ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು!
ಬೆಂಗಳೂರು: ಬಡ್ಡಿಗೆ ಹಣ ಕೊಡುತ್ತಿದ್ದ ಗಂಡ ವಾಪಸ್ಸು ಹಣಕೊಡದೇ ಇದ್ರೆ ಮಹಿಳೆಯರನ್ನು ಬೆಡ್‍ರೂಂಗೆ ಕರಿಯುತ್ತಿದ್ದ ಗಂಡನ…
ತಾಯಿಯ ಮೇಲಿನ ದ್ವೇಷಕ್ಕೆ ಮಗುವನ್ನು ಕೊಂದೇ ಬಿಟ್ಟ!
ಶಿವಮೊಗ್ಗ: ತಾಯಿ ಮೇಲಿನ ದ್ವೇಷಕ್ಕಾಗಿ ಮಗುವನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…
ಮದ್ವೆಯಾದ ಒಂದೇ ವಾರಕ್ಕೆ ಪತಿಯನ್ನ ರುಬ್ಬೋ ಕಲ್ಲಿನಿಂದ ಹೊಡೆದು ಕೊಂದ್ಳು!
ಚೆನ್ನೈ: 22 ವರ್ಷದ ಮಹಿಳೆಯೊಬ್ಬಳು ತನ್ನ ಗಂಡನನ್ನ ಹಿಟ್ಟು ರುಬ್ಬೋ ಕಲ್ಲಿನಿಂದ ಹೊಡೆದು ಕೊಲೆ ಮಾಡಿರೋ…
ಸಿಗರೇಟ್ ತರಲ್ಲ ಅಂದಿದ್ದಕ್ಕೆ ಚಾಕುವಿನಿಂದ ಇರಿದು ಗೆಳೆಯನನ್ನು ಕೊಂದೇ ಬಿಟ್ರು!
ಬೆಂಗಳೂರು: ಸಿಗರೇಟ್ ತರಲ್ಲ ಅಂತಾ ಹೇಳಿದಕ್ಕೆ ಗೆಳೆಯನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ…
ಅಪಘಾತದಲ್ಲಿ ರೈತ ಸಾವು ಎಂದು ದಾಖಲಾಗಿದ್ದ ಕೇಸ್‍ಗೆ ಟ್ವಿಸ್ಟ್- ಕೊಲೆ ಎಂದು ಗೊತ್ತಾಗಿದ್ದು ಹೀಗೆ
ರಾಯಚೂರು: ಆಕ್ಸಿಡೆಂಟ್ ಕೇಸೊಂದು ಪೊಲೀಸರ ಸಮಯೋಚಿತ ತನಿಖೆಯಿಂದಾಗಿ ಮರ್ಡರ್ ಎಂದು ಸಾಬೀತಾಗಿದೆ. ನೀರಿನ ವಿಚಾರವಾಗಿ ನಡೆದ…
ಗಂಡ-ಹೆಂಡತಿ ಜಗಳದಲ್ಲಿ ಮೂಗು ತೂರಿಸಿದ್ದಕ್ಕೆ ಅತ್ತೆಯನ್ನೇ ಕೊಂದ ಮಾಜಿ ಸೈನಿಕ
ರಾಮನಗರ: ಗಂಡ-ಹೆಂಡತಿ ಜಗಳದಲ್ಲಿ ಪದೇ ಪದೇ ಮೂಗು ತೂರಿಸಿ ಮಗಳ ಪರ ನಿಂತು ತನ್ನನ್ನು ನಿಂದಿಸ್ತಾ…
ಮಗುವಿಗೆ ನನ್ನ ಹೋಲಿಕೆಯೇ ಇಲ್ಲವೆಂದು ಹೆಂಡತಿಯನ್ನ ಕತ್ತು ಹಿಸುಕಿ ಕೊಂದ ಪತಿ
ಬೆಳಗಾವಿ: ಮಗುವಿಗೆ ತನ್ನಂತೆ ಹೋಲಿಕೆ ಇಲ್ಲ ಅಂತ ಅನುಮಾನಗೊಂಡ ಪತಿಯೊಬ್ಬ ಹೆಂಡತಿಯನ್ನ ಹಾಡಹಗಲೇ ಕತ್ತು ಹಿಸುಕಿ…
ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ- ಪ್ರೇಯಸಿಯ ಕಣ್ಮುಂದೆಯೇ ಪ್ರೇಮಿಯ ಕೊಲೆ!
ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ…
ಹೆಂಡ್ತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಅಣ್ಣನ ಮಗನನ್ನ ಕೊಂದ ಚಿಕ್ಕಪ್ಪ
ಬಾಗಲಕೋಟೆ: ಹೆಂಡತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸಹೋದರನ ಮಗನನ್ನ ಚಿಕ್ಕಪ್ಪನೇ ಕೊಲೆ ಮಾಡಿದ ಘಟನೆ…
ವಿಡಿಯೋ: ಆಟೋ ಚಾಲಕನನ್ನ ಸಿಮೆಂಟ್ ಸ್ಲ್ಯಾಬ್‍ನಿಂದ ಹೊಡೆದು ಕೊಂದೇ ಬಿಟ್ಟ ಬೈಕ್ ಸವಾರ
ಜೈಪುರ: ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರ ಮತ್ತು ಆಟೋ ಚಾಲಕನ ಮಧ್ಯೆ ನಡೆದ ಜಗಳ ಕೊಲೆಯಲ್ಲಿ…