Thursday, 21st November 2019

Recent News

2 years ago

ಗಾಯನಕ್ಕೆ ವಿದಾಯ ಹೇಳಿದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಸಂಗೀತದ ಗಾನ ಕೋಗಿಲೆ ಎಂಬ ಹೆಸರಿನಿಂದ ಕರೆಸಿಕೊಳ್ಳುವ ಹಿರಿಯ ಗಾಯಕಿ ಎಸ್. ಜಾನಕಿ ಅವರು ಇಂದು ನಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ಗಾಯನ ನಿಲ್ಲಿಸಿದ್ದಾರೆ. ಹೌದು, 80 ವರ್ಷದ ಎಸ್.ಜಾನಕಿ ತಮ್ಮ ಗಾಯನ ವೃತ್ತಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಇಂದು ನಗರದಲ್ಲಿ `ಎಸ್.ಜಾನಕಿ ಮ್ಯೂಸಿಕಲ್ ನೈಟ್’ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಕೊನೆಯದಾಗಿ ಹಾಡಿದ್ದಾರೆ. ನಗರದ ಮಾನಸ ಗಂಗೋತ್ರಿ ಮೈದಾನದಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದ್ದು, ಅನೇಕ ಸಿನಿ, ಸಂಗೀತ ಲೋಕದ ಗಣ್ಯರು ಆಗಮಿಸಿದ್ದಾರೆ. ರಾಜವಂಶಸ್ಥೆ ಪ್ರಮೋದಾ […]

2 years ago

ರಾಜ್ಯಕ್ಕೆ ಮೋದಿ ಆಗಮನದ ಹೊತ್ತಲ್ಲೇ ಮಾಜಿ ಸಚಿವ ವಿಜಯಶಂಕರ್ ಬಿಜೆಪಿಗೆ ಗುಡ್ ಬೈ

– ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್ ಬಿಜೆಪಿಗೆ ಸೇರ್ಪಡೆ ಮೈಸೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸ್ತಿರೋ ಹೊತ್ತಲ್ಲೇ ಬಿಜೆಪಿಯವರಿಂದಲೇ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಮೋದಿ ಬರ್ತಿರೋ ದಿನವೇ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ರೆ, ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಬಿಜೆಪಿಗೆ ಗುಡ್‍ಬೈ ಹೇಳ್ತಿದ್ದಾರೆ. ಭಾನುವಾರ ಮೋದಿ ಬರುತ್ತಿರೋ ದಿನವೇ ಬಿಜೆಪಿ ತೊರೆಯಲು ವಿಜಯಶಂಕರ್...

ಬರೋಬ್ಬರಿ 33 ಸಾವಿರ ಹಾವುಗಳ ರಕ್ಷಣೆಗೈದ್ರು ಮೈಸೂರಿನ ಸ್ನೇಕ್ ಶ್ಯಾಮ್

2 years ago

ಮೈಸೂರು: ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ ನಾಗರಹಾವು ರಕ್ಷಿಸುವ ಮೂಲಕ ಸ್ನೇಕ್ ಶ್ಯಾಮ್ ಬರೋಬ್ಬರಿ 33 ಸಾವಿರ ಹಾವುಗಳನ್ನು ಹಿಡಿದು ರಕ್ಷಣೆ ಮಾಡಿ ಹೊಸ ದಾಖಲೆಯನ್ನು ಬರೆದಿದ್ದಾರೆ. ನಗರದ ಚಾಮುಂಡೇಶ್ವರಿ ಬಡಾವಣೆಯ ನಿವಾಸಿ ಜಯಭಾಯಿ ಎಂಬವರ ಮನೆಯಲ್ಲಿ ಸಿಲಿಂಡರ್ ಕೆಳಗೆ ನಾಗರ ಹಾವೊಂದು...

ಗಣಪತಿ ಪಾರ್ವತಿಯ ಮಗನೇ ಅಲ್ವಂತೆ- ನಿಡುಮಾಮಿಡಿ ಸ್ವಾಮೀಜಿ

2 years ago

ಮೈಸೂರು: ವಿಘ್ನ ನಿವಾರಕ ಗಣಪತಿ ಪಾರ್ವತಿ ದೇವಿಯ ಮಗನೇ ಅಲ್ಲ. ಗಣಪತಿ ಶಿವನ ಮೊದಲನೇ ಪತ್ನಿ ದಾಕ್ಷಾಯಿಣಿಯ ಮಗ ಎಂದು ನಿಡುಮಾಮಿಡಿ ಮಠದ ನಿಡುಮಾಮಿಡಿ ಸ್ವಾಮೀಜಿ ಹೇಳಿದ್ದಾರೆ. ಇಂದು ಮೈಸೂರಿನ ಪುರಭವನದಲ್ಲಿ ಮೂಲ ಸಂಸ್ಕೃತಿ ಗಳ ಸಂಘಟನೆಗಳಿಂದ ಬಲಿಚಕ್ರವರ್ತಿ ಸ್ಮರಣೋತ್ಸವ ನಡೆಯಿತು....

