ಮಿತ್ರನ ತಲೆಯನ್ನೇ ಕಡಿದು, ಹೃದಯ ಕಿತ್ತು ಕೊನೆಗೆ ಪೊಲೀಸರಿಗೆ ಶರಣಾದ
ಹೈದರಾಬಾದ್: ತನ್ನ ಗೆಳತಿಗೆ (Girlfriend) ಸಂದೇಶ ಕಳುಹಿಸಿದ್ದಕ್ಕಾಗಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ (Friend) ಭೀಕರವಾಗಿ ಕೊಲೆಗೈದು…
ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರ ಹತ್ಯೆ – ಅನಾಥವಾಯ್ತು ಮಗು
ಕಾರವಾರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ…
ಅನೈತಿಕ ಸಂಬಂಧ ಶಂಕೆ, ಪತಿಯಿಂದ ಪತ್ನಿ ಕೊಲೆ: ಆರೋಪಿ ಬಂಧನ
ರಾಯಚೂರು: ಪತ್ನಿಯ ಶೀಲ ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದ (Murder) ಘಟನೆ ಮಾನ್ವಿ ತಾಲೂಕಿನ…
ಪತ್ನಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿದ ಪತಿ; ಕೊನೆಗೆ ತಾನೂ ನೇಣಿಗೆ ಶರಣು
ಚಾಮರಾಜನಗರ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ವಾಟ್ಸಾಪ್ ಸ್ಟೇಟಸ್ (WhatsApp status) ಹಾಕಿ ಬಳಿಕ…
ಗೋಕಾಕ್‍ನಲ್ಲಿ ಉದ್ಯಮಿ ಹತ್ಯೆ ಕೇಸ್ – ಮತ್ತಿಬ್ಬರ ಬಂಧನ
ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್‍ನಲ್ಲಿ (Gokak) ಉದ್ಯಮಿ (Businessman) ಹತ್ಯೆ ಪ್ರಕರಣ ಸಂಬಂಧ ಶಹರ…
ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ಮಾಡಿ ಇಬ್ಬರ ಹತ್ಯೆ ಪ್ರಕರಣ – ಆರೋಪಿತರ ಕಾಲಿಗೆ ಪೊಲೀಸರ ಗುಂಡೇಟು
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದಲ್ಲಿ ಕಳೆದ ಶುಕ್ರವಾರ ಮಧ್ಯಾಹ್ನ…
ಬೆಳಗಾವಿಯಲ್ಲಿ ಉದ್ಯಮಿ ಕೊಲೆ ಪ್ರಕರಣ – 6 ದಿನಗಳ ಬಳಿಕ ಮೃತದೇಹ ಪತ್ತೆ
ಬೆಳಗಾವಿ: ಜಿಲ್ಲೆಯ ಗೋಕಾಕ್‌ನಲ್ಲಿ (Gokak) ಕೊಲೆಯಾದ (Murder) ಉದ್ಯಮಿ (Businessman) ರಾಜು ಝಂವರ ಅವರ ಮೃತದೇಹ…
ಲವ್ವರ್ ಹತ್ಯೆಗೂ ಮುನ್ನ ಗೆಳೆಯರ ಜೊತೆ ಎಂಗೇಜ್ಮೆಂಟ್ ಪಾರ್ಟಿ ಮಾಡಿದ್ದ ಕೊಲೆಗಡುಕ!
ನವದೆಹಲಿ: ದೆಹಲಿಯಲ್ಲಿ (Delhi) ಇತ್ತೀಚೆಗೆ ಪ್ರೇಯಸಿಯ ಕೊಲೆ (Murder) ಪ್ರಕರಣದಲ್ಲಿ ಬಂಧಿತನಾಗಿರುವ ಸಾಹಿಲ್ ಗೆಹ್ಲೋಟ್, ಕೊಲೆಗೂ…
ಧರ್ಮನಿಂದನೆ ಆರೋಪ – ಪಾಕ್ ವ್ಯಕ್ತಿಯನ್ನು ಜೈಲಿನಿಂದ ಎಳೆದೊಯ್ದು ಹತೈಗೈದ ಜನ
ಇಸ್ಲಾಮಾಬಾದ್: ಧರ್ಮನಿಂದನೆಯ (Blasphemy) ಆರೋಪದಡಿ ಪೊಲೀಸರ ಬಂಧನದಲ್ಲಿದ್ದ ವ್ಯಕ್ತಿಯನ್ನು ಜನಸಮೂಹವೊಂದು ಠಾಣೆಗೆ ನುಗ್ಗಿ, ಆತನನ್ನು ಎಳೆತಂದು…
ಗುಂಡಿಕ್ಕಿ ಬಿಜೆಪಿ ಉಪಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ
ರಾಯ್ಪುರ: ಬಿಜೆಪಿ (BJP) ಜಿಲ್ಲಾ ಉಪಾಧ್ಯಕ್ಷನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಛತ್ತೀಸ್‍ಗಢ…