Saturday, 24th August 2019

2 years ago

ಜಮ್ಮುವಿನಲ್ಲಿ ಮೈಸೂರು ಯೋಧನಿಗೆ ಗುಂಡು – ಯೋಧನ ನೋಡಲು ಅವಕಾಶ ಕಲ್ಪಿಸುವಂತೆ ಕುಟುಂಬ ಮನವಿ

ಮೈಸೂರು: ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಕಳೆದ ಬುಧವಾರ ಉಗ್ರಗಾಮಿಗಳ ಜೊತೆಗಿನ ಕಾದಾಟದಲ್ಲಿ ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಭದ್ರೇಗೌಡನ ಕೊಪ್ಪಲಿನ ಯೋಧ ರಮೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ರಮೇಶ್ ಅವರನ್ನು ನೋಡಲು ಅವಕಾಶ ಕಲ್ಪಿಸಿ ಎಂದು ರಮೇಶ್ ಪತ್ನಿ ರೇಖಾ ಮತ್ತು ತಾಯಿ ಪುಟ್ಟಮ್ಮ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಯೋಧ ರಮೇಶ್ ಅವರ ಆರೋಗ್ಯ ಸ್ಥಿತಿ ಬಗ್ಗೆ ನಮಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಹೀಗಾಗಿ, ಖುದ್ದಾಗಿ ಅವರನ್ನು ನೋಡಬೇಕಿದೆ. ಇದರಿಂದ, ನಮ್ಮ ಕುಟುಂಬದ ಒಬ್ಬರನ್ನು ಅಲ್ಲಿಗೆ ಕಳುಹಿಸಲು […]

2 years ago

ಅಶ್ಲೀಲ ವೆಬ್‍ಸೈಟ್‍ಗೆ ವಿದ್ಯಾರ್ಥಿನಿಯರ ಫೋಟೋ ಹಾಕಿದ್ದ ಮೈಸೂರು ವಿವಿ Rank ಸ್ಟೂಡೆಂಟ್ ಬಂಧನ!

ಮೈಸೂರು: ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಭಾವಚಿತ್ರವನ್ನ ಅಶ್ಲೀಲ ವೆಬ್‍ಸೈಟ್‍ಗೆ ಅಪ್ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇಂದು ಜಯಲಕ್ಷೀಪುರಂ ಪೊಲೀಸರು ಬಂಧಿಸಿದ್ದಾರೆ. ಜೈಕುಮಾರ್ ಬಂಧಿತ ಆರೋಪಿ. ಈತ ಇದೇ ಕಾಲೇಜಿನಲ್ಲಿ ಪರಿಸರ ಅಧ್ಯಯನ ವಿಭಾಗದ ಕೊನೆ ಸೆಮಿಸ್ಟರ್ ಓದುತ್ತಿದ್ದು, ಪರಿಸರ ವಿಭಾಗದ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಟಾಪರ್ ಆಗಿದ್ದಾನೆ. ಇದನ್ನೂ ಓದಿ: ಮೈಸೂರು ವಿವಿ ಪ್ರಾಧ್ಯಾಪಕನಿಂದಲೇ ಅಶ್ಲೀಲ ವೆಬ್‍ಸೈಟಿಗೆ ವಿದ್ಯಾರ್ಥಿನಿಯರ...

ವೇಶ್ಯಾವಾಟಿಕೆಯ ತಾಣಕ್ಕೆ ವಿದ್ಯಾರ್ಥಿನಿಯರ ಫೋಟೋ ಹಾಕಿದ ಕಿಡಿಗೇಡಿಗಳು- ದೂರು ದಾಖಲು

2 years ago

ಮೈಸೂರು: ಲೋಕ್ಯಾಟೋ ಎಂಬ ಅನ್‍ಲೈನ್ ವೇಶ್ಯಾವಾಟಿಕೆಯ ವೆಬ್‍ಸೈಟ್ ನಲ್ಲಿ ಕಿಡಿಗೇಡಿಗಳು ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಹಾಕಿದ್ದಾರೆ. ಪರಿಣಾಮ, ವೆಬ್‍ಸೈಟ್ ನೋಡುವ ಕಾಮುಕರು ಆ ನಂಬರ್‍ಗಳಿಗೆ ಕರೆ ಮಾಡಿ ಕೆಟ್ಟದಾಗಿ ಮಾತಾಡುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ವಿಜ್ಞಾನ...

