Friday, 19th July 2019

Recent News

1 month ago

ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ

ಮುಂಬೈ: ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ […]

6 months ago

ಪತ್ನಿ, ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ರೈಲಿಗೆ ಜಿಗಿದ.!

ಗಾಂಧಿನಗರ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದು, ಬಳಿಕ ತಾನೂ ರೈಲಿಗೆ ಜಿಗಿದು ಮೃತಪಟ್ಟಿರುವ ಘಟನೆ ಗುಜರಾತಿನ ವಡೋದರದಲ್ಲಿ ನಡೆದಿದೆ. ಬಲವಂತ್ ರಾಯ್ಪಾಸಿನ್ ಸಿಂಧಾಲ್ ಪತ್ನಿ, ಮಕ್ಕಳ ಮೇಲೆ ಹಲ್ಲೆ ಮಾಡಿ ಮೃತಪಟ್ಟಿದ್ದಾನೆ. ಈತ ಮೊದಲಿಗೆ ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ತಕ್ಷಣ ಮಕ್ಕಳು ತಾಯಿಯ ರಕ್ಷಣೆಗೆ...

ಗುರುಗ್ರಾಮ ಶೂಟೌಟ್ ಕೇಸ್ – ನಾಲ್ಕು ದಿನಗಳಿಂದ ನಿದ್ದೆ ಇಲ್ಲದೇ ಜಡ್ಜ್ ಪತ್ನಿಯನ್ನು ಕೊಂದೇಬಿಟ್ಟ!

9 months ago

ಗುರುಗ್ರಾಮ: ನ್ಯಾಯಾಧೀಶರ ಪತ್ನಿಯನ್ನು ಗುಂಡಿಟ್ಟು ಕೊಲೆ ಮಾಡಿದ ಆರೋಪಿ ಹೆಡ್ ಕಾನ್ಸ್‌ಸ್ಟೇಬಲ್ ಮಹಿಪಾಲ್ ಕೌಟುಂಬಿಕ ಸಮಸ್ಯೆಯಿಂದ ನರಳುತ್ತಿದ್ದ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಆರೋಪಿ ಮಹಿಪಾಲ್ ಹರ್ಯಾಣದ ಗಾಯಕಿ ಕವಯಿತ್ರಿಯೊಬ್ಬರನ್ನು ಮದುವೆಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ನಿದ್ರೆಯಿಲ್ಲದೆ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ....

7 ತಿಂಗಳ ಕಂದಮ್ಮನನ್ನು ಕೊಂದ್ಳು ಪಾಪಿ ತಾಯಿ

11 months ago

ನವದೆಹಲಿ: ಆರ್ಥಿಕ ಸಮಸ್ಯೆಗೆ ಹೆದರಿ ತನ್ನ ಏಳು ತಿಂಗಳ ಕಂದಮ್ಮನನ್ನು ಕೊಂದು ಸಹಜ ಸಾವು ಎಂದು ಸಾಬೀತು ಪಡಿಸಲು ಮುಂದಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆದಿಬಾ ಎಂಬವಳೇ ಮಗುವನ್ನು ಕೊಂದ ಪಾಪಿ ತಾಯಿ. ಮಗುವಿನ ತಂದೆ ಇಸ್ರೇಲ್ ಖಾನ್ ಮತ್ತು ಆದಿಬಾ...

ಅನೈತಿಕ ಸಂಬಂಧದ ಶಂಕೆಗೆ ಮಹಿಳೆ ಬಲಿ!

1 year ago

ಕಲಬುರಗಿ: ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದ್ದರಿಂದ ಬೆಂಕಿಗೆ ಬಲಿಯಾಗಿದ್ದ ಮಹಿಳೆಯೊಬ್ಬರು ಇಂದು ಜಿಲ್ಲಾಸ್ಪತ್ರೆಯಲ್ಲಿ ಮೃತಟ್ಟಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಶಾರದಾಬಾಯಿ (20) ಮೇಲೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಪತಿ ವೀರಣ್ಣ ಪೋಷಕರ ಜೊತೆ ಸೇರಿ ಪತ್ನಿ...

ಕರುಳ ಕುಡಿಯನ್ನೇ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಂದ ನಿವೃತ್ತ ನೌಕಾ ಅಧಿಕಾರಿ

1 year ago

ಹುಬ್ಬಳ್ಳಿ: ತಂದೆಯೇ ತನ್ನ ಮಗಳನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸಂತೋಷ ನಗರದಲ್ಲಿ ನಡೆದಿದೆ. ಆರೋಪಿ ತಂದೆಯಾದ ಯನಗಣ್ಣ ಮಗಳಾದ ನಿಖಿತಾ (16)ಳನ್ನು ಕೊಲೆ ಮಾಡಿದ್ದಾನೆ. ಇದೇ ವೇಳೆ ಪತ್ನಿ ಸುಜಾತಾ ಹಾಗೂ ಮಾವ ರಾಗಪ್ಪ ಎಂಬವರ ಮೇಲೆಯೂ...

ಪತಿಯನ್ನು ಕೊಂದು, ಪ್ರೇಮಿಯನ್ನೇ ತನ್ನ ಗಂಡ ಎಂದು ನಂಬಿಸಲು ಆತನ ಮುಖಕ್ಕೆ ಆ್ಯಸಿಡ್ ಸುರಿದ ಪತ್ನಿ

2 years ago

ಹೈದರಾಬಾದ್: ತೆಲಂಗಾಣದ ನಗರ್ ಕರ್ನೂಲ್ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದ ಸುಧಾಕರ್ ರೆಡ್ಡಿ ಎಂಬವರ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಬೆಳಕಿಗೆ ಬರುತ್ತಿದೆ. ಮೃತ ಸುಧಾಕರ್ ರೆಡ್ಡಿಯವರು ನಗರ್ ಕರ್ನೂಲ್ ನ ಹೌಸಿಂಗ್ ಬೋರ್ಡ್ ಕಾಲೋನಿಯ ತಮ್ಮ ಮನೆಯಲ್ಲಿ ಶುಕ್ರವಾರ ಕೊಲೆಯಾಗಿದ್ದರು. ಸುಧಾಕರ್ ರೆಡ್ಡಿ...

ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ 16 ವರ್ಷದ ಮಗನನ್ನೇ ಕೊಂದ ಪಾಪಿ ತಂದೆ!

2 years ago

ಹುಬ್ಬಳ್ಳಿ: ತಂದೆಯೊಬ್ಬ ತನ್ನ 16 ವರ್ಷದ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಕೊನೆಗೆ ತಾನು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿ-ಗದಗ ರಸ್ತೆಯ ಒಂಟಿ ಹನುಮಂತ ದೇವಸ್ಥಾನದ ಹಿಂಭಾಗದಲ್ಲಿ ನಡೆದಿದೆ. 16 ವರ್ಷದ ವಿನಯ್ ರೆಡ್ಡಿ ತಂದೆಯಿಂದಲೇ ಕೊಲೆಯಾದ...