Monday, 16th December 2019

7 days ago

ನನ್ನ ಗೆಲುವು ನಿಶ್ಚಿತ, ಸಂಭ್ರಮಾಚರಣೆ ಮಾಡಿ ಕೇಸ್ ಹಾಕಿಸಿಕೊಳ್ಳಬೇಡಿ: ಕಾಂಗ್ರೆಸ್ ಅಭ್ಯರ್ಥಿ

ಮೈಸೂರು: ನನ್ನ ಗೆಲುವು ನಿಶ್ಚಿತ ಎಂದು ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಹೇಳಿಕೆ ನೀಡಿದ್ದಾರೆ. ಉಪಚುನಾವಣೆ ಫಲಿತಾಂಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಸಾಯಿ ಬಾಬಾ ದರ್ಶನ ಪಡೆದರು. ಮಂಜುನಾಥ್ ಅವರು ತಮ್ಮ ಕುಟುಂಬ ಸಮೇತ ಸಾಯಿ ಬಾಬಾ ದೇವಸ್ಥಾನಕ್ಕೆ ಆಗಮಿಸಿ ಬೆಳ್ಳಿ ಪಾದವನ್ನು ಕಾಣಿಕೆಯಾಗಿ ನೀಡಿದ್ದಾರೆ. ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಅರ್ಚನೆ, ಹಾಲಿನ ಅಭಿಷೇಕ ಮಾಡಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಂಜುನಾಥ್, ನನ್ನ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ. […]

1 week ago

ಹಳ್ಳಿಹಕ್ಕಿ ಸೋತ್ರೆ ಜಗತ್ತು ಮುಳುಗುತ್ತಾ- ಶ್ರೀನಿವಾಸ್ ಪ್ರಸಾದ್ ಪ್ರಶ್ನೆ

ಮೈಸೂರು: ಹುಣಸೂರು ಉಪ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಅದರಲ್ಲಿ ಅನುಮಾನಗಳೇ ಬೇಡ. ಆದರೂ, ಒಂದು ವೇಳೆ ವಿಶ್ವನಾಥ್ ಸೋತರೆ ಜಗತ್ತು ಮುಳುಗೋಗುತ್ತಾ? ಸಿದ್ದರಾಮಯ್ಯ ಎಷ್ಟು ಸಲ ತೋಡೆ ತಟ್ಟಿ ಬಿದ್ದೋಗಿಲ್ಲ ಹೇಳಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾಧ್ಯಮದವರ ಉಪ ಚುನಾವಣೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ಈ ರೀತಿ ಮರುಪ್ರಶ್ನೆ ಹಾಕಿದ್ದಾರೆ....

ಜೆಡಿಎಸ್ ಸ್ಥಾನದ ಮೇಲೆ ಹುಣಸೂರು ಫಲಿತಾಂಶ

1 week ago

ಮೈಸೂರು: ಹುಣಸೂರು ಬೈ ಎಲೆಕ್ಷನ್ ನಲ್ಲಿ ಜೆಡಿಎಸ್ ಕಿಂಗ್ ಆಗುತ್ತಾ ಅಥವಾ ಕಿಂಗ್ ಮೇಕರ್ ಆಗುತ್ತಾ?, ಬೈ ಎಲೆಕ್ಷನ್ ನ ಗೆಲುವಿನ ಲೆಕ್ಕಾಚಾರದಲ್ಲಿ ಜೆಡಿಎಸ್‍ನ ಪಾತ್ರ ಏನು ಎಂಬ ಪ್ರಶ್ನೆಗಳಿಗೆ ಉತ್ತರ ಈ ರೀಪೋರ್ಟ್ ನಲ್ಲಿದೆ. ಹುಣಸೂರು ಚುನಾವಣೆಯಲ್ಲಿ ನಾವು ಸ್ಪರ್ಧೆ...

