ಮುಂಬೈನಲ್ಲಿ ತನ್ನ ಲವ್ವರ್‌ನ ಟೀನೇಜ್ ಗರ್ಲ್‌ಫ್ರೆಂಡ್ ಮುಖಕ್ಕೆ ಗುಂಡು ಹಾರಿಸಿ ಕೊಂದ ಯುವತಿ
ಮುಂಬೈ: ಯುವತಿಯೊಬ್ಬಳು ತನ್ನ ಗೆಳೆಯನ ಹದಿಹರೆಯದ ಗರ್ಲ್‌ಫ್ರೆಂಡ್ ಮುಖಕ್ಕೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ…
ಕೆನಡಾದಲ್ಲಿ ಕನ್ನಡ ಡಿಂಡಿಮ ಸಾರಿದ್ದ ಕನ್ನಡಿಗನ ಬರ್ಬರ ಕೊಲೆ
ನೆಲಮಂಗಲ: ಕೆನಡಾದಲ್ಲಿ (Canada) ಕನ್ನಡಿಗನನ್ನು ಬರ್ಬರ ಕೊಲೆ (Murder) ಮಾಡಲಾಗಿದೆ. ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್…
6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ
ಪಾಟ್ನಾ: ಬಿಹಾರದ (Bihar) ದರ್ಭಾಂಗಾ ಜಿಲ್ಲಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ…
ಜಮೀನು ವಿಚಾರಕ್ಕೆ ದಾಯಾದಿಗಳ ಕಲಹ; ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆದ ಜಗಳ…
ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಕತ್ತು ಹಿಸುಕಿ ಕೊಂದ ಪತಿ – ಪೊಲೀಸರ ಮುಂದೆ ಶರಣಾದ
ಲಕ್ನೋ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ಪೊಲೀಸರ ಮುಂದೆ ಶರಣಾಗಿರುವ ಘಟನೆ ಉತ್ತರ…
ಪ್ರಭುಲಿಂಗ ದೇವರಿಗೆ 16 ಲಕ್ಷ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿದ್ದ ಅಜ್ಜಿಯ ಹತ್ಯೆ!
- ಆಸ್ತಿಗಾಗಿ ನದಿಗೆ ತಳ್ಳಿ ಕಾಪಾಡುವ ನಾಟಕ ಆಡಿದ್ದ ದುಷ್ಟರು ಬಾಗಲಕೋಟೆ: ಪ್ರಭುಲಿಂಗ ದೇವರಿಗೆ 16…
ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಮ್ಮನ ಪಾಳ್ಯದಲ್ಲಿ…
ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಭದ್ರಾವತಿಯಲ್ಲಿ ಡಬಲ್ ಮರ್ಡರ್ – ಐವರು ಅರೆಸ್ಟ್
ಶಿವಮೊಗ್ಗ: ಪ್ರೇಮಿಗಳಿಗೆ (Lovers ) ಸಹಕರಿಸಿದ ಇಬ್ಬರನ್ನು ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ಚಾಕುವಿನಿಂದ…
ಬೆಂಗ್ಳೂರು| ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದ ಪತ್ನಿ ಅರೆಸ್ಟ್
ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಮಹಿಳೆಯನ್ನು ಮಾದನಾಯಕನಹಳ್ಳಿ…
Nelamangala | ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದ ಯುವಕ
ನೆಲಮಂಗಲ: ಯುವತಿಯನ್ನ (Young Woman) ಸ್ನೇಹಿತೆ ರೂಂಗೆ ಕರೆದೊಯ್ದು ಯುವಕ ಕೊಲೆಗೈದಿರುವ ಘಟನೆ ಬೆಂಗಳೂರು (Bengaluru)…
