Recent News

2 months ago

ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

ಹಿಂದೂಗಳ ಹಬ್ಬಗಳಲ್ಲಿ ನವರಾತ್ರಿಯೂ ಒಂದು. ಒಂಬತ್ತು ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಪ್ರತಿ ದಿನವೂ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಅವುಗಳಲ್ಲಿ ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಗೆ ಹೆಚ್ಚಿನ ಮಹತ್ವವಿದೆ. ಆಯುಧ ಪೂಜೆಯಂದು ಮನೆಯಲ್ಲಿ ಉಪಯೋಗಿಸುವ ಚೂರಿಯಿಂದ ಹಿಡಿದು ಎಲ್ಲಾ ವಿಧದ ಆಯುಧಗಳನ್ನು ಪೂಜಿಸಲಾಗುತ್ತಿದೆ. ಈ ದಿನ ಮನೆಯನ್ನು ಹೂಗಳಿಂದ ಅಲಂಕಾರ ಮಾಡಲಾಗುತ್ತಿದೆ....

ಇಂದಿನಿಂದ ಮೈಸೂರು ದಸರಾ ವೈಭವ – ಎಸ್.ಎಲ್ ಬೈರಪ್ಪರಿಂದ ಉತ್ಸವಕ್ಕೆ ಚಾಲನೆ

2 months ago

ಮೈಸೂರು: ಇಂದಿನಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ಇದಕ್ಕೆ ಕಾರಣ ಇಂದಿನಿಂದ ಆರಂಭವಾಗುವ ದಸರಾ ಮಹೋತ್ಸವ. ವಿಶ್ವವನ್ನೇ ತನ್ನತ್ತ ಸೆಳೆದುಕೊಂಡು ತನ್ನ ವೈವಿಧ್ಯಮಯವಾದ ಆಚರಣೆಗಳನ್ನು ಜಗತ್ತಿಗೆ...

ಮೈಸೂರಿನಲ್ಲಿ ನಾಳೆಯಿಂದ ದಸರಾ ಮಹೋತ್ಸವ ಆರಂಭ

2 months ago

ಮೈಸೂರು: ಭಾನುವಾರದಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂಪರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ಏಕೆಂದರೆ ನಾಳೆಯಿಂದ ದಸರಾ ಮಹೋತ್ಸವ ಆರಂಭವಾಗಲಿದೆ. ಮೈಸೂರು ದಸರಾ ಮಹೋತ್ಸವ ವಿಶ್ವವನ್ನೇ ತನ್ನತ್ತ ಸೆಳೆದುಕೊಂಡು ತನ್ನ ವೈವಿಧ್ಯಮಯವಾದ...

ನಾಡಹಬ್ಬದಲ್ಲೂ ಬಿಜೆಪಿ ಭಿನ್ನಮತ ಸ್ಫೋಟ – ಸಚಿವ ಸ್ಥಾನ ವಂಚಿತ ರಾಮದಾಸ್ ಕಾರ್ಯಕ್ರಮಕ್ಕೆ ಗೈರು

3 months ago

– ಸರಿ ಹೋಗುತ್ತೆ ಎಂದ ಸೋಮಣ್ಣ ಮೈಸೂರು: ನಾಡಹಬ್ಬ ದಸರಾದಲ್ಲೂ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ವಂಚಿತ ಶಾಸಕ ಎಸ್.ಎ.ರಾಮದಾಸ್ ಎಲ್ಲ ಕಾರ್ಯಕ್ರಮಗಳಿಗೂ ಗೈರಾಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಜಂಬೂ ಸವಾರಿಯಲ್ಲಿ ಭಾಗಿಯಾಗುವ ಮೊದಲ ಆರು ಆನೆಗಳ ತಂಡಕ್ಕೆ...

ಅವರೇ ಓಡಿದ್ರು.. ಅವರೇ ಬಿದ್ರು.. ಕೊನೆಗೆ ಅವರೇ ದಸರಾ ಮಾಡಿದ್ರು- ತನ್ವೀರ್ ಸೇಠ್ ವ್ಯಂಗ್ಯಭರಿತ ಆಕ್ರೋಶ

1 year ago

ಮೈಸೂರು: ಅವರೇ ಓಡಿದ್ರು.. ಅವರೇ ಬಿದ್ರು. ಅವರೇ ದಸರಾ ಮಾಡಿದರು ಎಂದು ಹೇಳುವ ಮೂಲಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸಚಿವ ಜಿಟಿ ದೇವೇಗೌಡ ವಿರುದ್ಧ ವ್ಯಂಗ್ಯ ಮಾಡಿದ್ದಾರೆ. ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಅರಮನೆಯಲ್ಲಿ ನಡೆಯಬೇಕಿದ್ದ ಜಟ್ಟಿ ಕಾಳಗ ರದ್ದು

1 year ago

ಮೈಸೂರು: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಾಯಿ ನಿಧನ ಹಿನ್ನೆಲೆಯಲ್ಲಿ ಅಂಬಾ ವಿಲಾಸ ಅರಮನೆಯಲ್ಲಿ ನಡೆಯಬೇಕಿದ್ದ ಜಟ್ಟಿ ಕಾಳಗ ರದ್ದು ಮಾಡಲಾಗಿದೆ. ಗಣಪತಿ ಪೂಜೆ, ಬನ್ನಿ ಪೂಜೆ ಸೇರಿ ವಿಜಯರಥ ಮೆರವಣಿಗೆಯೂ ರದ್ದಾಗುವ ಸಾಧ್ಯತೆ ಇದೆ. ಅದು ಕೂಡ ಅನುಮಾನವಾಗಿದೆ. ಮೈಸೂರು...

ರಾಜಮಾತೆಗೆ ಮಾತೃವಿಯೋಗ- ಇದು ಯಾವುದರ ಸಂಕೇತ…? ಶ್ರೀ ರೇಣುಕಾರಾಧ್ಯ ಗುರೂಜಿ ಸ್ಪಷ್ಟನೆ

1 year ago

ಬೆಂಗಳೂರು: ಇಂದು ನಾಡಿನಾದ್ಯಂತ ವಿಜಯ ದಶಮಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಆದ್ರೆ ಇಂದೇ ರಾಜಮಾತೆ ಪ್ರಮೋದಾದೇವಿ ಅವರ ತಾಯಿ 98 ವರ್ಷದ ಪುಟ್ಟ ಚಿನ್ನಮ್ಮಣ್ಣಿ ವಿಧಿವಶರಾಗಿದ್ದಾರೆ. ಜಂಬೂ ಸವಾರಿ ದಿನವೇ ರಾಜಮಾತೆಯ ತಾಯಿಯವರು ವಿಧಿವಶವಾಗಿದ್ದರಿಂದ ಅಪಶಕುನನಾ? ಅರಮನೆಯಲ್ಲಿ ಸೂತಕದ...