ಹಾಸನಾಂಬೆ, ಚಾಮುಂಡೇಶ್ವರಿ ಕಣ್ತುಂಬಿಕೊಳ್ಳಲು ಜನಸಾಗರ – ಚಾಮುಂಡಿ ಬೆಟ್ಟಕ್ಕೆ ತಲುಪಲು 4 ಕಿಮೀ ಉದ್ದ ವಾಹನಗಳ ಕ್ಯೂ!

2 years ago

ಹಾಸನ/ಮೈಸೂರು: ಹಾಸನಾಂಬೆ ಹಾಗೂ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಅಂತಿಮ ದಿನವಾಗಿದ್ದು ನಾಳೆ ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಗರ್ಭಗುಡಿಯನ್ನು ಮುಚ್ಚಲಾಗುವುದು. ಇಂದು ಬೆಳಗ್ಗೆ 5 ರಿಂದ ಸಂಜೆ...

ಹುಟ್ಟುಹಬ್ಬಕ್ಕೆಂದು ತೆಗೆದುಕೊಂಡು ಹೋಗಿದ್ದ ಕೇಕ್‍ನಲ್ಲಿ ಹುಳು

2 years ago

ಮೈಸೂರು: ಪೇಸ್ಟ್ರಿ ಪ್ರಿಯರೇ ಎಚ್ಚರ. ಕೇಕ್ ತಿನ್ನೋ ಮುನ್ನ ಎಚ್ಚರ ವಹಿಸಬೇಕು. ಕೆಲವೊಮ್ಮೆ ನೀವು ತಿನ್ನೋ ಕೇಕ್ ನಲ್ಲಿ ಸಿಹಿ ಜೊತೆ ಹುಳು ಕೂಡ ಇರುತ್ತೆ. ಮೈಸೂರಿನ ಸಿದ್ದಪ್ಪ ವೃತ್ತದಲ್ಲಿನ ಪೇಸ್ಟ್ರಿ ವರ್ಲ್ಡ್ ಬೇಕರಿಯಲ್ಲಿ ಇಂತಹ ಹುಳುವಿನ ಕೇಕ್ ಸಿಕ್ಕಿದೆ. ಹುಳಗಳು...

ವರುಣನ ಆರ್ಭಟಕ್ಕೆ ಜಿಲ್ಲೆಗಳಲ್ಲಿ ಏನೆಲ್ಲಾ ಅನಾಹುತಗಳು ಸಂಭವಿಸಿವೆ?- ಸಂಪೂರ್ಣ ಮಾಹಿತಿ ಇಲ್ಲಿದೆ

2 years ago

ಬೆಂಗಳೂರು: ನಗರದ ಸೇರಿದಂತೆ ಜಿಲ್ಲೆಯಾದ್ಯಂತ ನಿನ್ನೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿತ್ತು. ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಐವರು ಬಲಿಯಾಗಿದ್ದಾರೆ. ಅಲ್ಲದೇ ಜಾನುವಾರುಗಳು ಕೂಡ ಬಲಿಯಾಗಿವೆ. ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ಕೂಡಾ ರಾತ್ರಿ ವರುಣ ಆರ್ಭಟಿಸಿದ್ದಾನೆ. ಅದರಲ್ಲೂ ಚನ್ನಪಟ್ಟಣ ಹಾಗೂ ಕನಕಪುರ ತಾಲೂಕುಗಳಲ್ಲಿ...

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸ್ತೀನೆಂದು 5 ಕೋಟಿ ರೂ. ಗುಳುಂ ಮಾಡಿದ್ದ ವಂಚಕ ಅರೆಸ್ಟ್

2 years ago

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಿರುದ್ಯೋಗಿಗಳನ್ನು ನಂಬಿಸಿ ವಂಚಿಸುತ್ತಿದ್ದ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ರಾಜ್ಯಾದ್ಯಂತ ನೂರಾರು ಮಂದಿ ಯುವಕರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ರೈಲ್ವೆ ಇಲಾಖೆಯ ಮಾಜಿ ಉದ್ಯೋಗಿ ಪಿ. ವಿಲ್ಸನ್ ಪೊಲೀಸರ ಬಲೆಗೆ...