Sunday, 21st July 2019

7 hours ago

ತಂದೆಯ ಬಗ್ಗೆ ರಿಯಲ್ ಎಸ್ಟೇಟ್ ದಲ್ಲಾಳಿಗೆ ಏನ್ ಗೊತ್ತು- ಎಚ್. ವಿಶ್ವನಾಥ್ ಪುತ್ರ

– ಸಾ.ರಾ. ಮಹೇಶ್ ರಾಜಕೀಯ ವ್ಯಭಿಚಾರದ ಸೃಷ್ಟಿಕರ್ತ – ತಂದೆ ಇಲ್ಲದಿದ್ದರೆ ಸಾ.ರಾ ಮಹೇಶ್ ಎಲ್ಲಿ ಗೆಲ್ಲುತ್ತಿದ್ದರು ಮೈಸೂರು: 28 ಕೋಟಿ ರೂಪಾಯಿಗೆ ಸೇಲ್ ಆಗಿದ್ದಾರೆ ಎಂಬ ಸಚಿವ ಸಾ.ರಾ. ಮಹೇಶ್ ಆರೋಪಕ್ಕೆ ಎಚ್. ವಿಶ್ವನಾಥ್ ಅವರ ಪುತ್ರ, ಜಿಲ್ಲಾ ಪಂಚಾಯತ್ ಸದಸ್ಯ ಅಮಿತ್ ದೇವರಹಟ್ಟಿ ತಿರುಗೇಟು ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಮಿತ್, ಸಾ.ರಾ. ಮಹೇಶ್ ರಾಜಕೀಯ ವ್ಯಭಿಚಾರದ ಸೃಷ್ಟಿಕರ್ತ. ನಾವು 28 ಕೋಟಿಗಲ್ಲ 28 ರೂಪಾಯಿಗೂ ಸೇಲ್ ಆಗಿಲ್ಲ. ನನ್ನ ತಂದೆಯ ಪ್ರಾಮಾಣಿಕತೆಯ […]

3 days ago

ವಿಶ್ವಾಸಮತ ಯಾಚನೆಗೆ ವಾಜಪೇಯಿ 10 ದಿನ ತೆಗ್ದುಕೊಂಡಿದ್ದರು- ರೇವಣ್ಣ

ಮೈಸೂರು: ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಮೊರೆ ಹೋದ ಸಚಿವ ಹೆಚ್.ಡಿ ರೇವಣ್ಣ ಸರ್ಕಾರ ಉಳಿಸಲು ಸಿಎಂ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ದೇವಿಯ ದರ್ಶನದ ಬಳಿಕ ಮಾತನಾಡಿದ ರೇವಣ್ಣ, ನೋಡ್ರಿ.. ಇದೇ ಬಿಜೆಪಿಯ ಈ ಹಿಂದಿನ ಪ್ರಧಾನಿ ವಾಜಪೇಯಿ ಅವರು ವಿಶ್ವಾಸ ಮತ ತೋರಿಸಲು ಹತ್ತು ದಿನ ಸಮಯ...

ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ಜೆಡಿಎಸ್ ಕಥೆ: ಆರ್. ಅಶೋಕ್

3 weeks ago

– ನಾವು ಹುಟ್ಟಿದಾಗಿನಿಂದಲೂ ಅನ್ನ ತಿನ್ನುತ್ತಿದ್ದೇವೆ, ಸಗಣಿ ತಿಂತಿಲ್ಲ ಮೈಸೂರು: ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ ಹಾಗಾಗಿದೆ ಜೆಡಿಎಸ್ ಕಥೆ ಎಂದು ದಳ ನಾಯಕರ ಪಾದಯಾತ್ರೆ ಬಗ್ಗೆ ಮಾಜಿ ಡಿಸಿಎಂ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ...

