ತಾಕತ್ತಿದ್ರೆ ಅಂಬಾರಿ ದಿನ ಸಿದ್ದರಾಮಯ್ಯ ನಾನ್‍ವೆಜ್ ತಿಂದ ವೀಡಿಯೋ ಇದ್ರೆ ರಿಲೀಸ್ ಮಾಡು: ಸೀತಾರಾಂ ಸವಾಲ್
ಮೈಸೂರು: ಅಂಬಾರಿ ದಿನ ವಿಪಕ್ಷ ನಾಯಕ ಸಿದ್ದರಾಮಯ್ಯ ನಾನ್‍ವೆಜ್ ತಿಂದಿದ್ದ ವೀಡಿಯೋ ತಾಕತ್ ಇದ್ದೆ ರಿಲೀಸ್…
ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ
ಮೈಸೂರು: ಮಡಿಕೇರಿ ಚಲೋ ಕೈ ಬಿಟ್ಟ ಕಾಂಗ್ರೆಸ್ ನಿಲುವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.…
ಸಾವರ್ಕರ್ ರಥಯಾತ್ರೆಗೆ ಬಿಎಸ್‌ವೈ ಚಾಲನೆ- ಸಿದ್ದರಾಮಯ್ಯಗೆ ಠಕ್ಕರ್ ಕೊಡಲು ಬಿಜೆಪಿ ಪ್ಲ್ಯಾನ್
ಮೈಸೂರು: ಸ್ವಾತಂತ್ರ್ಯ ಸೇನಾನಿ ಸಾವರ್ಕರ್ ವಿಚಾರದಲ್ಲಿ ದೊಡ್ಡ ವಿವಾದ ಸೃಷ್ಟಿಸಿರುವ ಕಾಂಗ್ರೆಸ್‍ಗೆ ಮೈಸೂರಿನ ಸಾವರ್ಕರ್ ಪ್ರತಿಷ್ಠಾನ…
ಮುಸ್ಲಿಮರನ್ನು ಕೇಳಲು ತೊಡೆ ನಡುಗುತ್ತಾ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಪ್ರಶ್ನೆ
ಮೈಸೂರು: ದೇವರು ಇಂತಹ ಆಹಾರವನ್ನೇ ತಿನ್ನಿ ಎಂದು ಹೇಳಿದ್ದಾನಾ ಎಂದು ಮುಸ್ಲಿಂರನ್ನು ಸಿದ್ದರಾಮಯ್ಯ ಕೇಳಲಿ, ಅದನ್ನು…
ವೀಡಿಯೋ ಕಾಲ್ ಮಾಡಿ ನಗ್ನಳಾದ ಯುವತಿ – ರೆಕಾರ್ಡ್ ಇಟ್ಕೊಂಡು ಯುವಕನಿಗೆ ಬ್ಲ್ಯಾಕ್‌ಮೇಲ್
ಮೈಸೂರು: ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿ, ನಾನಾ ಕ್ರಿಮಿನಲ್ ಐಡಿಯಾಗಳನ್ನು ಮಾಡಿ ಮುಗ್ದ ಜನರಿಂದ ಹಣ…
ಸಿದ್ದರಾಮಯ್ಯನವರ ಜನಪ್ರಿಯತೆ ನೋಡಿ ಉರಿ ಶುರುವಾಗಿದೆ: ಡಾ. ಎಚ್.ಸಿ. ಮಹದೇವಪ್ಪ
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪ್ರಿಯತೆ ನೋಡಿ ಬಿಜೆಪಿಯವರಿಗೆ ಉರಿ ಶುರುವಾಗಿದೆ ಎಂದು ಮಾಜಿ…
ಸಿದ್ದರಾಮಯ್ಯ ಮಾಂಸದೂಟ ಮಾಡಿಯೇ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದು: ಮಾಜಿ ಮೇಯರ್ ರವಿಕುಮಾರ್
ಮೈಸೂರು: 2017ರ ದಸರಾ ಅಂಬಾರಿ ದಿನ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಮಾಂಸಹಾರ ಸೇವಿಸಿ ಅಂಬಾರಿಗೆ…
ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್
ಮೈಸೂರು: ಮೊರಾರ್ಜಿ ಅವರಿಗೆ ನಾಗಪುರದಲ್ಲಿ ಚಪ್ಪಲಿ ಎಸೆದಿದ್ದರು. ಇಂದಿರಾಗಾಂಧಿ ಅವರಿಗೆ ಕಲ್ಲೇಟು ಬಿದ್ದಿತ್ತು. ಜಯಲಲಿತಾ ಸಿಎಂ…
ನಾಟಿ ಕೋಳಿ ಊಟ ಮಾಡಿ ಅಂಬಾರಿಗೆ ಪುಷ್ಪಾರ್ಚನೆ: ಸಿದ್ದು ವಿರುದ್ಧ ಪ್ರತಾಪ್ ಸಿಂಹ ಕಿಡಿ
ಮೈಸೂರು: ನಾಟಿ ಕೋಳಿ ಊಟ ಮಾಡಿಯೇ ಸಿದ್ದರಾಮಯ್ಯ ದಸರಾ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು. ಈ ಕಾರಣಕ್ಕೆ…
ಸಿದ್ದರಾಮಯ್ಯ ಹತ್ಯೆಗೆ ಯತ್ನಿಸಿದ್ದು ಸತ್ಯ; ನಾನೇ ಅದಕ್ಕೆ ಪ್ರತ್ಯಕ್ಷ ಸಾಕ್ಷಿ – ಎಂ.ಲಕ್ಷ್ಮಣ್
ಮೈಸೂರು: ಮಡಿಕೇರಿಯಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಯತ್ನಿಸಿದ್ದು ನಿಜ. ನಾನೇ ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದು…