Saturday, 23rd March 2019

Recent News

2 months ago

ಪತ್ರಕರ್ತನ ಹತ್ಯೆ ಕೇಸ್- ಗುರ್ಮಿತ್ ಬಾಬಾ ದೋಷಿ

ಚಂಡೀಗಢ: ಪತ್ರಕರ್ತರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಗುರ್ಮೀತ್ ಬಾಬಾ ರಹೀಂ ಸಿಂಗ್ ಸೇರಿದಂತೆ ನಾಲ್ವರು ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ದೋಷಿಯಾಗಿರುವ ಅಪರಾಧಿಗಳಿಗೆ ಜನವರಿ 17ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುತ್ತದೆ ಎಂದು ಸಿಬಿಐ ಕೋರ್ಟ್ ತಿಳಿಸಿದೆ. ಪಂಜಾಬ್‍ನ ಸಿರ್ಸಾ ಮೂಲದ ಪತ್ರಕರ್ತ ರಾಮಚಂದ್ರ ಛತ್ರಪತಿ ಅವರನ್ನು 2002ರ ಅಕ್ಟೋಬರ್ ನಲ್ಲಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಒಂದು ವರ್ಷದ ಬಳಿಕ 2003ರಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ 2006ರಲ್ಲಿ ತನಿಖೆಯನ್ನು […]

3 months ago

ಗ್ರಾಮ ಲೆಕ್ಕಾಧಿಕಾರಿಯ ಪ್ರಾಣ ತೆಗೆದ ಲಾರಿ ಚಾಲಕನ ವಿರುದ್ಧ ಕೇಸ್

ರಾಯಚೂರು: ಅಕ್ರಮ ಮರಳು ಸಾಗಿಸುವ ಲಾರಿಯನ್ನು ತಡೆಯಲು ಬಂದ ಅಧಿಕಾರಿಯೊಬ್ಬರ ಮೇಲೆ ಮರಳು ತುಂಬಿದ್ದ ಲಾರಿಯನ್ನೇ ಹರಿಸಿ ಹತ್ಯೆಗೈದಿದ್ದ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಸಿ, ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ ಎಂಬಾತ ಬಂಧಿತ ಲಾರಿ ಚಾಲಕ. ಸಾಹೇಬ್ ಪಟೇಲ್(45) ಮೃತ ಗ್ರಾಮ ಲೆಕ್ಕಾಧಿಕಾರಿ. ರಾಯಚೂರಿನ ಮಾನ್ವಿಯ ಬುದ್ದಿನ್ನಿಯಲ್ಲಿ ಶನಿವಾರ ನಡೆದ ಘಟನೆ ಇದಾಗಿದ್ದು, ಶರಣಯ್ಯಗೌಡ ಎಂಬವನಿಗೆ ಸೇರಿದ...

ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ- 50 ಸಾವಿರ ರೂ. ದಂಡ

10 months ago

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ್ದ ನಾಲ್ವರಿಗೆ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಕಠಿಣ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ದೊಡ್ಡಮಳೂರು ಗ್ರಾಮದ ಕುಮಾರ್, ರಾಮು, ತೀರ್ಥ, ಹಾಗೂ ಮರಿಸ್ವಾಮಿ...

ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ವಿರುದ್ಧ ದೂರು ದಾಖಲು!

11 months ago

ಬಳ್ಳಾರಿ: ಚುನಾವಣೆ ಹೊಸ್ತಿಲ್ಲೇ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಪ್ರಚಾರದಿಂದ ಹಿಂದೆ ಸರಿದಿದ್ದ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ವಿರುದ್ಧ ಹೊಸ ದೂರು ದಾಖಲಾಗಿದೆ. ಇದನ್ನೂ ಓದಿ: ಸ್ನೇಹಿತರ ಗೆಲುವಿಗಾಗಿ ಫೀಲ್ಡ್ ಗಿಳಿದ ಜನಾರ್ದನ ರೆಡ್ಡಿಗೆ ಬ್ರೇಕ್! ಮಾಜಿ ಕಾರ್ಪೋರೇಟರ್ ಪದ್ಮಾವತಿ ಯಾದವ್...

ಕೊಪ್ಪಳ ಉಪವಿಭಾಗಾಧಿಕಾರಿಯಿಂದ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗನ ಗಡಿಪಾರು

1 year ago

ಕೊಪ್ಪಳ: ಕೊಲೆ ಪ್ರಕರಣದಲ್ಲಿ ಭಾಗಿ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ ಆರೋಪದ ಮೇಲೆ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗನನ್ನ ಗಡಿಪಾರು ಮಾಡಲಾಗಿದೆ. ಜುಬೇರ ಖಲೀಲಸಾಬ್ ಎಂಬಾತನನ್ನು ಗಡಿಪಾರು ಮಾಡಲಾಗಿದ್ದು, ಶಾಸಕ ಇಕ್ಬಾಲ್ ಅನ್ಸಾರಿಗೆ ಶಾಕ್ ಆಗಿದಂತಾಗಿದೆ. ಈ ಕುರಿತು ಪಬ್ಲಿಕ್...