Thursday, 21st March 2019

Recent News

7 days ago

‘ಖರ್ಗೆಯನ್ನು ಸೋಲಿಸಿ’ – ಕಲಬುರಗಿ ಮುಸ್ಲಿಮ್ ನಾಯಕರು ಕರೆ ಕೊಟ್ಟ ವಿಡಿಯೋ ವೈರಲ್

ಕಲಬುರಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮುಸ್ಲಿಂ ಬಾಂಧವರು ಕರೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್ ನಲ್ಲಿ ವೈರಲ್ ಆಗಿದೆ. ನಗರದಲ್ಲಿ ನಡೆದ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಈ ಮೂಲಕ ಮುಸ್ಲಿಂ ಬಾಂಧವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ ಕೊನೆಯ ದಿನಗಳಲ್ಲಿ ಮಲ್ಲಿಕಾರ್ಜುನ […]

4 weeks ago

50 ವರ್ಷಗಳಲ್ಲಿ ಫಸ್ಟ್ ಟೈಂ – ಮುಸ್ಲಿಮ್ ರಾಷ್ಟ್ರಗಳ ಶೃಂಗ ಸಭೆಗೆ ಭಾರತಕ್ಕೆ ಆಹ್ವಾನ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಸ್ಲಿಮ್ ರಾಷ್ಟ್ರಗಳ ವಾರ್ಷಿಕ ಶೃಂಗ ಸಭೆಯಲ್ಲಿ ಇದೇ ಮೊದಲ ಬಾರಿಗೆ ಭಾರತ ಪಾಲ್ಗೊಳ್ಳುತ್ತಿದೆ. ಇಸ್ಲಾಮಿಕ್ ಸಹಕಾರ ಸಂಘ(ಒಐಸಿ) ಸ್ಥಾಪನೆಯಾಗಿ 50 ವರ್ಷಗಳ ನಂತರ ಭಾರತದ ವಿದೇಶಾಂಗ ಸಚಿವರೊಬ್ಬರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮಾರ್ಚ್ 1 ರಂದು ಅಬುಧಾಬಿಯಲ್ಲಿ ಒಐಸಿಯ ವಿದೇಶಾಂಗ ಸಚಿವರ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ಕೇಂದ್ರ ಸಚಿವೆ ಸುಷ್ಮಾ...

`ಮುಸಲ್ಮಾನರು ಕಲಿಯುಗದ ರಾಕ್ಷಸರು’: ರಾಘವಲು ಪ್ರಚೋದನಕಾರಿ ಭಾಷಣ

4 months ago

`ಕುರಾನ್ ಒಂದು ಧರ್ಮ ಗ್ರಂಥವೇ ಅಲ್ಲ, ಅದು ಇಸ್ಲಾಮಿಕ್ ಮ್ಯಾನಿಫೆಸ್ಟೋ’: ಮಂಜುನಾಥ ಸ್ವಾಮಿ ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ನಗರದಲ್ಲಿ ನಡೆದ ರಾಮಮಂದಿರ ಜನಾಗ್ರಹ...

ಮುಸ್ಲಿಂ- ಬೌದ್ಧರ ನಡುವೆ ಹಿಂಸಾಚಾರ – ಶ್ರೀಲಂಕಾದಲ್ಲಿ 10 ದಿನ ತುರ್ತು ಪರಿಸ್ಥಿತಿ ಘೋಷಣೆ

1 year ago

ಕೊಲೊಂಬೊ: ಕ್ಯಾಂಡಿ ಜಿಲ್ಲೆಯಲ್ಲಿ ಬೌದ್ಧರು ಮತ್ತು ಮುಸ್ಲಿಂ ಸಮುದಾಯದ ನಡುವೆ ಭಾರೀ ಪ್ರಮಾಣ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ 10 ದಿನಗಳ ಕಾಲ ತುರ್ತು ಪರಿಸ್ಥಿತಿಯನ್ನು ಶ್ರೀಲಂಕಾ ಸರ್ಕಾರ ಘೋಷಿಸಿದೆ. ಮುಸ್ಲಿಮರು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ ಹಾಗೂ ಬೌದ್ಧರ ಪವಿತ್ರ ಸ್ಥಳಗಳನ್ನು...