ಮಾಧ್ಯಮಗಳಿಗೆ ಮಾಹಿತಿ ನೀಡಿದ್ರೆ ಅಮಾನತು – ಪೊಲೀಸ್ ಇಲಾಖೆಯಲ್ಲಿ ಹೊಸ ಆರ್ಡರ್

4 weeks ago

ಮೈಸೂರು: ಮಾಧ್ಯಮಗಳಿಗೆ ಮಾಹಿತಿ ನೀಡಿದರೆ ಅಮಾನತು ಮಾಡುತ್ತೇವೆ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಕೆ.ಟಿ. ಬಾಲಕೃಷ್ಣ ಲಿಖಿತ ರೂಪದಲ್ಲಿ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಏನಿದೆ? ರಾಜ್ಯ ಸರ್ಕಾರದ ಮಾಧ್ಯಮ ನಿಮಯದ ಪ್ರಕಾರ ಎಸ್ಪಿ, ಪೊಲೀಸ್ ಆಯುಕ್ತರು ಮತ್ತು ವಲಯ ಐಜಿಪಿಯವರು ಅಥವಾ...

ಬಿಜೆಪಿ ಕೇಂದ್ರ ಕಚೇರಿಗೆ ಹುಸಿಬಾಂಬ್ ಬೆದರಿಕೆ – ಮೈಸೂರಿನ ವೃದ್ಧ ಅರೆಸ್ಟ್

4 weeks ago

ಮೈಸೂರು: ದೆಹಲಿಯ ಕೇಂದ್ರ ಬಿಜೆಪಿ ಕಚೇರಿಗೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಪೊಲೀಸರು ಮೈಸೂರಿನಲ್ಲಿ ವೃದ್ಧನನ್ನು ಬಂಧಿಸಿದ್ದಾರೆ. ಮೈಸೂರಿನ ಸಿದ್ಧಾರ್ಥ ನಗರ ನಿವಾಸಿ 85 ವರ್ಷದ ಸುಕನ್ ರಾಜ್ ಬಂಧಿತ ವೃದ್ಧ. ಬಂಧಿತ ವೃದ್ಧ ಮಾನಸಿಕ ಅಸ್ವಸ್ಥ...

ಜೆಡಿಎಸ್ ವರ್ಸಸ್ ಕಾಂಗ್ರೆಸ್ – ಸಾ.ರಾ. ಮಹೇಶ್ ವಿರುದ್ಧ ತಿರುಗಿ ಬಿದ್ದ ಕೈ ಕಾರ್ಯಕರ್ತರು

1 month ago

ಮೈಸೂರು: ಜಿಲ್ಲೆಯ ಕೆ.ಆರ್.ನಗರದಲ್ಲಿ ಮೈತ್ರಿ ಪಕ್ಷಗಳ ನಡುವಿನ ಕಿತ್ತಾಟ ಮುಂದುವರಿದಿದೆ. ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಚಾರ ಉಲ್ಲಂಘನೆ ಆಗಿದೆ. ಸ್ಥಳೀಯ...

ಶಂಕರ್ ಅಶ್ವಥ್ ಮನೆಗೆ ಅಪ್ಪು -ಉಪ್ಪಿಟ್ಟು, ಕೇಸರಿಬಾತ್ ಸವಿದು ಆಶೀರ್ವಾದ ಪಡೆದ್ರು

1 month ago

ಮೈಸೂರು: ನಟ ಪುನೀತ್ ರಾಜ್‍ಕುಮಾರ್ ಅವರು ಹಿರಿಯ ನಟ ಶಂಕರ್ ಅಶ್ವಥ್ ಮನೆಗೆ ತೆರಳಿ ಅವರ ಕುಟುಂಬದವರನ್ನು ಭೇಟಿ ಮಾಡಿದ್ದಾರೆ. ಮೈಸೂರಿನ ಸರಸ್ವತಿ ಪುರಂನಲ್ಲಿನ ನಟ ಶಂಕರ್ ಅಶ್ವಥ್ ಮನೆಗೆ ಇಂದು ಬೆಳಗ್ಗೆ ಪುನೀತ್ ಹೋಗಿದ್ದು, ಅವರ ಮೆನೆಯಲ್ಲಿಯೇ ಉಪ್ಪಿಟ್ಟು ಕೇಸರಿಬಾತ್...

ಆತ್ಮೀಯ ಗೆಳೆಯನ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ – ಸಿದ್ದು ಸಂತಾಪ

1 month ago

ಬೆಂಗಳೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ. ಸತ್ಯನಾರಾಯಣ (75) ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಇದಕ್ಕೆ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅತ್ಮೀಯ ಗೆಳೆಯನ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಸತ್ಯನಾರಾಯಣ ಅವರು ಅನಾರೋಗ್ಯದಿಂದ...