ಶ್ರೀನಗರ: ಕೋಮು ಸೌಹಾರ್ದತೆಗೆ ಸಾಕ್ಷಿ ಎಂಬಂತೆ ಮುಸ್ಲಿಂ ಸಮುದಾಯದ ಮಂದಿ, ಹಿಂದೂ ಪಂಡಿತ ಸಮುದಾಯ ಮಹಿಳೆಯ ಅಂತ್ಯಕ್ರಿಯಲ್ಲಿ ಭಾಗವಹಿಸಿರುವ ಘಟನೆ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಮೋತಿಲಾಲ್ ಕೌಲ್ ಎಂಬವರ ಪತ್ನಿ ರಾಣಿಕೌಲ್(65) ಶನಿವಾರ ಮೃತಪಟ್ಟಿದ್ದಾರೆ....
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜ.22 ರಂದು ಶಾಂತಿಯುತ ಬೆಂಗಳೂರು ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ 22 ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ....
ಕಾರವಾರ: ಬೆಂಗಳೂರು ಮಹಾನಗರ ಪಾಲಿಕೆಯ ಪಾದರಾಯನಪುರದ ವಾರ್ಡ್ನಲ್ಲಿರುವ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರನ್ನು ನಾಮಕರಣ ಮಾಡುವುದುನ್ನು ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಪಾಲಿಕೆಯ ಆಯುಕ್ತರಿಗೆ ಪತ್ರ ಬರೆದು ವಿರೋಧ ವ್ಯಕ್ತಪಡಿಸಿದ್ದಾರೆ. ಪಾದರಾಯನಪುರದ...
ನವದೆಹಲಿ: ಪಾಕಿಸ್ತಾನದಲ್ಲಿ ಮತ್ತೆ ಹಿಂದೂ ದೇವಸ್ಥಾನವನ್ನು ಧ್ವಂಸ ಮಾಡಲಾಗಿದ್ದು, ಉದ್ರಿಕ್ತ ಗುಂಪು ದೇವಸ್ಥಾನದ ಮೇಲೆ ದಾಳಿ ಮಾಡಿ ಧ್ವಂಸ ಮಾಡಿದೆ. ಪಾಕಿಸ್ತಾನದ ಸಿಂಧ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ದೇವಸ್ಥಾನ ಧ್ವಂಸಗೊಳಿಸಿದ್ದು ಮಾತ್ರವಲ್ಲದೆ 300ಕ್ಕೂ ಹೆಚ್ಚು...
ಢಾಕಾ: ಬಾಂಗ್ಲಾದೇಶದಲ್ಲಿ ಮುಸ್ಲಿಮರು ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿ ಧ್ವಂಸ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಬಾಂಗ್ಲಾದೇಶದ ಕ್ಯುಮಿಲ್ಲಾ ನಗರದಲ್ಲಿ ಘಟನೆ ನಡೆದಿದ್ದು, ಮುಸ್ಲಿಂ ಧರ್ಮ ನಿಂಧಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿರುವ ಕುರಿತು ವದಂತಿ ಹಿನ್ನೆಲೆ...
ಇಸ್ಲಾಮಾಬಾದ್: 4 ಬಾರಿ ಭಾರತದ ಜೊತೆಗಿನ ಯುದ್ಧದಲ್ಲಿ ಸೋತಿರುವ ಪಾಕಿಸ್ತಾನದ ಯುದ್ಧ ದಾಹ ಇನ್ನೂ ಕಡಿಮೆಯಾಗಿಲ್ಲ. ಈಗ ಭಾರತದ ವಿರುದ್ಧ ಅಣುಬಾಂಬ್ ದಾಳಿ ಮಾಡುವ ಗೊಡ್ಡು ಬೆದರಿಕೆಯನ್ನು ಹಾಕಿದೆ. ಭಾರತ ನಮ್ಮ ಮೇಲೆ ದಾಳಿ ನಡೆಸಿದರೆ...
ಬೆಂಗಳೂರು: ಅಲ್ಲಾ ಎಲ್ಲವನ್ನೂ ಕೊಡ್ತಾನೆ ಯಾವುದೇ ಕಾರಣಕ್ಕೂ ಚಿಂತೆ ಮಾಡಬೇಡಿ ಎಂದು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಮೌಲ್ವಿಗಳು ಧೈರ್ಯ ತುಂಬಿದ್ದಾರೆ. ಗಲಭೆಯಿಂದ ಹೊತ್ತಿ ಉರಿದ ಶಾಸಕರ ಕಾವಲ್ ಭೈರಸಂದ್ರದಲ್ಲಿರುವ...
ಲಕ್ನೋ: ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ ಹಿಂದೂವಾಗಿ ಅಯೋಧ್ಯೆಯ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಯೋಧ್ಯೆ ಭೂಮಿ ಪೂಜೆ ಕಾರ್ಯಕ್ರಮ ಯಶಸ್ವಿಯಾಗಲು ಯೋಗಿ ಆದಿತ್ಯನಾಥ್ ಪಾತ್ರ ದೊಡ್ಡದು. ಈ...
ಉಡುಪಿ: ಅರಬ್ಬಿ ಸಮುದ್ರ ತೀರದಲ್ಲಿ ವಾಸಿಸುವ ಮುಸಲ್ಮಾನರಿಗೆ ಇಂದು ಈದುಲ್ ಫಿತರ್ ಹಬ್ಬ. ಒಂದು ತಿಂಗಳ ರಂಜಾನ್ ಉಪವಾಸವನ್ನು ಮುಗಿಸಿದ ಮುಸ್ಲಿಮರು, ಇಂದು ಉಪವಾಸ ತೊರೆದು ಟಿವಿಯಲ್ಲಿ ನಮಾಜ್ ನೋಡುತ್ತಾ ಹಬ್ಬ ಆಚರಿಸುತ್ತಿದ್ದಾರೆ. ಈದುಲ್ ಫಿತರ್...
ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನಲೆ ಮುಸ್ಲಿಂ ಬಾಂಧವರ ರಂಜಾನ್ ಹಬ್ಬದ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನಾ ಮುಖಂಡರು ತಹಶಿಲ್ದಾರ್ ಮೂಲಕ ರಾಜ್ಯ...
ಹುಬ್ಬಳ್ಳಿ: ಲಾಕ್ಡೌನ್ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಹಾಗೂ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಹತ್ತು ಜನ ಆರೋಪಿಗಳನ್ನು ಶಹರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಖಾಜಾ ಅಬ್ದುಲ್ ಕರೀಂ ಬೇಪಾರಿ, ರಾಜಾ ಹಸನ್ಸಾಬ್ ನದಾಫ್, ಅಲಾಬಕ್ಷ್ ಹಸನ್ಸಾಬ್...
ಹುಬ್ಬಳ್ಳಿ: ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಮರು ಮತ್ತು ಪೊಲೀಸ್ ಸಿಬ್ಬಂದಿಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಹುಬ್ಬಳ್ಳಿ ಮಂಟೂರ್ ರೋಡ್ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ನಡೆದಿದೆ. ಲಾಕ್ಡೌನ್ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು...
– ‘ರಾಮ ನಾಮ ಸತ್ಯ ಹೇ’ ಎಂದು ಕೂಗಿದ ಮುಸ್ಲಿಮರು – ಹಿಂದೂ ವ್ಯಕ್ತಿಯ ಕುಟುಂಬದ ಸಹಾಯಕ್ಕೆ ಧಾವಿಸಿದ್ರು ಲಕ್ನೋ: ಕೊರೊನಾ ಭೀತಿಯಿಂದ ದೇಶವೇ ಲಾಕ್ಡೌನ್ ಆಗಿದೆ. ಈ ಲಾಕ್ಡೌನ್ ಮಧ್ಯೆ ಅಕಾಲಿಕವಾಗಿ ಯಾರಾದರೂ ಮೃತಪಟ್ಟರೇ...
ಮಂಗಳೂರು: ಅನಾಥ ಹಿಂದೂ ವೃದ್ಧ ಮಹಿಳೆಯ ಶವ ಸಂಸ್ಕಾರ ಮಾಡಿ ಸ್ಥಳೀಯ ಮುಸ್ಲಿಂ ಸಮುದಾಯದವರು ಮಾನವೀಯತೆ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆಯ ನಾಗರಿಕರು ಈ ಕಾರ್ಯ ಮಾಡಿದ್ದಾರೆ. ಕೊಡಾಜೆ ಮಸೀದಿಯ ಹತ್ತಿರದ...
ಕೊಪ್ಪಳ: ಪ್ರಧಾನಿ ಮೋದಿ ಮುಸ್ಲಿಮರನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂದು ಕೊಪ್ಪಳದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮೋದಿ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ತ್ರಿವಳಿ ತಲಾಖ್ ತಂದ್ರಿ, ಗಂಡ ಜೈಲಿಗೆ ಹೋದರೆ...
ಚಾಮರಾಜನಗರ: ಪೌರತ್ವ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧ ಚಾಮರಾಜನಗರದಲ್ಲಿ ಸಾವಿರಾರು ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದರು. ಚಾಮರಾಜನಗರದಲ್ಲಿ ಪ್ರತಿಭಟನೆ ಪ್ರವಾಸಿ ಮಂದಿರದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಲಾರಿ...