Tuesday, 16th July 2019

13 hours ago

ಶಿವಲಿಂಗದ ಮೇಲೆ ಚಿಮ್ಮಿದ ರಕ್ತ- ನಿಧಿಗಾಗಿ ಮೂರು ನರಬಲಿ ಪಡೆದಿರುವ ಶಂಕೆ

ಹೈದರಾಬಾದ್: ಶಿವಲಿಂಗದ ಮೇಲೆ ರಕ್ತ ಚಿಮ್ಮಿರುವ ಭೀಕರ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಶಿವನ ದೇಗುಲದ ಆವರಣದಲ್ಲಿ ಅರ್ಚಕ ಸೇರಿದಂತೆ ಮೂರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರದಂದು ಜಿಲ್ಲೆಯ ಕೊಡಿತಿಕಿಟ ಗ್ರಾಮದ ಶಿವನ ದೇಗುಲದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಅರ್ಚಕರಾದ ಶಿವರಾಮಿ ರೆಡ್ಡಿ(70), ಕೆ. ಕಮಲಮ್ಮ(75) ಮತ್ತು ಲಕ್ಷ್ಮಮ್ಮ(70) ಅವರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಅಲ್ಲದೆ ದೇವಸ್ಥಾನದಲ್ಲಿರುವ ಶಿವಲಿಂಗದ ಮೇಲೆ ರಕ್ತದ ಚಿಮ್ಮಿರುವುದು ಕೂಡ ಕಂಡುಬಂದಿದ್ದು, ನಿಗೂಢ […]

2 weeks ago

ರಾಯಚೂರಲ್ಲಿ ರೌಡಿಶೀಟರ್ ಬರ್ಬರ ಕೊಲೆ

ರಾಯಚೂರು: ರೌಡಿಶೀಟರ್ ಓರ್ವನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರಿನ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಗೇಟ್ ಲಕ್ಷ್ಮಣ(42) ಕೊಲೆಯಾಗಿರುವ ರೌಡಿಶೀಟರ್. ನಗರದ ಕುಲಸುಂಬಿ ಕಾಲೋನಿ ನಿವಾಸಿಯಾಗಿರುವ ಲಕ್ಷ್ಮಣನನ್ನು ಮೂರು ಜನ ಯುವಕರು ಮಚ್ಚು ಲಾಂಗ್‍ಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ಹಾಗೂ ಕೊಲೆ ಆರೋಪಿಗಳ ಗುರುತು ಪತ್ತೆಯಾಗಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು...

ಪ್ರೀತಿಸಿದ್ದಕ್ಕೆ ಯುವಕನ ಬರ್ಬರ ಕೊಲೆ

2 weeks ago

ರಾಮನಗರ: ಪ್ರೀತಿಸಿದ್ದಕ್ಕೆ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ರಸ್ತೆಯ ಆನೆಹಳ್ಳ ಬಳಿ ನಡೆದಿದೆ. ರವಿ (27) ಕೊಲೆಯಾದ ದುರ್ದೈವಿ. ಕೊಲೆಯಾದ ರವಿ ಮಾನಗಲ್ ನಿವಾಸಿಯಾಗಿದ್ದು, ಸಣ್ಣ ಮಟ್ಟದ ಕಾಮಗಾರಿಗಳ ಗುತ್ತಿಗೆದಾರನಾಗಿದ್ದನು. ರವಿ ತನ್ನ ಸಂಬಂಧಿ...

ಮರ್ಯಾದಾ ಹತ್ಯೆ: ತಮ್ಮ, ಆತನ ಗೆಳತಿಯನ್ನು ಕೊಂದ ಅಣ್ಣ

2 weeks ago

ಚೆನ್ನೈ: ಅಣ್ಣನೊಬ್ಬ ದಲಿತ ಯುವತಿಯನ್ನು ಮದುವೆಯಾಗಲು ಬಯಸಿದ್ದ ತಮ್ಮ ಹಾಗೂ ಆತನ ಗೆಳತಿಯನ್ನು ಹತ್ಯೆ ಮಾಡಿದ ಅಮಾನವೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವರ್ಷಿನಿ ಪ್ರಿಯಾ (17) ಮತ್ತು ಕನಗರಾಜ್ (22) ಕೊಲೆಯಾದ ಪ್ರೇಮಿಗಳು. ವಿನೋತ್ ಕೊಲೆ ಮಾಡಿದ ಆರೋಪಿ. ಮೆಟ್ಟುಪಾಳಯಂನಲ್ಲಿ ಜೂನ್...

ಮನೆಗೆ ಬಂದ ಪತಿಯ ಗೆಳೆಯನ ಜೊತೆ ಪತ್ನಿಯ ಪ್ರೇಮ ಸಲ್ಲಾಪ

2 weeks ago

-ಪ್ರಿಯಕರನಿಗಾಗಿ ಪತಿಯ ಕೊಲೆ -ವಾಟ್ಸಪ್‍ನಿಂದ ಬಯಲಾಯ್ತು ಕೊಲೆ ರಹಸ್ಯ ಲಕ್ನೋ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ. ರಾಜು ಕೊಲೆಯಾದ ಪತಿ. ಆರೋಪಿ ಪತ್ನಿ ಹಾಗೂ...

10 ದಿನದ ಮಗುವಿನೊಂದಿಗೆ ಬರ್ತಿದ್ದ ಮಗಳನ್ನೇ ಕೊಂದು ಬಾವಿಗೆ ಎಸೆದ್ರು

2 weeks ago

ಹೈದರಾಬಾದ್: ಕುಟುಂಬದ ಸದಸ್ಯರ ಜೊತೆ ಸೇರಿಕೊಂಡು ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳನ್ನೇ ಪೋಷಕರು ಕೊಲೆ ಮಾಡಿರುವ ಅಮಾನವೀಯ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಹೇಮಾವತಿ ಕೊಲೆಯಾದ ಯುವತಿ. ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರೂ ಹೇಮಾವತಿಯ ಅಂತರ್ಜಾತಿ ವಿವಾಹವನ್ನು ಪೋಷಕರು ಒಪ್ಪಿಕೊಳ್ಳಲು...

ಆಸ್ತಿಗಾಗಿ ಮಲಗಿದ್ದ ಅಣ್ಣನನ್ನೇ ಕೊಡಲಿಯಿಂದ ಕಡಿದು ಕೊಂದ ತಮ್ಮ

3 weeks ago

ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಎರಡೆತ್ತಿನಹಳ್ಳಿ ಗ್ರಾಮದಲ್ಲಿ ಆಸ್ತಿಗಾಗಿ ತಮ್ಮನೋರ್ವ ಅಣ್ಣನನ್ನೇ ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದಾನೆ. 33 ವರ್ಷದ ಹಾಲೇಶ್ ತಾಳೇದಹಳ್ಳಿ ಕೊಲೆಯಾದ ಅಣ್ಣ. 31 ವರ್ಷದ ಹೊನ್ನಪ್ಪ ತಾಳೇದಹಳ್ಳಿ ಅಣ್ಣನನ್ನು ಕೊಲೆಗೈದ ಆರೋಪಿ. ಆಸ್ತಿ ವಿಚಾರದಲ್ಲಿ ಸೋದರರಿಬ್ಬರ ನಡುವೆ...

ಪಾಗಲ್‍ಪ್ರೇಮಿಯ ಹುಚ್ಚಾಟದಿಂದ ಯುವತಿಯ ಸ್ಥಿತಿ ಗಂಭೀರ- 12 ಬಾರಿ ಇರಿದಿದ್ದ

3 weeks ago

-ಆಸ್ಪತ್ರೆಯಲ್ಲಿ ಕಣ್ಣ ಬಿಟ್ಟಾಗ ಪ್ರೇಯಸಿಯನ್ನ ಕೇಳಿದ ಪ್ರೇಮಿ ಮಂಗಳೂರು: ಪಾಗಲ್ ಪ್ರೇಮಿಯಿಂದ ಯುವತಿಯ ಕೊಲೆ ಯತ್ನ ಪ್ರಕರಣದ ತನಿಖೆ ಚುರುಕುಗೊಂಡಿದೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆರೋಪಿಗೆ ಜೈಲ್ ವಾರ್ಡ್ ನಲ್ಲೇ ಚಿಕಿತ್ಸೆ ನಡೆಯುತ್ತಿದೆ. ಸುಶಾಂತ್ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ...