Recent News

10 hours ago

ಚಂದನ್- ನಿವೇದಿತಾ ಅದ್ಧೂರಿ ನಿಶ್ಚಿತಾರ್ಥ

ಮೈಸೂರು: ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ಗರ್ಲ್  ನಿವೇದಿತಾ ಗೌಡ ನಿಶ್ವಿತಾರ್ಥ ಇಂದು ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಚಂದನ್, ನಿವೇದಿತಾಗೆ ಮತ್ತೊಮ್ಮೆ ರಿಂಗ್ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ […]

1 day ago

ಸೋಮವಾರ ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ

ಬೆಂಗಳೂರು: ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ನಿವೇದಿತಾ ಗೌಡ ನಿಶ್ವಿತಾರ್ಥ ಸೋಮವಾರ ಮೈಸೂರಿನಲ್ಲಿ ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ನಡೆಯಲಿದ್ದು, ಕುಟುಂಬದ ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್...

ಆರ್‌ಎಸ್‌ಎಸ್‌ನವರು ಯಾವತ್ತಾದರೂ ಸಗಣಿ ಎತ್ತಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ

2 days ago

– ಬಿಜೆಪಿಗೂ ಹಿಟ್ಲರ್‌ಗೂ ಯಾವ ವ್ಯತ್ಯಾಸ ಇಲ್ಲ ಮೈಸೂರು:  ಸಗಣಿ ಎತ್ತದವರು ಗೋ ರಕ್ಷಣೆ ಹೆಸರಿನಲ್ಲಿ ಗುಂಪು ಹತ್ಯೆ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ...

ತಂದೆ ಪಿಎಂ ಆಗಿದ್ದಾಗ ಉಗ್ರರು ಯಾಕೆ ದೇಶಕ್ಕೆ ನುಸುಳಲಿಲ್ಲ- ಹೆಚ್‍ಡಿಕೆ

3 days ago

– ವಿಜಯಪುರ ಘಟನೆ ಜನಪ್ರತಿನಿಧಿಗಳೇ ತಲೆತಗ್ಗಿಸುವಂತಾಗಿದೆ – ಶೀಘ್ರವೇ ಪ್ರತಿಭಟನಾಕಾರರ ಬೇಡಿಕೆ ಈಡೇರಿಸಲಿ – ಬೆಟ್ಟಕ್ಕೆ ಹೋಗಿ ಆಣೆ ಪ್ರಮಾಣದ ಅವಶ್ಯಕತೆ ಇರಲಿಲ್ಲ ಮೈಸೂರು: ನಮ್ಮ ತಂದೆ ಪ್ರಧಾನ ಮಂತ್ರಿ ಆಗಿದ್ದಾಗ ಯಾಕೆ ಈ ರೀತಿ ಉಗ್ರರು ದೇಶಕ್ಕೆ ನುಸುಳಲಿಲ್ಲ ಎಂದು...

ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್, ಸಾವಿರ ಸಬ್ ಇನ್‍ಸ್ಪೆಕ್ಟರ್ ಹುದ್ದೆ ಭರ್ತಿ: ಬೊಮ್ಮಾಯಿ

3 days ago

ಮೈಸೂರು: ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್ ಹಾಗೂ ಒಂದು ಸಾವಿರ ಸಬ್ ಇನ್‍ಸ್ಪೆಕ್ಟರ್ ಹುದ್ದೆ ಭರ್ತಿ ಆಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ನಗರದಲ್ಲಿ ನಡೆದ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಮಾತನಾಡಿದ ಸಚಿವರು, ತಂತ್ರಜ್ಞಾನ...

ದೇವಿ ಮುಂದೆ ನಿಂತು ಸಾರಾ ಮಹೇಶ್ ಕ್ಷಮೆಯಾಚನೆ

4 days ago

ಮೈಸೂರು: ನಿನ್ನೆಯ ಘಟನೆಯ ಬಗ್ಗೆ ಚಾಮುಂಡಿ ದೇವಿ ಮುಂದೆ ಹಾಗೂ ನಾಡಿನ ಜನರ ಮುಂದೆ ಕ್ಷಮೆ ಕೇಳುತ್ತೇನೆ ಎಂದು ಮಾಜಿ ಸಾಚಿವ ಸಾರಾ ಮಹೇಶ್ ಕ್ಷಮೆಯಾಚಿಸಿದ್ದಾರೆ. ಅಣೆ – ಪ್ರಮಾಣದ ಬಳಿಕ ಇವತ್ತು ಚಾಮುಂಡಿ ಬೆಟ್ಟಕ್ಕೆ ಮತ್ತೆ ಬಂದ ಮಾಜಿ ಸಚಿವ...

ಆಣೆ ಮಾಡಿ ಕಣ್ಣೀರು ಹಾಕಿದ ಮಹೇಶ್ – ಸಾರಾ ವಿರುದ್ಧ ವಿಶ್ವನಾಥ್ ಮತ್ತೆ ಕಿಡಿ

5 days ago

ಮೈಸೂರು: ಹುಣಸೂರಿನ ಅನರ್ಹ ಶಾಸಕ ಎಚ್ ವಿಶ್ವನಾಥ್ ಮತ್ತು ಮಾಜಿ ಸಚಿವ ಸಾರಾ ಮಹೇಶ್ ಇಬ್ಬರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರೂ ಇಂದು ಮಹೇಶ್ ಕಣ್ಣೀರು ಹಾಕಿ ಆಣೆ ಮಾಡಿ ತೆರಳಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಗೆ ಇಬ್ಬರು ಚಾಮುಂಡೇಶ್ವರಿ ಮುಂದೆ ಆಣೆ...

ನನ್ನ ಮಾತನ್ನು ತಿರುಚಬೇಡಿ, ಯಾವುದೇ ಆಣೆ ಪ್ರಮಾಣ ಮಾಡಲು ನಾನು ಬಂದಿಲ್ಲ: ವಿಶ್ವನಾಥ್

5 days ago

– ಹುಣುಸೂರು ಕ್ಷೇತ್ರದಲ್ಲಿ ಉಪಚುನಾವಣೆಗೆ ನಾನೇ ಅಭ್ಯರ್ಥಿ – ನಾನು ಕಾನೂನು ಹೋರಾಟ ಮಾಡುತ್ತೇನೆ – ನನಗೆ ನೋವಾಗಿದೆ, ಹೊಟ್ಟೆ ಉರಿಯುತ್ತೆ ಮೈಸೂರು: ನನ್ನ ಮಾತನ್ನು ತಿರುಚಬೇಡಿ, ಮೊದಲೇ ನಾನು ಸ್ಪಷ್ಟನೆ ಕೊಟ್ಟಿದ್ದೇನೆ. ನಾನು ಇಲ್ಲಿ ಯಾವುದೇ ಆಣೆ ಪ್ರಮಾಣ ಮಾಡಲು...