ಹಿಜಬ್ ನಮ್ಮ ಹಕ್ಕು, ಇನ್ಮುಂದೆ ಅಣ್ಣ-ತಮ್ಮಂದಿರಂತೆ ಬದುಕೋಣ – ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ಮುಸ್ಕಾನ್
ಮಂಡ್ಯ: ಹಿಜಬ್ (Hijab) ನಮ್ಮ ಸಂಸ್ಕೃತಿ, ನಮ್ಮ ಹಕ್ಕು, ಅದು ವಾಪಸ್ ಬರುತ್ತೆ ಎಂಬ ನಂಬಿಕೆಯಿದೆ.…
ಪೊಲೀಸರನ್ನ ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್ ಕೂಗಿದ ವಿದ್ಯಾರ್ಥಿನಿ
ಮಂಡ್ಯ: 'ಅಲ್ಲಾಹು ಅಕ್ಬರ್' ಎಂದು ಕೂಗಿ ಸುದ್ದಿಯಾಗಿದ್ದ ವಿದ್ಯಾರ್ಥಿನಿ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ್ದಾರೆ. ವಿದ್ಯಾರ್ಥಿನಿ…
ಮುಸ್ಕಾನ್‌ರನ್ನು ತನಿಖೆ ಮಾಡಿದರೆ ತಪ್ಪೇನೂ ಇಲ್ಲ: ಸುಮಲತಾ
ಬೆಂಗಳೂರು: ಮಂಡ್ಯದ ಮುಸ್ಕಾನ್ ಅವರನ್ನು ತನಿಖೆ ನಡೆಸಿದರೆ ತಪ್ಪೇನೂ ಇಲ್ಲ. ತನಿಖೆ ನಡೆದರೆ ಸತ್ಯ ಹೊರಗೆ…
ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ
ಕಾರವಾರ: ಮಂಡ್ಯದ ಮುಸ್ಕಾನ್‍ರನ್ನು ತನಿಖೆಗೆ ಒಳಪಡಿಸುವಂತೆ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗ್ಡೆ ಅವರು…
ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಕುಟುಂಬದ ವಿರುದ್ಧ ದೂರು
ಮಂಡ್ಯ: ಮಂಡ್ಯದ ಪದವಿ ಪೂರ್ವ ಕಾಲೇಜಿನಲ್ಲಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್…
ಕುರಾನ್ ಮೇಲೆ ದೇಶ ನಡೆಯಲ್ಲ, ತಂದೆಯ ಜೊತೆಗೆ ಮುಸ್ಕಾನ್‌ಳನ್ನು ಬಂಧಿಸಬೇಕು: ಮುತಾಲಿಕ್
ಬೆಳಗಾವಿ: ಅಲ್‌ಖೈದಾ ಜವಹರಿಗೆ ಭಾರತದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ. ನಮ್ಮ ದೇಶ ತಾಲಿಬಾನ್ ಅಲ್ಲ.…
ಧಾರ್ಮಿಕ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸ ಮಾಡಿಲ್ಲ, ಇದು ಎಲ್ಲರ ಸರ್ಕಾರ: ಡಾ.ಕೆ ಸುಧಾಕರ್
- ನಾನೊಬ್ಬ ಸೆಕ್ಯುಲರ್ ರಾಜಕಾರಣಿ, ರಾಜ್ಯ ಸರ್ಕಾರಕ್ಕೆ ಎಲ್ಲರೂ ಸಮಾನರು - ವಿದ್ಯಾರ್ಥಿನಿ ಮುಸ್ಕಾನ್ ಮುಗ್ಧಳು…
ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್ ತಂದೆ
ಮಂಡ್ಯ: ಅನೇಕರು ಬಂದು ನನ್ನ ಮಗಳಿಗೆ ಹಣ, ಉಡುಗೊರೆ ಕೊಟ್ಟಿದ್ದಾರೆ. ಅದನ್ನು ನಾನು ಜನರ ಸೇವೆಗಾಗಿ…
ಮಂಡ್ಯ ವಿದ್ಯಾರ್ಥಿನಿಗೆ ಐಫೋನ್, ಸ್ಮಾರ್ಟ್‍ವಾಚ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಶಾಸಕ
ಮಂಡ್ಯ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಮನೆಗೆ ಮುಂಬೈನ ಬಾಂದ್ರಾ ಪೂರ್ವ…