ಗುಜರಾತ್‍ನ ಪೋರ್‌ಬಂದರ್ ನಲ್ಲಿ ಮುಸ್ಲಿಮರು ಬಿಜೆಪಿ ವಿರೋಧಿಸೋದು ಯಾಕೆ ಗೊತ್ತಾ?

1 year ago

ಗಾಂಧಿನಗರ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮ್ ಸಮುದಾಯ ಒಟ್ಟಾಗಿ ಬಿಜೆಪಿಯನ್ನು ಬೆಂಬಲಿಸಿತು. ಕಾರಣ ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ಬಗ್ಗೆ ತೋರಿಸಿದ್ದ ಆಸಕ್ತಿ. ಸುಪ್ರೀಂಕೋರ್ಟ್ ನಲ್ಲಿ ತ್ರಿವಳಿ ತಲಾಕ್ ವಿರುದ್ಧ ಧ್ವನಿ ಎತ್ತಿದ ಕೇಂದ್ರ ಸರ್ಕಾರದ ನಡೆಯನ್ನು ಉತ್ತರ ಪ್ರದೇಶದ...

ಜಾಗತಿಕ ಸಮುದಾಯದ ಒತ್ತಡಕ್ಕೆ ಭಯಪಡಲ್ಲ: ಆಂಗ್ ಸಾನ್ ಸೂಕಿ

2 years ago

ನೇಪಿಡಾ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆ ಆಗುತ್ತಿರುವ ರೋಹಿಂಗ್ಯಾ ಮುಸ್ಲಿಮರ ಸಂಘರ್ಷದಲ್ಲಿ ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂಕಿ ಹೇಳಿದ್ದಾರೆ. ಮ್ಯಾನ್ಮಾರ್ ವಿದೇಶಾಂಗ ಸಚಿವೆ ಆಗಿರುವ ಆಂಗ್ ಸಾನ್ ಸೂಕಿ, ತಮ್ಮ...

ತ್ರಿವಳಿ ತಲಾಖ್ ಪರ ವಾದಿಸಿದ್ದ ಸಿಬಲ್ ತೀರ್ಪಿಗೆ ಪ್ರತಿಕ್ರಿಯಿಸಿದ್ದು ಹೀಗೆ

2 years ago

ನವದೆಹಲಿ: ತ್ರಿವಳಿ ತಲಾಖ್ ತೀರ್ಪನ್ನು ನಾವು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ, ಅಖಿಲ ಭಾರತೀಯ ಮುಸ್ಲಿಮರ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ ಬಿ) ಪರವಾಗಿ ವಾದಿಸಿದ್ದ ಕಪಿಲ್ ಸಿಬಲ್ ಹೇಳಿದ್ದಾರೆ. ಎಐಸಿಸಿ ಟ್ವೀಟ್ ಮಾಡಿ, ಮಹಿಳೆಯರಿಗೆ ಸಮಾನ ಹಕ್ಕನ್ನು ಕಲ್ಪಿಸಿದ ಸುಪ್ರೀಂ ಕೋರ್ಟ್...

ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ: ಮಂಗಳೂರು ಮುಸ್ಲಿಮ್ಸ್ ಪೇಜ್

2 years ago

ಮಂಗಳೂರು: “ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇಂದು ಕೊನೆಯ ದಿನ” ಎಂದು ಮಂಗಳೂರು ಮುಸ್ಲಿಮ್ ಹೆಸರಿನಲ್ಲಿರುವ ಫೇಸ್‍ಬುಕ್ ಪೇಜ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಆಗಿದೆ. ಭಯೋತ್ಪಾದಕ ಕಲ್ಲಡ್ಕ ಪ್ರಭಾಕರ ಭಟ್ಟ ಸತ್ತರೆ ಅವನಿಗೆ ರಾಷ್ಟ್ರ ಧ್ವಜ ಹಾಕಿ ಗೌರವಿಸುತ್ತಿರೋ ಇಲ್ಲಾ...