Recent News

9 months ago

50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು

ಬೆಂಗಳೂರು: 15 ವಿವಿಧ ಮನಸ್ಸುಗಳನ್ನು ಒಂದೇ ಮನೆಯಲ್ಲಿರಿಸುವುದು. ಬಾಹ್ಯ ಜಗತ್ತಿನೊಂದಿಗೆ ಸಂಪರ್ಕವಿಲ್ಲದೆ ಅಲ್ಲಿರುವ ವಿಭಿನ್ನ ಜನರೊಂದಿಗೆ ಜೀವನ ನಡೆಸುವ ರಿಯಾಲಿಟಿ ಶೋ ಬಿಗ್‍ಬಾಸ್. ಈ ಕಾರ್ಯಕ್ರಮ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕನ್ನಡದ ಬಿಗ್‍ಬಾಸ್ ಸಹ 6ನೇ ಆವೃತ್ತಿಯ ಅಂತಿಮ ಘಟ್ಟಕ್ಕೆ ತಲುಪಿದೆ. ಶೋ ಆರಂಭವಾದಗಿನಿಂದಲೂ ಮನೆಯಲ್ಲಿರುವ ಅಕ್ಷತಾ ಪಾಂಡವಪುರ ಮತ್ತು ಎಂ.ಜೆ.ರಾಕೇಶ್ ಇಬ್ಬರ ಪ್ರೇಮ ಕಹಾನಿ ಬಹು ಜನರನ್ನು ಆಕರ್ಷಿಸಿತ್ತು. ಆರಂಭದ 50 ದಿನಗಳಲ್ಲಿ […]

9 months ago

ಬಿಗ್‍ಬಾಸ್ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟ ಮುರಳಿ

ಬೆಂಗಳೂರು: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್. ಈ ವಾರ ಮನೆಯಿಂದ ಹೊರ ಬಂದಿರುವ ಅಡುಗೆ ಮನೆ ಖ್ಯಾತಿಯ ಮುರಳಿ ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಅನುಭವ ಹಂಚಿಕೊಂಡ ಮುರಳಿ, ಇನ್ನೆರೆಡು ವಾರ ಬಿಗ್ ಬಾಸ್ ಮನೆಯಲ್ಲಿರಬೇಕಿತ್ತು. ಜನರು ನನ್ನನ್ನು ಹೊರಗೆ ಕರೆದ್ರು ಹಾಗಾಗಿ ಹೊರ ಬಂದಿದ್ದೇನೆ. ಬಿಗ್‍ಬಾಸ್‍ನಿಂದ ಹೊರ...

ವರ್ಷಾಂತ್ಯಕ್ಕೆ ಸಾಲು ಸಾಲು ಸಿನಿಮಾ- ಪ್ರೇಕ್ಷಕರನ್ನು ಮನರಂಜಿಸಲು ಮಫ್ತಿ, ಗೌಡ್ರು ಹೋಟೆಲ್ ರೆಡಿ!

2 years ago

ಬೆಂಗಳೂರು: ವರ್ಷದ ಕೊನೆಯಲ್ಲಿ ಸ್ಯಾಂಡಲ್‍ವುಡ್‍ನಲ್ಲಿ ಸಾಲು ಸಾಲು ಸಿನಿಮಾಗಳು ಪ್ರೇಕ್ಷಕರನ್ನ ಮೋಡಿ ಮಾಡಲು ಬರುತ್ತಿವೆ. ಅದರಲ್ಲೂ ಈ ವಾರ ತೆರೆಕಾಣುತ್ತಿರುವ ಎರಡು ಸಿನಿಮಾಗಳಿಗಾಗಿ ಪ್ರೇಕ್ಷಕರು ಕಾದು ಕುಳಿತ್ತಿದ್ದರು. 2017ರ ಕೊನೆಯ ತಿಂಗಳಲ್ಲಿ ಸ್ಯಾಂಡಲ್‍ವುಡ್ ಮಸ್ತ್ ಮನೋರಂಜನೆ ನೀಡಲು ಸಜ್ಜಾಗಿದ್ದು, ಈ ವಾರ...