11 months ago
– ವಿದ್ಯಾರ್ಥಿಗಳು ಬರೆದ ಉತ್ತರವನ್ನು ನೋಡದ ಮೌಲ್ಯಮಾಪನಕಾರರು! ಮೈಸೂರು: ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಿ ಉತ್ತರ ಪತ್ರಿಕೆಯನ್ನು ಸರಿಯಾಗಿ ಮರು ಮೌಲ್ಯಮಾಪನ ಮಾಡದ ಪ್ರಕರಣವೊಂದು ಮೈಸೂರು ವಿಶ್ವವಿದ್ಯಾಲಯದಲ್ಲಿ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಂಕದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ 1,760 ರೂ. ಪಾವತಿಸಿ, ಮರು ಮೌಲ್ಯಮಾಪನ ಹಾಗೂ ಉತ್ತರ ಪ್ರತಿ ಜೆರಾಕ್ಸ್ ಗಾಗಿ ಅರ್ಜಿ ಸಲ್ಲಿಸಿದ್ದೆ. ಅರ್ಜಿ ಸ್ವೀಕರಿಸಿ, ಮರು ಮೌಲ್ಯಮಾಪನ ಮಾಡಿದ ಬಳಿಕ ಕಳುಹಿಸಲಾದ ಪ್ರತಿಯಲ್ಲಿ ಕೆಲವು ಉತ್ತರಗಳನ್ನು ಮೌಲ್ಯಮಾಪಕರು ನೋಡಿಯೇ ಇಲ್ಲ. ಜೊತೆಗೆ ಅಂಕ […]