಟಗೇರಿ ಅವಳಿ...
ಮಂಡ್ಯ: ಅಕ್ರಮ ಖಾತೆಯನ್ನು ಸಕ್ರಮ ಮಾಡಿಕೊಡದ್ದಕ್ಕೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪುರಸಭೆಯ ಸಿಬ್ಬಂದಿಯನ್ನು ಕೊಲೆ ಮಾಡಲು ಪುರಸಭೆ ಮಾಜಿ ಸದಸ್ಯೆಯ ಪತಿ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಶ್ರೀರಂಗಪಟ್ಟಣದ ಪುರಸಭೆಯ ಕಂದಾಯ ಇಲಾಖೆಯ ಸಿಬ್ಬಂದಿ...
ಚಿಕ್ಕಬಳ್ಳಾಪುರ: ಕಾರ್ಮಿಕರ ದಿನಾಚರಣೆಯಂದು ಪಾಳುಬಿದ್ದು ಕಸದ ತೊಟ್ಟಿಯಾಗಿದ್ದ ಪುರಾತನ ಕಲ್ಯಾಣಿಯನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಜೊತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಸ್ವಚ್ಛತೆ ಮಾಡಿದ್ದಾರೆ. ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ನೇತೃತ್ವದಲ್ಲಿ ನಗರಸಭೆ ಸಿಬ್ಬಂದಿ ಹಾಗೂ ಸ್ಕೌಟ್ಸ್...
ಕಾರವಾರ: ಖಾತಾ ಉತಾರ ಹಾಗೂ ಫಾರಂ ನಂಬರ್ 3 ನೀಡಲು ಲಂಚ ಕೇಳಿ, ಇಂದು ಹಣ ಸ್ವೀಕರಿಸುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಗರಸಭೆಯ ಇಬ್ಬರು ಸಿಬ್ಬಂದಿ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿದ್ದಾರೆ. ಕಾರವಾರದ...
ಕೋಲಾರ: ರಸ್ತೆ ಅಗಲೀಕರಣಕ್ಕಾಗಿ ಅಂಗಡಿ ತೆರವುಗೊಳಿಸುವ ವೇಳೆ ಪುರಸಭೆ ಸಿಬ್ಬಂದಿ ಹಾಗೂ ನಿವೃತ್ತ ಪಿಎಸ್‍ಐ ನಡುವೆ ಮಾರಾಮರಿ ನಡೆದಿದ್ದು, ಘಟನೆಯಲ್ಲಿ ಬಂದೋಬಸ್ತ್ ಮಾಡುತ್ತಿದ್ದ ಪಿಎಸ್‍ಐ ಹಾಗೂ ಓರ್ವ ಪೌರ ಕಾರ್ಮಿಕನಿಗೆ ಗಾಯವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ....