ಕೋಲಾರದ ಬೆಮೆಲ್ ಕಾರ್ಖಾನೆ ಖಾಸಗಿಯವರಿಗೆ ಹಸ್ತಾಂತರ ಇಲ್ಲ: ಸಚಿವ ಮುರುಗೇಶ್ ನಿರಾಣಿ
ಬೆಂಗಳೂರು: ಕೋಲಾರದಲ್ಲಿರುವ ಬಿಇಎಂಎಲ್ (ಬೆಮೆಲ್) ಕಾರ್ಖಾನೆಯನ್ನು ಖಾಸಗಿಯವರಿಗೆ ಹಸ್ತಾಂತರಿಸುವುದಿಲ್ಲ. ಇದು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು ಈ…
ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೆ ಕಡ್ಡಾಯವಾಗಿ ನೀಡಬೇಕು: ಮುರುಗೇಶ್ ನಿರಾಣಿ
ಬೆಂಗಳೂರು: ರಾಜ್ಯದಲ್ಲಿ ಸ್ಥಾಪನೆ ಆಗುವ ಯಾವುದೇ ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೇ ನೀಡಬೇಕು. ಇಲ್ಲದೆ ಹೋದರೆ…
ನನ್ನನ್ನು ಸೋಲಿಸಲು ನಿರಾಣಿ 2 ಕೋಟಿ ಖರ್ಚು ಮಾಡಿದ್ದಾರೆ: ಯತ್ನಾಳ್ ಹೊಸ ಬಾಂಬ್
ವಿಜಯಪುರ: ಸ್ವಪಕ್ಷದವರ ವಿರುದ್ಧವೇ ಮಾತನಾಡುವ ಮೂಲಕ ಸದಾ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್,…
ನಿರಾಣಿ ಸಕ್ಕರೆ ಕಾರ್ಖಾನೆ ವೀಕ್ಷಿಸಿದ ಉತ್ತರ ಪ್ರದೇಶದ ರಾಜ್ಯಪಾಲೆ
ಬಾಗಲಕೋಟೆ: ಗುಜರಾತ್‍ನ ಮಾಜಿ ಮುಖ್ಯಮಂತ್ರಿ ಹಾಗೂ ಉತ್ತರ ಪ್ರದೇಶ ರಾಜ್ಯದ ರಾಜ್ಯಪಾಲೆಯಾಗಿರುವ ಆನಂದಿಬೆನ್ ಪಟೇಲ್ (Anandiben…
ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ
ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ…
KIADBಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ
-ವಿಧಾನಪರಿಷತ್‍ನಲ್ಲಿ ಬೃಹತ್ ಮತ್ತು ಕೈಗಾರಿಕೆ ಸಚಿವ ನಿರಾಣಿ ಘೋಷಣೆ -2022ರ ನ.2ರಿಂದ 4ವರೆಗೆ ಜಾಗತಿಕ ಹೂಡಿಕೆದಾರರ…
ಪಂಚಮಸಾಲಿ ಸಮುದಾಯದಲ್ಲಿ ಕಲಹ – ನಿರಾಣಿ ಕೊಟ್ಟ ವಸ್ತು ಮರಳಿಸಲು ಮುಂದಾದ ಸ್ವಾಮೀಜಿ
ಬೆಳಗಾವಿ: ಪಂಚಮಸಾಲಿ ಸಮುದಾಯದಲ್ಲಿ ಒಳಜಗಳ ತೀವ್ರಗೊಂಡಿದೆ. ಬೆಳಗಾವಿಯಲ್ಲಿ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಸಮುದಾಯದ…
ಜಿಲ್ಲೆಗೊಂದು ಮಠ ಮಾಡಲಿ ಮೂರನೇ ಪಂಚಮಸಾಲಿ ಪೀಠಕ್ಕೆ ನಮ್ಮ ಬೆಂಬಲ: ವಚನಾನಂದ ಸ್ವಾಮೀಜಿ
ದಾವಣಗೆರೆ: ಮೂರನೇ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು. ನಾವು ಸಹಕಾರ ಕೊಡುತ್ತೇವೆ.…
ಪಂಚಮಸಾಲಿ ಸಮುದಾಯದಲ್ಲಿ ಮತ್ತೆ ಒಡಕು – ನಿರಾಣಿ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ
ಬೆಂಗಳೂರು: ಪಂಚಮಸಾಲಿ ಸಮುದಾಯದಲ್ಲಿ ಮತ್ತೆ ಒಡಕುಂಟಾಗಿದೆ. ಮೊನ್ನೆ ಮೊನ್ನೆಯಷ್ಟೇ ಪಂಚಮಸಾಲಿ ಮೂರನೇ ಪೀಠದ ಸ್ಥಾಪನೆಯನ್ನು ಬೆಂಬಲಿಸಿದ್ದ…
ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ – ಓರ್ವ ಚಿಕಿತ್ಸೆ ಫಲಿಸದೇ ಸಾವು
ಬಾಗಲಕೋಟೆ: ಸಚಿವ ಮುರುಗೇಶ್ ನಿರಾಣಿ ಒಡೆತನದ ಕೇದಾರನಾಥ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡವಾಗಿದ್ದು, ಬೆಂಕಿ ತಗುಲಿದ್ದ…