Thursday, 17th October 2019

Recent News

4 days ago

ಕಾರ್ ರೇಸ್‍ಗೆ ಚಾಲನೆ ಕೊಟ್ಟ ದರ್ಶನ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ಪೋಸ್ಟ್ ದಸರಾ ಇವೆಂಟ್ ಮೈಸೂರಿನ ಲಲಿತಮಹಾಲ್ ಹೆಲಿಪ್ಯಾಡ್ ಗ್ರೌಂಡ್‍ನಲ್ಲಿ ನಡೆಯುತ್ತಿದೆ. ಜೊತೆಗೆ ಗ್ರಾವೇಲ್ ಫೆಸ್ಟ್ ಕಾರ್ ರೇಸ್ ಕೂಡ ನಡೆಯುತ್ತಿದೆ. ಕಾರ್ ರೇಸ್‍ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲನೆ ಕೊಟ್ಟಿದ್ದಾರೆ. ವಾಹನಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಕಾರ್ ರೇಸ್‍ಗೆ ಚಾಲನೆ ನೀಡಿದ್ದಾರೆ. ಒಟ್ಟು 9 ವಿಭಾಗದಲ್ಲಿ ಗ್ರಾವೇಲ್ ಫೆಸ್ಟ್ ರೇಸ್ ನಡೆಯಲಿದೆ. ಕಾರ್ ರೇಸ್‍ನಲ್ಲಿ 120 ಕಾರುಗಳು ಮತ್ತು 170 ಡ್ರೈವರ್‌ಗಳು ಭಾಗಿಯಾಗಲಿದ್ದಾರೆ. ಈ ಮೂಲಕ ಗ್ರಾವೇಸ್ ಫೆಸ್ಟ್ […]

4 days ago

ಭಾನಂಗಳದಲ್ಲಿ ಚಿತ್ತಾರ ಮೂಡಿಸಿದ ದಸರಾ ಗಾಳಿಪಟ ಉತ್ಸವ

ಮೈಸೂರು: ವಿಶ್ವವಿಖ್ಯಾತ ದಸರಾ ಮುಗಿದಿದ್ದರೂ, ಸಾಂಸ್ಕೃತಿಕ ನಗರದಲ್ಲಿ ದಸರಾ ಸಂಭ್ರಮ ಮಾತ್ರ ಇನ್ನೂ ಮುಗಿದಿಲ್ಲ. ದಸರಾ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ಗಾಳಿಪಟ ಉತ್ಸವದಲ್ಲಿ ವಿಧವಿಧವಾದ ಗಾಳಿಪಟಗಳು ಭಾನಂಗಳದಲ್ಲಿ ಚಿತ್ತಾರ ಮೂಡಿಸಿ, ಎಲ್ಲರ ಗಮನ ಸೆಳೆದಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ಮಟ್ಟದ ದಸರಾ ಗಾಳಿಪಟ ಉತ್ಸವ ಎಲ್ಲರ ಮನ ಗೆದ್ದಿದೆ. ಆಗಸದಲ್ಲಿ ಹಾರಾಡ್ತಿರೋ...

ಜಂಬೂ ಸವಾರಿ ದಿನ ಮೈಸೂರಿಗೆ 1 ಲಕ್ಷಕ್ಕೂ ಅಧಿಕ ಜನರ ಭೇಟಿ

1 week ago

ಮೈಸೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಒಂದೇ ದಿನದಲ್ಲಿ 1 ಲಕ್ಷಕ್ಕೂ ಅಧಿಕ ಜನರು ಮೈಸೂರಿಗೆ ಭೇಟಿ ನೀಡಿದ್ದಾರೆ. ದಸರಾ ದಿನದಂದು ಮೈಸೂರು ರೈಲ್ವೆ ನಿಲ್ದಾಣದಲ್ಲಿ 1 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಹೆಚ್ಚುವರಿ ಜನ ಸಂದಣಿಯನ್ನು ಸುಲಭವಾಗಿ ನಿರ್ವಹಿಸಲಾಗಿದೆ. ಸಾಮಾನ್ಯವಾಗಿ...

