Monday, 16th December 2019

Recent News

1 year ago

ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ನಮಗೇ ಬೇಕು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳುವ ಮೂಲಕ ಮೈಸೂರು ಮೈತ್ರಿ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು, ಇಲ್ಲೂ ಎರಡು ಪಕ್ಷಗಳಿಗೆ ಬಹುಮತ ಲಭಿಸಿಲ್ಲ. ಅದ್ದರಿಂದ ಮೈತ್ರಿ ಚರ್ಚೆ ನಡೆಸಲಾಗುತ್ತಿದೆ. ಅದ್ದರಿಂದ ಈ […]