ರಾಜ್ಯದ ಹಲವೆಡೆ ಲಘು ಭೂಕಂಪನದ ಅನುಭವ – ನಟಿ ಲೀಲಾವತಿ ಎಸ್ಟೇಟ್‍ನಲ್ಲೂ ಭೂಮಿ ಶೇಕ್

2 years ago

ಬೆಂಗಳೂರು: ಮೈಸೂರಿನಲ್ಲಿ ಭೂಮಿಯೇ ಕೊತ-ಕೊತ ಕುದಿದು ಬಾಲಕನನ್ನ ಬಲಿ ಪಡೆದಿದ್ದಾಯ್ತು. ಇದೀಗ ಬೆಂಗಳೂರು, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಚನ್ನಪಟ್ಟಣ, ಮದ್ದೂರಲ್ಲಿ ಲಘು ಭೂಕಂಪನ ಅನುಭವವಾಗಿದ್ದು, ಕೆಲಕಾಲ ಜನರನ್ನು ಆತಂಕಕ್ಕೀಡುಮಾಡಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್, ಹನುಮಂತರನಗರ, ಶ್ರೀನಗರಗಳಲ್ಲಿ ಭೂಮಿ ಕಂಪಿಸಿದ್ದು, ಹಿರಿಯ...

ಬೇರೆ ಪಕ್ಷಗಳ ತಂತ್ರಗಾರಿಕೆಗೆ ತಲೆಕೆಡಿಸಿಕೊಳ್ಳಲ್ಲ: ಬಿಎಸ್‍ವೈ

2 years ago

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಿಷನ್ 150 ಗುರಿಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲಾ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಬೇರೆ ಪಕ್ಷಗಳ ತಂತ್ರಗಾರಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು...

ನೋಟು ಮುದ್ರಣಾಲಯದ ತ್ಯಾಜ್ಯದಿಂದ ಬೆಲವತ್ತ ಗ್ರಾಮದ ಮಣ್ಣಿನಲ್ಲಿ ಬೆಂಕಿ: ಹೆಚ್‍ಡಿಕೆ

2 years ago

ಮಂಗಳೂರು: ನೋಟು ಮುದ್ರಣಾಲಯದ ರಾಸಾಯನಿಕ ತ್ಯಾಜ್ಯವನ್ನು ಮಣ್ಣಿನೊಳಗೆ ಸುರಿದಿದ್ದರಿಂದ ಮೈಸೂರಿನ ಬೆಲವತ್ತ ಗ್ರಾಮದಲ್ಲಿ ಭೂಮಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‍ಡಿಕೆ, ಮೈಸೂರಿನಲ್ಲಿ ನೋಟು ಮುದ್ರಾಣಾಲಯದ ರಾಸಾಯನಿಕವನ್ನು ಮಣ್ಣಿನ ಒಳಗೆ...

ಬಾಲ್ ತರಲು ಹೋಗಿ ಮಣ್ಣಿನಲ್ಲಿ ಸಿಲುಕಿದೆವು- ಸಾವಿಗೂ ಮುನ್ನ ಹರ್ಷಲ್ ಕೊನೇ ಮಾತು

2 years ago

ಮೈಸೂರು: ಮೈಸೂರಿನ ಬೆಲವತ್ತ ಗ್ರಾಮದಲ್ಲಿ ಕುದಿಯುತ್ತಿರೋ ಭೂಮಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಬಾಲಕ ಹರ್ಷಲ್ ಮೃತಪಟ್ಟಿದ್ದಾರೆ. ಆದ್ರೆ ಹರ್ಷಲ್ ಸಾವಿಗೂ ಮುನ್ನ ಮಾತನಾಡಿದ್ದ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. `ಅಣೆಕಟ್ಟಿನ ಬಳಿಯಿರೋ ತೋಟದಲ್ಲಿ ಕ್ರಿಕೆಟ್ ಆಟವಾಡಲೆಂದು 5, 6 ಮಂದಿ ಗೆಳೆಯರು...

ಮೈಸೂರಿನ ಬೆಲವತ್ತದಲ್ಲಿ ಭೂಜ್ವಾಲೆಗೆ ಕಾರಣವೇನು?- ಭೂವಿಜ್ಞಾನಿಗಳು ಹೀಗಂತಾರೆ

2 years ago

ಮೈಸೂರು: ಬೆಲವತ್ತದಲ್ಲಿ ಕುದಿಯುವ ಭೂಮಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಭೂ ವಿಜ್ಞಾನಿಗಳದೀ ಬಗ್ಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣ ಏನಿರಬಹುದು ಎಂಬುದನ್ನ ತಿಳಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಭೂ ವಿಜ್ಞಾನಿ ಟಿ.ಆರ್ ಅನಂತರಾಮು,...