ಐಷಾರಾಮಿ ಕಾರುಗಳ ಹೆಸರಲ್ಲಿ ಸ್ಯಾಂಟ್ರೋ ರವಿಯಿಂದ ನಡೀತಿತ್ತು ಸುಂದರಿಯರ ಸೆಲೆಕ್ಷನ್..!
ಮೈಸೂರು: ಸ್ಯಾಂಟ್ರೋ ರವಿ (Santro Ravi) ಹೆಸರು ಈಗ ಸದ್ಯ ರಾಜ್ಯ ರಾಜಕೀಯದಲ್ಲೇ ಅತೀ ಹೆಚ್ಚು…
ಗಣರಾಜೋತ್ಸವ ಪರೇಡ್ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ: ಸಿಎಂ
ಮೈಸೂರು: ಈ ಬಾರಿಯ ಗಣರಾಜೋತ್ಸವ (Republic Day 2023) ಪರೇಡ್ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ…
ಅವರವ್ರ ಕ್ಷೇತ್ರ ನೋಡಿಕೊಳ್ಳಲಾಗದವರು ರಾಷ್ಟ್ರ ರಾಜಕಾರಣದ ಬಗ್ಗೆ ಮಾತಾಡ್ತಾರೆ: ಜಿಟಿಡಿ
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನಾಯಿ ಮರಿಗೆ ಹೋಲಿಕೆ ವಿಚಾರದಲ್ಲಿ ಮೈಸೂರಿನಲ್ಲಿ ಶಾಸಕ…
ಚಾಮುಂಡಿಬೆಟ್ಟದ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ನಲ್ಲಿ ಬೆಂಕಿ!
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಹೌದು. ಚಾಮುಂಡಿಬೆಟ್ಟ…
ಚಾಮುಂಡಿ ತಾಯಿ ದರ್ಶನ ಪಡೆದ ಕೆ.ಎಲ್ ರಾಹುಲ್
ಮೈಸೂರು: ಟೀಂ ಇಂಡಿಯಾ (Tean India) ಆಟಗಾರ ಕೆ.ಎಲ್ ರಾಹುಲ್ (KL Rahul) ಮೈಸೂರಿಗೆ (Mysuru)…
ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ
ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ (Mysuru) ಗ್ಯಾಸ್ ಸಿಲಿಂಡರ್ (Gas Cylinder) ಸ್ಫೋಟಗೊಂಡು ಸುಮಾರು 10 ಮಂದಿಗೆ…
ನಾಟಕದಲ್ಲಿ ಸಿದ್ದರಾಮಯ್ಯಗೆ ಅವಮಾನ- ರಂಗಾಯಣದ ವಿರುದ್ಧ ಅಭಿಮಾನಿಗಳ ಆಕ್ರೋಶ
ಮೈಸೂರು: ರಂಗಾಯಣದಲ್ಲಿ(Rangayana) ನಡೆದ ನಾಟಕವೊಂದರಲ್ಲಿ ಮಾಜಿ ಸಿದ್ದರಾಮಯ್ಯ(Siddaramaiah) ಮತ್ತು ಅವರ ಆಡಳಿತದಲ್ಲಿ ಜಾರಿಗೆ ತಂದ ಅನ್ನಭಾಗ್ಯ…
ರಾಜ್ಯದ ಹವಾಮಾನ ವರದಿ: 01-01-2023
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿದ್ದರೂ ಚಳಿಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು…
ಹೊಸ ವರ್ಷಾಚರಣೆಗೆ ಮೈಸೂರು ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆಗೆ (Newyear 2023) ಇಡೀ ರಾಜ್ಯ ಕಾದು ಕುಳಿತಿದೆ. ಕೊರೊನಾ (Corona)…
ರಾಜ್ಯದ ಹವಾಮಾನ ವರದಿ: 30-12-2022
ನೈರುತ್ಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತದ ಬಳಿಕ ರಾಜ್ಯದಲ್ಲಿ ವರುಣನ ಆರ್ಭಟಕ ಇಲ್ಲದಂತಾಗಿದೆ. ಬೆಂಗಳೂರು ನಗರ,…
