ನಿಂತಿದ್ದ ರೈಲಿನೊಳಗೆ ನಮಾಜ್ – ಮತ್ತೆ ವಿವಾದ
ಲಕ್ನೋ: ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ ನಿಂತಿದ್ದ ರೈಲಿನ (Train) ಕಂಪಾರ್ಟ್ಮೆಂಟ್‌ನೊಳಗೆ ಕೆಲವರು ಸಾರ್ವಜನಿಕವಾಗಿ…
ಕಾಂಡೋಮ್‍ಗಳನ್ನು ಹೆಚ್ಚಾಗಿ ಬಳಸ್ತಿರೋದು ನಾವು – ಭಾಗವತ್‍ಗೆ ಓವೈಸಿ ತಿರುಗೇಟು
ನವದೆಹಲಿ: ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿಲ್ಲ. ಕಾಂಡೋಮ್‍ಗಳನ್ನು ಹೆಚ್ಚಾಗಿ ಬಳಸುತ್ತಿರುವವರೇ ಮುಸ್ಲಿಮರು ಎಂದು ಜನಸಂಖ್ಯೆ ನಿಯಂತ್ರಣ…
ಮುಸ್ಲಿಂ ಸಮುದಾಯಕ್ಕೆ ತಕ್ಕ ಪ್ರಾಶಸ್ತ್ಯ ಸಿಗುತ್ತಿಲ್ಲ: ಶರದ್ ಪವಾರ್ ಬೇಸರ
ಮುಂಬೈ: ಮುಸ್ಲಿಮರು (Muslims) ಎಲ್ಲಾ ಕ್ಷೇತ್ರಗಳಿಗೂ ಮಹತ್ವದ ಕೊಡುಗೆ ನೀಡಿದ್ದಾರೆ. ಆದರೆ ಮುಸ್ಲಿಂ ಸಮುದಾಯಕ್ಕೆ ತಕ್ಕ…
ಮುಸ್ಲಿಂ ಪ್ರಾಬಲ್ಯದ ಪ್ರದೇಶ, ಬ್ಲಾಕ್‌ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು – ಯುಪಿ ಸರ್ಕಾರ
ಲಕ್ನೋ: ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳು ಮತ್ತು ಬ್ಲಾಕ್‌ಗಳನ್ನು ಗುರುತಿಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು ಎಂದು…
ಮನೆಯೊಂದರಲ್ಲಿ ಸಾಮೂಹಿಕ ನಮಾಜ್ ಮಾಡಿದ್ದಕ್ಕೆ ಕೇಸ್ – ಪ್ರಕರಣ ರದ್ದುಗೊಳಿಸಿದ ಪೊಲೀಸರು
ಲಕ್ನೋ: ಅನುಮತಿಯಿಲ್ಲದೇ ಮನೆಯೊಂದರಲ್ಲಿ ಸಾಮೂಹಿಕವಾಗಿ ನಮಾಜ್ ಮಾಡಿದ್ದನ್ನು ವಿರೋಧಿಸಿ ದಾಖಲಿಸಲಾಗಿದ್ದ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು…
ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿಯಾಗುತ್ತಾ ಮದರಸಾ ಶಿಕ್ಷಣ ಮಂಡಳಿ?
ಬೆಂಗಳೂರು: ಮದರಸಾಗಳ ಶಿಕ್ಷಣದ ಮೇಲೆ ಕಣ್ಣಿಡಲು ಉತ್ತರ ಪ್ರದೇಶ ಮಾದರಿಯಲ್ಲಿ ವಿಶೇಷ ಮಂಡಳಿ ರಚನೆಗೆ ರಾಜ್ಯ…
ಮಸೀದಿ, ಮದರಸಾದಲ್ಲಿ ಸಂವಿಧಾನ ಓದುವ ಅಭಿಯಾನ ಆರಂಭ!
ಬೆಂಗಳೂರು: ಮಸೀದಿ ಹಾಗೂ ಮದರಸಾದಲ್ಲಿ ಸಂವಿಧಾನ ಓದುವ ಅಭಿಯಾನ ಈಗ ಆರಂಭವಾಗಿದೆ. ಹೌದು. ಮದರಸಾದಲ್ಲಿ ಇಸ್ಲಾಂ…
ವರಮಹಾಲಕ್ಷ್ಮಿ ಪೂಜೆ ಮಾಡಿ ಸಾಮರಸ್ಯಕ್ಕೆ ಸಾಕ್ಷಿಯಾದ ಮುಸ್ಲಿಂ ಕುಟುಂಬ
ಕೊಪ್ಪಳ: ಹಿಂದೂ ಮತ್ತು ಮುಸ್ಲಿಂ ಸಾಮರಸ್ಯಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುಸ್ಲಿಂ ಕುಟುಂಬ ಸಾಕ್ಷ್ಯಿಯಾಗಿದೆ.…
ಶಿವ ಭಕ್ತರ ಮೇಲೆ ಹೂಮಳೆ ಸುರಿಸುತ್ತೀರಿ, ಮುಸ್ಲಿಮರ ಮನೆಗಳಿಗೆ ಬುಲ್ಡೋಜರ್ ಬಿಡ್ತೀರಿ: ಯುಪಿ ಸರ್ಕಾರದ ವಿರುದ್ಧ ಓವೈಸಿ ಕಿಡಿ
ನವದೆಹಲಿ: ಶಿವ ಭಕ್ತರ (ಕನ್ವಾರಿಯಾಗಳಿಗೆ) ಮೇಲೆ ಹೆಲಿಕಾಪ್ಟರ್‌ಗಳಿಂದ ಹೂಮಳೆ ಸುರಿಸುತ್ತೀರಿ. ಆದರೆ ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ…
ಭಾರತದ ಮುಸ್ಲಿಮರು ದೇಶದ ನಿವಾಸಿಗಳಲ್ಲವೇ: ಓವೈಸಿ ಪ್ರಶ್ನೆ
ಹೈದರಾಬಾದ್: ಭಾರತದ ಮುಸ್ಲಿಮರು ದೇಶದ ನಿವಾಸಿಗಳಲ್ಲವೇ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ…