Wednesday, 23rd October 2019

11 months ago

ಅನಂತ್ ಕುಮಾರ್ ಸಾವಿನಲ್ಲೂ ವಿಕೃತಿ ಮೆರೆದ ಮುಸ್ಲಿಂ ಪೇಜ್

ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ದೇಶ, ರಾಜ್ಯದ ರಾಜಕಾರಣಿಗಳು ಮತ್ತು ಇತರರು ಕಂಬನಿ ಮಿಡಿಯುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಪೇಜ್ ಒಂದು ವಿಕೃತಿ ಮೆರೆದಿದೆ. ಹೌದು. ಮಂಗಳೂರು ಮುಸ್ಲಿಂ ಪೇಜ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಅನಂತ್ ಕುಮಾರ್ ನಿಧನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಪೇಜ್ ನಲ್ಲಿ `ಜಾತಿ ರಾಜಕಾರಣ ಕುತಂತ್ರಿ ಬ್ರಾಹ್ಮಣ ಅನಂತ ಕುಮಾರ್ ಮೇಲೆ ಹೋಗಿಯೂ ಜಾತಿ ವಿಷ ಬೀಜ ಬಿತ್ತಬೇಡ’ ಎಂದು ಬರೆದು ಪೋಸ್ಟ್ ಮಾಡಲಾಗಿದೆ. […]