ಪೊಲೀಸ್ ಕಮೀಷನರ್, ಡಿಸಿಪಿ ಬಳಿ ಕ್ಷಮೆಯಾಚಿಸಿದ್ದೇನೆ: ಸಂಸದ ಪ್ರತಾಪ್

1 week ago

ಮೈಸೂರು: ಪೊಲೀಸ್ ಕಮೀಷನರ್ ಹಾಗೂ ಡಿಸಿಪಿ ಅವರ ಬಳಿ ಕ್ಷಮೆಯಾಚಿಸಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಪ್ರತಾಪ್, “ಕಾನ್‌ಸ್ಟೇಬಲ್‌ನಿಂದ ಕಮೀಷನರ್, ಎಸ್‍ಪಿವರೆಗೂ ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಮಾಧ್ಯಮದವರು ಮನಸ್ಸಿನಲ್ಲಿ ಏನೂ ಇಟ್ಟುಕೊಳ್ಳಬೇಡಿ. ಏಕೆಂದರೆ ಸೆಪ್ಟೆಂಬರ್...

ಯಶಸ್ವಿ ಜಂಬೂ ಸವಾರಿ ಮುಗಿಸಿ ರಿಲ್ಯಾಕ್ಸ್ ಮೂಡಿನಲ್ಲಿ ಗಜಪಡೆ

1 week ago

ಮೈಸೂರು: ದಸರಾ ವೇಳೆ ಯಶಸ್ವಿಯಾಗಿ ಜಂಬೂ ಸವಾರಿ ಮುಗಿಸಿದ ಗಜ ಪಡೆಗಳು ಫುಲ್ ರೆಸ್ಟ್ ನಲ್ಲಿ ಇವೆ. ಮಾವುತರು, ಕಾವಾಡಿಗಳು ವಿಶ್ರಾಂತಿಯ ಮೊರೆ ಹೋಗಿದ್ದಾರೆ. ಗಜಪಡೆ ನಾಯಕ ಅರ್ಜುನ, ಬಲರಾಮ ಸಹಿತ ಎಲ್ಲಾ ಆನೆಗಳು ವಿಶ್ರಾಂತಿ ಪಡೆಯುತ್ತಿದ್ದು, ಆನೆಗಳಿಗೆ ಮಾವುತರು ಸ್ನಾನ...

ಜಂಬೂಸವಾರಿ ವೇಳೆ ವಾಲಿದ ಅಂಬಾರಿ- ಕೈಸನ್ನೆ ಮಾಡಿದ ಪ್ರಮೋದಾದೇವಿ

1 week ago

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜಂಬೂಸವಾರಿ ನಡೆಯುತ್ತಿದ್ದ ವೇಳೆ ಅಂಬಾರಿ ವಾಲಿದ್ದು, ಅದನ್ನು ಸರಿ ಮಾಡಲು ರಾಜಮಾತೆ ಪ್ರಮೋದಾದೇವಿ ಕೈಸನ್ನೆ ಮಾಡಿದ್ದರು. ಮಂಗಳವಾರ ಗಜಪಡೆ ನಾಯಕ ಅರ್ಜುನ ಅಂಬಾರಿ ಹೊತ್ತು ಜಂಬೂಸವಾರಿ ಆರಂಭಿಸಿದ ವೇಳೆ ಅಂಬಾರಿ ಕೊಂಚ ವಾಲಿತ್ತು. ಈ ವೇಳೆ...

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭ

1 week ago

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ವಿಜಯದಶಮಿಯಂದು ನಡೆಯುವ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ಅರ್ಜುನ ಬನ್ನಿ ಮಂಟಪದತ್ತ ಹೆಜ್ಜೆ ಹಾಕುತ್ತಿದ್ದಾನೆ. ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ...

ವಜ್ರಮುಷ್ಠಿ ಕಾಳಗದ ಉದ್ದೇಶ ತಿಳಿಸಿದ ಜಟ್ಟಿ

1 week ago

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಡೆಯುವ ಖಾಸಗಿ ದಸರಾದಲ್ಲಿ ವಜ್ರಮುಷ್ಠಿ ಕಾಳಗಕ್ಕೆ ವಿಶೇಷವಾದ ಸ್ಥಾನಮಾನವಿದೆ. ಈ ಕಾಳಗ ನಡಯದೇ ವಿಜಯದಶಮಿ ಕಾರ್ಯಕ್ರಮ ಸಂಪನ್ನವಾಗಲ್ಲ ಅನ್ನೋ ಪ್ರತೀತಿ ಹಿಂದಿನಿಂದಲೂ ಇದೆ. ಮೈನವಿರೇಳಿಸುವಂತಹ ಸಮರ ಕಲೆಯಾದ ಈ ವಜ್ರಮುಷ್ಠಿ ಕಾಳಗವನ್ನು ರಾಜ ಮಹಾರಾಜರ ಕಾಲದಿಂದಲೂ ನಡೆಸಿಕೊಂಡು...