Wednesday, 18th September 2019

3 days ago

ಬಿಜೆಪಿಗೆ ವೋಟ್ ಹಾಕದವರು ಪಾಕ್ ಪರ ಇರ್ತಾರೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ದೇಶಭಕ್ತರು ಬಿಜೆಪಿಗೆ ವೋಟ್ ಹಾಕುತ್ತಾರೆ. ಪಾಕಿಸ್ತಾನದ ಪರ ಇರುವವರು ಬಿಜೆಪಿಗೆ ವೋಟ್ ಹಾಕಲ್ಲ. ನಾನು ಇದೂವರೆಗೂ ನನ್ನ ಕ್ಷೇತ್ರದಲ್ಲಿ ಒಬ್ಬ ಮುಸ್ಲಿಂನಿಗೂ ವೋಟ್ ಹಾಕಿ ಅಂತ ಕೈ ಮುಗಿದು ಕೇಳಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಾಮಸೇನೆಯ ಆಯೋಜನೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಬರುವ ಬದಲು ಕೆಲ ಕಾಂಗ್ರೆಸ್ ಶಾಸಕರು ಸಿಕ್ಕಿದ್ದರು. ನಮಗೂ ಬಿಜೆಪಿಗೆ ಬರಬೇಕೆಂದು ಆಸೆ ಇದೆ. ಆದ್ರೆ ನಮ್ಮ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ 50 ಸಾವಿರ ವೋಟ್ […]

1 week ago

ಗ್ರಾಮಕ್ಕೆ ನೀರು ನುಗ್ಗಿದ್ರು ಮೊಹರಂ ಆಚರಣೆ- ಮುಸ್ಲಿಮರೊಂದಿಗೆ ದರ್ಗಾ ಸ್ವಚ್ಛಗೊಳಿಸಿದ ಹಿಂದೂ ಯುವಕರು

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಹಂಪಿಹೊಳಿ ಗ್ರಾಮ ಮಲಪ್ರಭಾ ನದಿ ನೀರಿನಿಂದ ಜಲಾವೃತಗೊಂಡಿದೆ. ಆದರೆ ಈ ನಡುವೆಯೇ ಹಿಂದೂ ಯುವಕರು ಸೇರಿಕೊಂಡು ದರ್ಗಾ ಸ್ವಚ್ಛಗೊಳಿಸಿ, ಮುಸ್ಲಿಂ ಬಾಂಧವರು ಮೊಹರಂ ಹಬ್ಬವನ್ನು ಆಚರಿಸಲು ಸಹಕರಿಸಿದ್ದಾರೆ. ಮಲಪ್ರಭಾ ನದಿಯ ನೀರು ಹಿರೇಹಂಪಿಹೊಳಿ ಗ್ರಾಮಕ್ಕೆ ನುಗ್ಗಿದ ಪರಿಣಾಮ ಗ್ರಾಮದ ದರ್ಗಾದ ಬಳಿಯೂ ನೀರು ನಿಂತಿತ್ತು. ಆದರೆ ಮೊಹರಂ ಹಬ್ಬದ ಹಿನ್ನೆಲೆ...

ಹಿಂದೂ ಮುಸ್ಲಿಂ ಗೆಳೆಯರಿಂದ ಅದ್ಧೂರಿಯಾಗಿ ಗಣೇಶ ಪ್ರತಿಷ್ಠಾಪನೆ

2 weeks ago

ದಾವಣಗೆರೆ: ಇಂದು ದೇಶದೆಲ್ಲಡೆ ಗಣೇಶ ಪ್ರತಿಷ್ಠಾಪನೆ ಮಾಡಿ ಅದ್ಧೂರಿಯಾಗಿ ಪೂಜೆ ಮಾಡುತ್ತಿದ್ದು, ಆದರಲ್ಲೂ ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಹಿಂದೂ ಮುಸ್ಲಿಂ ಭಾಂದವರು ಕೂಡಿ ಭಾವೈಕ್ಯತೆಯಿಂದ ಗಣೇಶ ಪ್ರತಿಷ್ಠಾಪನೆ ಮಾಡಿದ್ದಾರೆ. ದಾವಣಗೆರೆಯ ವಿನೋಭಾನಗರದ 7ನೇ ಕ್ರಾಸ್ ನಲ್ಲಿ ಹ್ಯಾಪಿ ಫ್ರೆಂಡ್ಸ್ ಗ್ರೂಪ್ ವತಿಯಿಂದ...

ಅಯೋಧ್ಯೆ ವಿವಾದಿತ ಜಾಗಕ್ಕೆ ಹಕ್ಕು ಪ್ರತಿಪಾದಿಸಿದ ನಿರ್ಮೋಹಿ ಅಖಾಡ

1 month ago

ನವದೆಹಲಿ: ಅಯೋಧ್ಯೆಯ ವಿವಾದಿತ ಪ್ರದೇಶದ ಮೇಲೆ ಸಂಪೂರ್ಣ ಹಕ್ಕನ್ನು ಪ್ರತಿಪಾದಿಸಿರುವ ನಿರ್ಮೋಹಿ ಅಖಾಡ ವಿವಾದಿತ ಸ್ಥಳಕ್ಕೆ ಸಂಬಂಧ ಸುಪ್ರೀಂಕೋರ್ಟ್ ಗೆ ಮಹತ್ವದ ಮಾಹಿತಿ ನೀಡಿದೆ. 1934 ರಲ್ಲಿ ಮುಸ್ಲಿಮರು ಬಾಬ್ರಿ ಮಸೀದಿಯ ಜಾಗದಲ್ಲಿ ಪ್ರತಿದಿನ 5 ಬಾರಿ ನಮಾಜ್ ಮಾಡುವುದನ್ನು ಬಿಟ್ಟಿದ್ದರು....

ಹರಿದ್ವಾರದಿಂದ ಮುಸ್ಲಿಂರನ್ನು ಬಹಿಷ್ಕರಿಸಿ: ಸಾಧ್ವಿ ಪ್ರಾಚಿ

2 months ago

ಲಕ್ನೋ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹರಿದ್ವಾರದಲ್ಲಿರುವ ಮುಸ್ಲಿಂರನ್ನು ಬಹಿಷ್ಕರಿಸಿ ಎಂದು ಸಾಧ್ವಿ ಪ್ರಾಚಿ ಹೇಳಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಕೈರನಾ ಶಾಸಕ ನಾಹಿದ್ ಹಸನ್ ಹೇಳಿಕೆಗೆ ಪ್ರತಿಕ್ರಿಯಿಸಿದ...

ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಖರೀದಿ ಬೇಡ: ಮುಸ್ಲಿಂರಲ್ಲಿ ಶಾಸಕ ಮನವಿ

2 months ago

ಲಕ್ನೋ: ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಯಾವ ವಸ್ತುವನ್ನು ಖರೀದಿಸಬೇಡಿ ಎಂದು ಕೈರನಾ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ನಾಹಿದ್ ಹಸನ್ ಮುಸ್ಲಿಂರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರು ಮನವಿ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ತಮ್ಮ ಕ್ಷೇತ್ರದ ಅತಿ ಹೆಚ್ಚು ಮುಸ್ಲಿಂ ಸಮುದಾಯದ...

ಧರ್ಮ ಭೇದವಿಲ್ಲದೆ ಒಂದೇ ಕೊಠಡಿಯಲ್ಲಿ ಮಕ್ಕಳು ಮಾಡ್ತಾರೆ ಪೂಜೆ, ನಮಾಜ್

2 months ago

ಲಕ್ನೋ: ಜಾತಿ, ಧರ್ಮ ಎಂದು ಕಿತ್ತಾಡುವ ಜನರೇ ಹೆಚ್ಚಿರುವಾಗ, ಎಲ್ಲರೂ ಒಂದೇ ಎಂದು ಧರ್ಮ ಭೇದ ಮರೆತು ಒಂದೇ ಕೊಠಡಿಯಲ್ಲಿ ಹಿಂದೂ- ಮುಸ್ಲಿಂ ಮಕ್ಕಳು ಪೂಜೆ ಹಾಗೂ ನಮಾಜ್ ಮಾಡುವ ವಿಶೇಷ ಮದರಸವೊಂದು ಈಗ ಎಲ್ಲರ ಗಮನ ಸೆಳೆದಿದೆ. ಹೌದು, ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ...

ದಲಿತರಿಗೆ ಅಂಗಡಿ ಪ್ರವೇಶ ನಿರ್ಬಂಧಿಸಿದ ಮುಸ್ಲಿಂ ಕ್ಷೌರಿಕರು

2 months ago

ಲಕ್ನೋ: ಉತ್ತರ ಪ್ರದೇಶದ ಒಂದು ಹಳ್ಳಿಯಲ್ಲಿ ದಲಿತರಿಗೆ ಪ್ರವೇಶ ನಿರಾಕಾರಿಸಿದ ಮುಸ್ಲಿಂ ಕ್ಷೌರಿಕರ ಮೇಲೆ ಗ್ರಾಮದ ದಲಿತ ಯುವಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಭೋಜಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಪೀಪಲ್ಸಾನ...