ಮಗಳನ್ನು ನೋಡಲು ಹಾಸ್ಟೆಲ್‍ಗೆ ತೆರಳುತ್ತಿದ್ದ ತಾಯಿಯ ಮೇಲೆ ಹರಿದ ಬಸ್

1 week ago

ಮೈಸೂರು: ಸರ್ಕಾರಿ ಬಸ್ ಚಾಲಕನ ಬೇಜವಾಬ್ದಾರಿತನದಿಂದ ಮಗಳನ್ನು ನೋಡಲು ಹಾಸ್ಟೆಲ್‍ಗೆ ಹೋಗುತ್ತಿದ್ದ ವಿವಾಹಿತ ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಮುದ್ದಹಳ್ಳಿ ಸಮೀಪದ ಕಡುಬಿನ ಕಟ್ಟೆ ಗೇಟ್ ಬಳಿ ಈ ಘಟನೆ ನಡೆದಿದ್ದು, ಚನ್ನಪಟ್ಟಣ ಗ್ರಾಮದ ಮಹಿಳೆ...

ಜೋರಾಗಿದೆ ಉಪಕದನ ಕಲಿಗಳ ಟೆಂಪಲ್ ರನ್

1 week ago

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೆ ಇನ್ನೂ ಒಂದು ದಿನ ಬಾಕಿ ಇದ್ದು, ಕ್ಷೇತ್ರಗಳಲ್ಲಿ ತರಾವರಿ ಲೆಕ್ಕಾಚಾರ ಶುರುವಾಗಿವೆ. ಯಾರು ಸೋಲುತ್ತಾರೆ, ಯಾರು ಗೆಲ್ಲುತ್ತಾರೆ ಎಂಬ ಚರ್ಚೆಗಳು ಜೋರಿದ್ದು, ಈ ನಡುವೆ ಹುಣಸೂರು ಉಪ ಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಟೆಂಪಲ್...

ಎನ್‍ಕೌಂಟರ್ ಸಮಾಧಾನ ತಂದಿದೆ- ಪೊಲೀಸರ ಬೆಂಬಲಕ್ಕೆ ನಿಂತ ಯದುವೀರ್

1 week ago

ಮೈಸೂರು: ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ನಡೆಸಿದ ಪೊಲೀಸರನ್ನು ಟೀಕಿಸುವುದು ಸರಿಯಲ್ಲ ಎಂದು ಯದುವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಅತ್ಯಾಚಾರಿಗಳನ್ನು ಹೈದರಾಬಾದ್ ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದ ಬಗ್ಗೆ ಬಹುತೇಕರು ಹರ್ಷ ವ್ಯಕ್ತಪಡಿಸುತ್ತಿದ್ದರೆ ಕೆಲವರು ಈ ಎನ್‍ಕೌಂಟರ್ ಬಗ್ಗೆ ಅಪಸ್ವರ...

ಜೀಪ್ ಮೇಲೆ ಎರಗಿದ ಒಂಟಿ ಸಲಗ

2 weeks ago

ಮೈಸೂರು: ಆನೆಯೊಂದು ಜೀಪ್‍ನಲ್ಲಿ ಬರುತ್ತಿದ್ದ ಪ್ರವಾಸಿಗರ ಮೇಲೆ ಎರಗಲು ಮುಂದಾದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ನಾಗರಹೊಳೆ ಸಂರಕ್ಷಿತ ಅರಣ್ಯದ ಬಳಿ ನಡೆದಿದೆ. ಪ್ರವಾಸಿಗರು ಜೀಪ್‍ನಲ್ಲಿ ಕಾಡಿನೊಳಗೆ ಹೋಗಿದ್ದರು. ಈ ವೇಳೆ ಕಾಡಾನೆ ಅವರನ್ನು ನೋಡಿ ಜೀಪ್ ಮೇಲೆ...

ನಮಗೆ ಅನ್ಯಾಯ ಮಾಡಿದ್ದರ ಶಾಪ ಫಡ್ನವಿಸ್‍ಗೆ ತಟ್ಟಿದೆ – ಶಿವಲಿಂಗೇಗೌಡ

2 weeks ago

ಮೈಸೂರು: ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಅವತ್ತು ನಮಗೆ ಅನ್ಯಾಯ ಮಾಡಿದ್ದರ ಶಾಪದಿಂದ ಇಂದು ಅವರ ಅಧಿಕಾರ ಹೋಯ್ತು ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಇಂದು ಹುಣಸೂರಿನಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರು ನಿಮ್ಮ ತೀರ್ಪಿಗೆ ಅನ್ಯಾಯ...